Date : Thursday, 15-10-2020
ಬೆಂಗಳೂರು: ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಮರಳು ನೀತಿ ಜಾರಿ, ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರುವಂತೆ ಕೋರಿ ಕರಾವಳಿಯ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕರಾವಳಿ ಜಿಲ್ಲೆಗಳಲ್ಲಿ ಹರಿಯುವ ನದಿಯಿಂದ ಬಹಳ ಹಿಂದಿನಿಂದಲೂ ಸಾಂಪ್ರದಾಯಿಕ...
Date : Thursday, 15-10-2020
ಬೆಂಗಳೂರು: ಕರ್ನಾಟಕ ಮುನ್ಸಿಪಲ್ ಕಾಯ್ದೆ 1976 ರ ಅಡಿಯಲ್ಲಿ 243 ವಾರ್ಡ್‌ಗಳ ರಚನೆಗಾಗಿ ಬಿಬಿಎಂಪಿ ಪುನರ್ ರಚನಾ ಸಮಿತಿಯ ಜಂಟಿ ಶಾಸಕಾಂಗದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಅರ್ಬನ್ ಡೆವಲಪ್ಮೆಂಟ್ ಡಿಪಾರ್ಟ್‌ಮೆಂಟ್ ಡೆಪ್ಯುಟಿ ಸೆಕ್ರೆಟರಿ ಕೆ ಎ ಹಿದಾಯತುಲ್ಲಾ ಅವರು...
Date : Wednesday, 14-10-2020
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು 18 ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಲಾಗಿರುವ ಜಿಲ್ಲಾವಾರು ತಲಾ 45 ವೈದ್ಯಕೀಯ ಸಿಬ್ಬಂದಿಗಳ ಸೇವಾವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 31 ರ ವರೆಗೆ ಸೇವಾವಧಿಯನ್ನು ವಿಸ್ತರಣೆ ಮಾಡಿ ಆರೋಗ್ಯ...
Date : Wednesday, 14-10-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಗಳು, ಚುನಾವಣೆಗೆ ಸಂಬಂಧಿಸಿದಂತೆ ಮತ್ತಿತರ ವಿಚಾರಗಳಲ್ಲಿಯೂ ಕೊಂಚ ಮಟ್ಟಿನ ಬದಲಾವಣೆಗಳಾಗಿವೆ. ಒಳಾಂಗಣ ಪ್ರಚಾರಕ್ಕೆ ಹೆಚ್ಚಿನ...
Date : Wednesday, 14-10-2020
ಮಂಗಳೂರು: ನಗರದಲ್ಲಿ ಹಾಸನದಿಂದ ಬರುತ್ತಿದ್ದ ಹಾಲಿನ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋಮಾಂಸವನ್ನು ಭಜರಂಗದಳದ ಕಾರ್ಯಕರ್ತರು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ ನಡೆದಿದೆ. ಪಂಪ್‌ವೆಲ್ ಸಮೀಪದಲ್ಲಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟದ ವಾಹನವನ್ನು ತಡೆಯಲಾಗಿದ್ದು, ವಾಹನ ನಿಲ್ಲಿಸದೆ ತಪ್ಪಿಸಿಕೊಳ್ಳಲು ಆರೋಪಿಗಳು ಪ್ರಯತ್ನ...
Date : Wednesday, 14-10-2020
ಬೆಂಗಳೂರು: ನಾಗಪುರದಲ್ಲಿ ಇತ್ತೀಚೆಗೆ ನಡೆದ ಕೇಂದ್ರೀಯ ಕಾರ್ಯಕಾರಿಣಿ ಮಂಡಳಿಯ ಚುನಾವಣೆಯಲ್ಲಿ ಅಖಿಲ ಭಾರತೀಯ ವನವಾಸಿ ಕಲ್ಯಾಣಾಶ್ರಮದ ಅಧ್ಯಕ್ಷರಾಗಿ ರಾಜಸ್ಥಾನ ಮೂಲದ ರಾಮಚಂದ್ರ ಖರಾಡಿ ಆಯ್ಕೆಯಾಗಿದ್ದಾರೆ. ಜಗ ದೇವರಾವ್ ಉರಾಂ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ಖರಾಡಿ ಆಯ್ಕೆಯಾಗಿದ್ದಾರೆ. ಇವರು ಪದವಿ...
Date : Wednesday, 14-10-2020
ಮೈಸೂರು: ನೈರುತ್ಯ ರೈಲ್ವೆಯ ಮುಖ್ಯ ರೈಲು ನಿಲ್ದಾಣಗಳ ವಿಭಾಗದಲ್ಲಿ 2019-20ನೇ ಸಾಲಿನ ಅತ್ಯುತ್ತಮ ನಿರ್ವಹಣೆಯ ನಿಲ್ದಾಣ ಎಂಬ ಪ್ರಶಸ್ತಿಗೆ ಮೈಸೂರು ರೈಲ್ವೆ ನಿಲ್ದಾಣ ಭಾಜನವಾಗಿದೆ. ಹುಬ್ಬಳ್ಳಿಯ ನೈರುತ್ಯ ರೈಲ್ವೆಯ 65 ನೇ ವಾರಾಚರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿ ವಿತರಿಸಿ ಗೌರವಿಸಲಾಗಿದೆ. ಹುಬ್ಬಳ್ಳಿಯ...
Date : Wednesday, 14-10-2020
ಬೆಂಗಳೂರು: ಸರ್ಕಾರಿ ಕಛೇರಿಗಳ ಅಭಿವೃದ್ಧಿಯ ಭಾಗವಾಗಿ ಬೆಂಗಳೂರು ನಗರದ ಟ್ರಾಫಿಕ್ ಪೊಲೀಸರಿಗೆ ಸುಮಾರು 1.5 ಕೋಟಿ ರೂ. ಗಳಲ್ಲಿ 150 ಬಾಡಿ ಕ್ಯಾಮೆರಾಗಳನ್ನು ಪೂರೈಸಲು ನಿರ್ಧರಿಸಲಾಗಿದೆ. ಈ ಕ್ಯಾಮೆರಾಗಳು ಹೆಚ್ಚು ರೆಸೊಲ್ಯೂಷನ್ ಹೊಂದಿದ್ದು, ಶರ್ಟ್ ಗುಂಡಿಗೆ ಕ್ಯಾಮೆರಾ ಅಳವಡಿಸಿಕೊಳ್ಳುವ ಮೂಲಕ ಟ್ರಾಫಿಕ್ ನಿಯಮ...
Date : Monday, 12-10-2020
ಬೆಂಗಳೂರು: ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮಾಲಿನ್ಯವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ (ಇವಿ) ಬಳಕೆಗೆ ಸಬ್ಸಿಡಿ ನೀಡಲು ಮುಂದಾಗಿದೆ. EV ಗಳ ಬಳಕೆಗೆ ಮೂಲಸೌಕರ್ಯ ನೀಡಿದ ಪ್ರಥಮ ರಾಜ್ಯವೆಂಬ ಹೆಗ್ಗಳಿಕೆಗೆ...
Date : Monday, 12-10-2020
ಬೆಂಗಳೂರು: ಕರ್ನಾಟಕ ಸಚಿವ ಸಂಪುಟದಲ್ಲಿ ಕೆಲವು ಮಹತ್ವದ ಬದಲಾವಣೆಗಳು ನಡೆದಿವೆ. ಬಿ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ ಮತ್ತು ಡಾ. ಕೆ ಸುಧಾಕರ್ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ. ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿ ಲೋಕೋಪಯೋಗಿ ಖಾತೆ...