News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

4 ವರ್ಷದೊಳಗೆ ಎಲ್ಲಾ ಮಾರ್ಗಗಳಲ್ಲೂ ವಿದ್ಯುತ್ ರೈಲು ಓಡಾಟ: ನೈರುತ್ಯ ರೈಲ್ವೆ ಚಿಂತನೆ

ಹುಬ್ಬಳ್ಳಿ: ಮುಂದಿನ ನಾಲ್ಕು ವರ್ಷಗಳಲ್ಲಿ ಮಂಜೂರಾಗಿರುವ ಎಲ್ಲಾ ಮಾರ್ಗಗಳಲ್ಲಿಯೂ ವಿದ್ಯುತ್ ರೈಲುಗಳನ್ನು ಓಡಿಸುವ ಸಂಬಂಧ ನೈರುತ್ಯ ರೈಲ್ವೆ ಚಿಂತನೆ ನಡೆಸುತ್ತಿದೆ. ಪರಿಸರ ಮಾಲಿನ್ಯ ತಡೆಗಟ್ಟುವ ಸಲುವಾಗಿ ಎಲ್ಲಾ ರೈಲ್ವೆ ಮಾರ್ಗಗಳಲ್ಲಿಯೂ ವಿದ್ಯುದೀಕರಣ ಮಾಡಲು ಯೋಜನೆ ಹಾಕಿಕೊಂಡಿದೆ. ಡೀಸೆಲ್ ಬಳಕೆಯಿಂದ ಖರ್ಚು ಹೆಚ್ಚು,...

Read More

ಮಾನಸ ಗಂಗೋತ್ರಿ‌ಯಿಂದ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್

ಮೈಸೂರು: ಮಾನಸ ಗಂಗೋತ್ರಿ ಯ (ಮೈಸೂರು ವಿವಿ) ಯ 100 ನೇ ಘಟಿಕೋತ್ಸವ ಕಾರ್ಯಕ್ರಮ ಇಂದು ಕ್ರಾಫರ್ಡ್ ಭವನದಲ್ಲಿ ನಡೆಯಿತು. ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ಕಾರ್ಯಕ್ರಮ‌ಕ್ಕೆ ಶುಭಹಾರೈಸಿದರು. ಈ ಘಟಿಕೋತ್ಸವ‌ದ...

Read More

ಅ. 19-23: ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ, ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ನಾಲ್ಕು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ 5.8 ಕಿಮೀ ಎತ್ತರದಲ್ಲಿ ಸಕ್ರ್ಯೂಲೇಶನ್ ಇದೆ. ಇದರಿಂದಾಗಿ ಮುಂದಿನ 24 ಗಂಟೆಗಳಲ್ಲಿ ವಾಯುಭಾರ...

Read More

ಮೈಸೂರು ವಿವಿ 100 ನೇ ಘಟಿಕೋತ್ಸವ: ಕನ್ನಡದಲ್ಲಿ ಶುಭ ಹಾರೈಸಿದ ಪ್ರಧಾನಿ ಮೋದಿ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ಶತಮಾನೋತ್ಸವ, ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ‌ರು. ಘಟಿಕೋತ್ಸವ ಕಾರ್ಯಕ್ರಮ‌ಕ್ಕೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ ಮೋದಿ, ಮೈಸೂರು ದಸರಾಗೂ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಮೈಸೂರು ವಿವಿ ಹೊಸ ಆವಿಷ್ಕಾರ, ಶೈಕ್ಷಣಿಕ...

Read More

ಅ.21ರಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ಭೀಕರ ಮಳೆಯಿಂದಾಗಿ ಪ್ರವಾಹದಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರವಾಹ ಪೀಡಿತ ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವುದಾಗಿ ಮೂಲಗಳು...

Read More

ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ಥ‌ರಿಗೆ ತಕ್ಷಣದ ಪರಿಹಾರ‌ವಾಗಿ 10 ಸಾವಿರ ನೆರವು

ಮೈಸೂರು: ರಾಜ್ಯದಲ್ಲಿ ಸುರಿದ ಬಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ಥ‌ರಿಗೆ ತಕ್ಷಣದ ಪರಿಹಾರ‌ವಾಗಿ 10 ಸಾವಿರ ರೂ. ಗಳನ್ನು ನೀಡಲು ಸಂಬಂಧ‌ಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮ‌ಗಳ ಬಳಿಕ ಮಾತನಾಡಿದ ಅವರು,...

Read More

ಕೆಂಪೇಗೌಡ ಏರ್‌ಪೋರ್ಟ್‌ಗೆ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕೆ ಗೋ ಪಿಂಕ್ ಸೇವೆ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ‌ದಿಂದ ಮಹಿಳೆಯರ ಸುರಕ್ಷತೆಗೆ ಅನುಕೂಲವಾಗುವಂತೆ ಮಹಿಳಾ ಟ್ಯಾಕ್ಸಿ ಸೇವೆ ಒದಗಿಸಲಾಗುತ್ತಿದೆ. ಗೋ ಪಿಂಕ್ ಎಂಬ ಹೆಸರಿನಲ್ಲಿ ಈ ಟ್ಯಾಕ್ಸಿ ಸೇವೆಯನ್ನು ಒದಗಿಸಲಾಗುತ್ತಿದ್ದು, ಈ ಟ್ಯಾಕ್ಸಿ‌ಗಳಲ್ಲಿ ಮಹಿಳೆಯರೇ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೋನಾ ನಂತರದಲ್ಲಿ ಗೋಪಿಂಕ್...

Read More

ಮೈಸೂರು ವಿವಿ 100ನೇ ಘಟಿಕೋತ್ಸವ: ವರ್ಚುವಲ್‌ ಆಗಿ ಭಾಗಿಯಾಗಲಿದ್ದಾರೆ ಮೋದಿ

ಮೈಸೂರು: ಅ. 19 ರಂದು ಮೈಸೂರು ವಿವಿಯ 100 ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 11.15-11.45 ರ ವರೆಗೆ ವರ್ಚುವಲ್ ಭಾಷಣ ನಡೆಸಲಿದ್ದಾರೆ ಎಂದು ವಿವಿಯ ಮೂಲಗಳು ತಿಳಿಸಿವೆ. ಈ ಸಂಬಂಧ ಮಾತನಾಡಿರುವ...

Read More

ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಯ ಸುಪರ್ದಿಗೆ

ಮಂಗಳೂರು: ಕಳೆದ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಕೊನೆಯ ಹಂತಕ್ಕೆ ಬಂದು ತಲುಪಿದೆ. ನವೆಂಬರ್ 15ರ ಮುನ್ನ ಈ ವಿಮಾನ ನಿಲ್ದಣದ ನಿರ್ವಹಣಾ ಜವಾಬ್ದಾರಿ‌ಯನ್ನು ಅದಾನಿ ಸಮೂಹ ಸಂಸ್ಥೆ ವಹಿಸಿಕೊಳ್ಳಬೇಕಿದೆ. ಈ ಸಂಬಂಧ...

Read More

ನೆರೆ ಹಾವಳಿ: ಕರ್ನಾಟಕದ ಜನತೆ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದ ಮೋದಿ

ನವದೆಹಲಿ: ಕರ್ನಾಟಕ ರಾಜ್ಯ ಭಾರೀ ಮಳೆಯಿಂದ ತತ್ತರಿಸಿದೆ. ನೆರೆ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ಕರ್ನಾಟಕದ ಜೊತೆಗೆ ನಾವಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪ್ರವಾಹ ಪರಿಸ್ಥಿತಿ‌ಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಮಾಹಿತಿ ಪಡೆಯಲಾಗಿದೆ....

Read More

Recent News

Back To Top