News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅರಣ್ಯ ಸಂರಕ್ಷಣೆಗೂ ಮುಧೋಳ ಶ್ವಾನ

ಬೆಂಗಳೂರು: ಕರ್ನಾಟಕದ ಮುಧೋಳ ತಳಿಯ ಶ್ವಾನ ಈಗ ದೇಶವ್ಯಾಪಿ ಸುದ್ದಿ ಮಾಡುತ್ತಿದೆ. ಚುರುಕು ಬುದ್ಧಿ ಮತ್ತೆ, ತನ್ನ ವಿಶೇಷ ಸಾಮರ್ಥ್ಯದಿಂದ ಗುರುತಿಸಿಕೊಂಡಿರುವ ಮುಧೋಳ ನಾಯಿಗಳನ್ನು ಇನ್ನು ಮುಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯೋಜನೆ ಮಾಡಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಪ್ರಸ್ತುತ...

Read More

ಕೊರೋನಾ ಸೋಂಕಿತ ಶವಗಳ ಅಂತ್ಯಕ್ರಿಯೆ: ಆಯುಬ್ ಅಹಮದ್ ಕಾರ್ಯಕ್ಕೆ ಪ್ರಶಂಸೆ

ಮೈಸೂರು: ಕೊರೋನಾ ಸಂಕಷ್ಟ‌ದ ಅವಧಿಯಲ್ಲಿ ಮೈಸೂರಿನ ಆಯುಬ್ ಅಹ್ಮದ್ ಅವರು 120 ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆ‌ಗೆ ನೆರವಾಗಿ ‘ಬಾಡಿ ಮಿಯಾನ್’ ಎಂದೇ ಜನಪ್ರಿಯತೆ ಗಳಿಸಿದ್ದಾರೆ. ಮೈಸೂರಿನ ಸಿಟಿ ಕಾರ್ಪೊರೇಷನ್ ಜೊತೆ ಕೈಜೋಡಿಸಿ ಈ ಸಮಾಜಮುಖಿ ಕಾರ್ಯ ನಡೆಸುವ ಮೂಲಕ...

Read More

‘ವಿದ್ಯಾಗಮ’ ತಾತ್ಕಾಲಿಕ ಸ್ಥಗಿತಕ್ಕೆ ನಿರ್ದೇಶನ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಿಕ್ಷಣ ವಲಯದಲ್ಲಿ ಸರ್ಕಾರಿ ಶಾಲಾ ಬಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾದ ವಿದ್ಯಾಗಮ ಕಾರ್ಯಕ್ರಮ‌ವನ್ನು ತಾತ್ಕಾಲಿಕ‌ವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ‌ಯ ಪ್ರಧಾನ ಕಾರ್ಯದರ್ಶಿ‌ಗಳಿಗೆ ಸಚಿವ ಸುರೇಶ್ ಕುಮಾರ್ ನಿರ್ದೇಶಿಸಿದ್ದಾರೆ. ವಿದ್ಯಾಗಮದ ಮೂಲಕ ಕೊರೋನಾ ಹರಡುವ ಸಾಧ್ಯತೆ ಇದೆ ಎಂಬುದಾಗಿ ಆರೋಪ...

Read More

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಕಾಲೇಜುಗಳಿಗೆ ಇಂಟರ್ನೆಟ್ ವ್ಯವಸ್ಥೆ

ಬೆಂಗಳೂರು: ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಲು ಗ್ರಾಮೀಣ ಸರ್ಕಾರಿ ಕಾಲೇಜುಗಳಿಗೆ ಶೀಘ್ರದಲ್ಲೇ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಸ್ತುತ ಆನ್‌ಲೈನ್ ಶಿಕ್ಷಣವು ಎಲ್ಲಾ ವಿದ್ಯಾರ್ಥಿಗಳನ್ನು ತಲುಪುತ್ತಿಲ್ಲ ಎಂಬ ಕಾರಣಕ್ಕಾಗಿ, ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ...

Read More

ಕೊರೋನಾ ಲಸಿಕೆ ವಿತರಣೆಗೆ ಕೇಂದ್ರ‌ಗಳನ್ನು ಗುರುತಿಸಲು ಆರೋಗ್ಯ ಇಲಾಖೆಗೆ ಸೂಚನೆ

ಬೆಂಗಳೂರು: ಕೊರೋನಾ ಸೋಂಕು ರಾಜ್ಯವನ್ನು ಹೈರಾಣಾಗಿಸಿದೆ. ಈ ನಡುವೆ ಜಗತ್ತಿನ ಅನೇಕ ದೇಶಗಳು ಕೊರೋನಾ ವ್ಯಾಕ್ಸಿನ್ ಸಂಶೋಧನೆಗೆ ತೊಡಗಿದೆ. ಈ ನಡುವೆ ಕರ್ನಾಟಕ ಸರ್ಕಾರ ಕೊರೋನಾ ವ್ಯಾಕ್ಸಿನ್ ಬಂದ ಬಳಿಕ ಅದನ್ನು ಕೊರೋನಾ ಪೀಡಿತರಿಗೆ ನೀಡುವ ಸಲುವಾಗಿ ಲಸಿಕೆ ವಿತರಣಾ ಕೇಂದ್ರಗಳನ್ನು...

Read More

ಈ ಬಾರಿಯ ದಸರಾ ಉದ್ಘಾಟಕ ಹೃದಯ ತಜ್ಞ ಡಾ. ಸಿ. ಎನ್. ಮಂಜುನಾಥ್

ಮೈಸೂರು: ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥ ಹೃದಯ ತಜ್ಞ ಡಾ. ಸಿ. ಎನ್. ಮಂಜುನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಕೊರೋನಾ ಸಂಕಷ್ಟ‌ದ ನಡುವೆ ಈ ಬಾರಿಯ ದಸರಾ ಬಂದಿದ್ದು, ಕೊರೋನಾ ವಾರಿಯರ್ಸ್‌ನಿಂದಲೇ ದಸರಾ ಉದ್ಘಾಟನೆ ನಡೆಸಲು...

Read More

ಅ.10-13ರಂದು ರಾಜ್ಯದ ವಿವಿಧೆಡೆ ಹೆಚ್ಚಿನ ಮಳೆ ಸಾಧ್ಯತೆ, ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅ. 10-13 ರ ವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ವಿವಿಧೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ...

Read More

ವಿದ್ಯಾಗಮ ಯೋಜನೆ ಸಂಪೂರ್ಣ ಸುರಕ್ಷಿತ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯ ದೃಷ್ಟಿಯಿಂದ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ಸುರಕ್ಷಿತವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳು ಮತ್ತು ಶಿಕ್ಷಕರ ನಡುವಿನ ನಿರಂತರ ಸಂಪರ್ಕ, ಮಕ್ಕಳಿಗೆ ಸ್ವಯಂ ಕಲಿಕೆಗೆ ಮಾರ್ಗದರ್ಶನ, ಪ್ರೋತ್ಸಾಹ, ಶಿಕ್ಷಕರ ಮೂಲಕ...

Read More

ಶಾಲಾರಂಭ ಕುರಿತಂತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ. ಈ ನಡುವೆ ಶಾಲಾ ಕಾಲೇಜುಗಳನ್ನು ಆರಂಭ ಮಾಡುವ ಯಾವುದೇ ಇರಾದೆ ಸರ್ಕಾರಕ್ಕೆ ಇಲ್ಲ. ಈ ಸಂಬಂಧ ವಿದ್ಯಾರ್ಥಿಗಳು, ಪೋಷಕರೂ ಸಹ ಆತಂಕಿತರಾಗಿದ್ದಾರೆ. ಶಾಲಾರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ...

Read More

ಸರ್ಕಾರದಿಂದ ಕೆಲ ದಿನಗಳಲ್ಲೇ ಅಕ್ರಮ ತಂಬಾಕು, ಗುಟ್ಕಾ ನಿಷೇಧಕ್ಕೆ ಸುಗ್ರೀವಾಜ್ಞೆ

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಒಂದು ವಾರದಲ್ಲಿ‌ಯೇ ರಾಜ್ಯದಲ್ಲಿ ಅಕ್ರಮ‌ವಾಗಿ ಡ್ರಗ್ಸ್ ಮಾರಾಟ, ಗುಟ್ಕಾ ಮತ್ತು ತಂಬಾಕು ಮಾರಾಟ ಹಾಗೂ ನಿಯಂತ್ರಣ‌ಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಾಮಣ್ಣ ರೆಡ್ಡಿ, ಆರೋಗ್ಯ ಇಲಾಖೆ...

Read More

Recent News

Back To Top