News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಕಾವೇರಿ ನದೀಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮುಂಜಾನೆ ಸುಮಾರು 7.05 ರ ವೇಳೆಗೆ ಪವಿತ್ರ ತೀರ್ಥೋದ್ಭವ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜೀವನದಿ ಕಾವೇರಿ ತಾಯಿ ತೀರ್ಥ ಸ್ವರೂಪಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಕನ್ಯಾ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮ...

Read More

ನಾಡಹಬ್ಬ ದಸರಾಗೆ ಚಾಲನೆ 

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಮುಂಜಾನೆ ಚಾಮುಂಡಿ ಬೆಟ್ಟದ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಈ ಬಾರಿಯ ದಸರಾವನ್ನು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ...

Read More

ಮುಂದಿನ ವರ್ಷದಿಂದ ಪ್ರಾಕೃತಿಕ ವಿಕೋಪ ಹಾನಿ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳ

ಕಲಬುರ್ಗಿ: ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಉಂಟಾದ ಹಾನಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ಐದು ಪಟ್ಟು ಹೆಚ್ಚು ಪರಿಹಾರ ಮೊತ್ತ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅವರು ಜಿಲ್ಲೆಯ ಪ್ರವಾಹ...

Read More

ಅತಿವೃಷ್ಟಿ‌ಯಿಂದ ಬೆಳೆಹಾನಿಗೊಳಗಾದ ರಾಜ್ಯದ ರೈತರ ಖಾತೆಗೆ ಪರಿಹಾರ ಧನ ಜಮೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಅತಿವೃಷ್ಟಿ‌ಯಿಂದಾಗಿ ಸಮಸ್ಯೆ ಅನುಭವಿಸುತ್ತಿರುವ ರೈತರ ಖಾತೆಗೆ ನೆರವಿನ ಮೊತ್ತವನ್ನು ಸಿಎಂ ಯಡಿಯೂರಪ್ಪ ಅವರು ಆನ್‌ಲೈನ್ ಮೂಲಕ ಜಮೆ ಮಾಡಿದ್ದಾರೆ. ಬೆಳೆಹಾನಿಗೆ ಒಳಗಾದ ಸುಮಾರು 51,810 ಕೃಷಿಕರ ಬ್ಯಾಂಕ್ ಖಾತೆಗೆ 36.57 ಕೋಟಿ...

Read More

ಜಯದೇವ ಆಸ್ಪತ್ರೆಯ ಬಡ ರೋಗಿಗಳ ಚಿಕಿತ್ಸೆಗೆ ಕೆನರಾ ಬ್ಯಾಂಕ್ ನೆರವು

ಬೆಂಗಳೂರು: 250 ಬಡ ಹೃದ್ರೋಗಿಗಳ ಚಿಕಿತ್ಸೆಗೆ ಸಹಾಯಕವಾಗುವಂತೆ ಕೆನರಾ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿಯಲ್ಲಿ 25.97 ಲಕ್ಷ ರೂ. ಹಣಕಾಸು ನೆರವು ಮತ್ತು 5 ವೀಲ್ ಚೇರ್‌ಗಳನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ‌ಗೆ ನೀಡಿದೆ. ಸಂಸ್ಥೆಯ...

Read More

ಶಾಂತಿಯ ಅಪೇಕ್ಷೆ: ಬೌದ್ಧ ಸನ್ಯಾಸಿ‌ಯಾದ ಹೈದರಾಬಾದ್‌ನ ಮುಸ್ಲಿಂ ವ್ಯಕ್ತಿ

ತೆಲಂಗಾಣ: ಚಾಮರಾಜನಗರ‌ದ ಸಾರನಾಥ ಬೌದ್ಧ ವಿಹಾರದಲ್ಲಿ ತೆಲಂಗಾಣ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬರು ಬೌದ್ಧ ಬಿಕ್ಕುವಾಗಿ ದೀಕ್ಷೆ ಸ್ವೀಕರಿಸಿದ್ದಾರೆ. ಹೈದರಾಬಾದ್ ಮೂಲದ ನಲವತ್ತು ವರ್ಷದ ಶಹನವಾಜ್ ವಾಲಿ ಎಂಬವರೇ ಇಸ್ಲಾಂ ಧರ್ಮ ತೊರೆದು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ. ಡಾ. ಬಿ ಆರ್ ಅಂಬೇಡ್ಕರ್...

Read More

ಮೈಸೂರು ಮೃಗಾಲಯಕ್ಕೆ ಆಫ್ರಿಕಾ ಚೀತಾಗಳ ಆಗಮನ

ಮೈಸೂರು: ನಗರದಲ್ಲಿನ ಮೃಗಾಲಯಕ್ಕೆ ಆಫ್ರಿಕಾ‌ದಿಂದ ಮೂರು ಚೀತಾಗಳನ್ನು ತರಲಾಗಿದ್ದು, ದಸರಾ ಸಂದರ್ಭದಲ್ಲಿ ಇವುಗಳನ್ನು ನೋಡಲು ಸಾರ್ವಜನಿಕ‌ರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಚೀತಾಗಳ ಸಾರ್ವಜನಿಕ ವೀಕ್ಷಣೆ‌ಗೆ ಸಹಕಾರ ಮತ್ತು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದ್ದಾರೆ. ಭಾರತದ...

Read More

ವಿಜ್ಞಾನ‌ಕ್ಕೆ ಸಂಬಂಧಿಸಿದ ಸಂಚಾರಿ ಸ್ಪಾರ್ಕ್‌ಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಭಾರತ ಕಂಡ ಅದ್ಬುತ ವ್ಯಕ್ತಿ, ಭಾರತ ರತ್ನ ಮಾಜಿ ಪ್ರಧಾನಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್‌ ಚಾಮರಾಜನಗರ‌ದ ದೀನಬಂಧು ಟ್ರಸ್ಟ್ ಸಹಯೋಗದಲ್ಲಿ ಆರಂಭಿಸಿದ ಸಂಚಾರಿ ಸ್ಪಾರ್ಕ್ ಯೋಜನೆಗೆ...

Read More

ದೇಶದಲ್ಲೇ ಅತ್ಯಧಿಕ ವಿದೇಶಿ ನೇರ ಬಂಡವಾಳ ಹೂಡಿಕೆ ಸೆಳೆದ ಕರ್ನಾಟಕ

ಬೆಂಗಳೂರು: ಕೈಗಾರಿಕಾ ವಲಯಕ್ಕೆ ಸಂಬಂಧಿಸಿದಂತೆ 2020 ರ ಜನವರಿ – ಜೂನ್ ತಿಂಗಳುಗಳ ನಡುವೆ ಕರ್ನಾಟಕ ರಾಜ್ಯ 24 ಸಾವಿರ ಕೋಟಿಗೂ ಅಧಿಕ ವಿದೇಶಿ ನೇರ ಹೂಡಿಕೆಯನ್ನು ಸೆಳೆದಿದೆ. ದೇಶದಲ್ಲೇ ವಿದೇಶಿ ನೇರ ಹೂಡಿಕೆ ವಿಚಾರದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ...

Read More

ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ

ಮಂಗಳೂರು: ಮಂಗಳೂರು ಹೊರವಲಯದ ಕಾವೂರಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಬುಧವಾರ ಗುದ್ದಲಿ ಪೂಜೆ ನೆರವೇರಿತು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ, ಶಾಸಕ ಡಾ. ಭರತ್ ಶೆಟ್ಟಿ, ವೈ. ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು...

Read More

Recent News

Back To Top