News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರೀಯ ಮಟ್ಟದ ನವೋದ್ಯಮ ಸ್ಪರ್ಧೆಯಲ್ಲಿ 15 ಪ್ರಶಸ್ತಿ‌ಗಳು ಕರ್ನಾಟಕದ ಮುಡಿಗೆ

ಬೆಂಗಳೂರು: ರಾಷ್ಟ್ರೀಯ ಮಟ್ಟದ ನವೋದ್ಯಮ ಭಾರತ ಸ್ಪರ್ಧೆಯಲ್ಲಿ 36 ಪ್ರಶಸ್ತಿಗಳ ಪೈಕಿ 15 ಪ್ರಶಸ್ತಿಗಳು ಕರ್ನಾಟಕದ ಮುಡಿಗೇರಿದ್ದು, ರಾಜ್ಯ ಅಗ್ರಸ್ಥಾನಿಯಾಗಿ ಹೊರಹೊಮ್ಮಿದೆ. ಈ ವಿಚಾರವಾಗಿ ಸಂತಸ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಅವರು, ಕರ್ನಾಟಕದ 418 ನವೋದ್ಯಮ‌ಗಳು ಸೇರಿ ದೇಶದಾದ್ಯಂತ...

Read More

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನೆನಪಿಗಾಗಿ ಸಮಾಧಿ ನಿರ್ಮಿಸಲು ನಿರ್ಧಾರ

ಬೆಳಗಾವಿ: ಇತ್ತೀಚೆಗಷ್ಟೇ ಕೊರೋನಾ ಮಹಾಮಾರಿಯಿಂದ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ, ಬಿಜೆಪಿ ನಾಯಕ ಸುರೇಶ್ ಅಂಗಡಿ ಅವರ ಕುಟುಂಬಸ್ಥರನ್ನು ಇಂದು ಅವರ ಬೆಳಗಾವಿ ನಿವಾಸದಲ್ಲಿ ಭೇಟಿಯಾದ ಸಿಎಂ ಯಡಿಯೂರಪ್ಪ ಅವರು ಸಾಂತ್ವನ ಹೇಳಿ, ಸಂತಾಪ ಸೂಚಿಸಿದರು. ರಾಜ್ಯಕ್ಕೆ ಅಂಗಡಿ...

Read More

ಕರ್ನಾಟಕದಲ್ಲಿ ರೂ. 3540 ಕೋಟಿ ಹೂಡಿಕೆ ಮಾಡಲಿದೆ Aequs ಸಂಸ್ಥೆ

ಬೆಂಗಳೂರು:  Aequs SEZ Private Limited ಸಂಸ್ಥೆ ಹುಬ್ಬಳ್ಳಿಯಲ್ಲಿ consumer electronics and durable goods (CEDG) ಕ್ಲಸ್ಟರ್ ಅಭಿವೃದ್ಧಿಪಡಿಸಲಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಈ ಹೂಡಿಕೆಗೆ ಸಮ್ಮತಿಯನ್ನು ನೀಡಿದೆ. ಹುಬ್ಬಳ್ಳಿಯಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್...

Read More

ಕೊರೋನಾ ಮರಣ ಪ್ರಮಾಣ ಇಳಿಕೆಗೆ ಅಧಿಕಾರಿಗಳಿಗೆ ಆಗ್ರಹ

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಿಸಲು ಅಗತ್ಯ ಕ್ರಮ‌ಗಳನ್ನು ಕೈಗೊಳ್ಳುವಂತೆ ಮತ್ತು ಮರಣ ಪ್ರಮಾಣ ನಿಯಂತ್ರಣ‌ಕ್ಕೆ ಪೂರಕ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಕೊರೋನಾ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ...

Read More

ಮಾಸ್ಕ್‌ ಧರಿಸದವರಿಗೆ ವಿಧಿಸಲಾಗುತ್ತಿದ್ದ ದಂಡ ರೂ.250ಕ್ಕೆ ಇಳಿಕೆ

ಬೆಂಗಳೂರು: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಆದರೂ ಕೆಲವರು ಮಾಸ್ಕ್‌ ಹಾಕದೆ ರಸ್ತೆಗೆ ಇಳಿಯುತ್ತಿದ್ದಾರೆ. ಸಾರ್ವಜನಿಕ‌ವಾಗಿ ಮಾಸ್ಕ್ ಧರಿಸದೆ ಓಡಾಡುವವರಿಗೆ ವಿಧಿಸಲಾಗಿದ್ದ ದಂಡದ ಮೊತ್ತವನ್ನು ಈಗ ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ...

Read More

ಜೆಇಇ ಪರೀಕ್ಷೆಯಲ್ಲಿ ಸಾಧನೆ ಮೆರೆದ ರಾಷ್ಟ್ರೋತ್ಥಾನ ಪರಿಷತ್‌ನ ‘ತಪಸ್’ ವಿದ್ಯಾರ್ಥಿಗಳು

ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್‌ನ ತಪಸ್ ಯೋಜನೆಯ ಅಡಿಯಲ್ಲಿ ಉಚಿತ ಶಿಕ್ಷಣ ಪಡೆದ 14 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ಪ್ರಸಕ್ತ ವರ್ಷದಲ್ಲಿ ಈ ವ್ಯವಸ್ಥೆಯಡಿ ಉಚಿತ ಅಧ್ಯಯನ ನಡೆಸಿದ್ದ 32 ವಿದ್ಯಾರ್ಥಿಗಳು...

Read More

ನವೆಂಬರ್ ಅಂತ್ಯದ ವೇಳೆಗೆ ಮತ್ತೆ ಕರಾವಳಿಯಲ್ಲಿ ಯಕ್ಷಗಾನ‌ದ ಚೆಂಡೆ ಸದ್ದು

ಮಂಗಳೂರು: ಕೊರೋನಾ ಕಪಿಮುಷ್ಠಿಯಿಂದ ಬಳಲಿದ್ದ ಕರಾವಳಿಯ ಗಂಡು ಕಲೆ ಯಕ್ಷಗಾನ ನವೆಂಬರ್‌ನಿಂದ ಮತ್ತೆ ಸದ್ದು ಮಾಡಲಿದೆ. ಸೂಕ್ತ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು ಯಕ್ಷಗಾನ ಪ್ರದರ್ಶನ ನವೆಂಬರ್ ಅಂತ್ಯದ ವೇಳೆಗೆ ಮತ್ತೆ ಆರಂಭವಾಗಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ....

Read More

ಕೊರೋನಾ ಟೆಸ್ಟ್‌ಗೆ ಹಿಂದೇಟು ಹಾಕಿದರೆ ಜೈಲು ಶಿಕ್ಷೆ, ದಂಡ

ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ಸೋಂಕಿನ ಅಟ್ಟಹಾಸ ಇಳಿಕೆಯಾಗುವ ಸೂಚನೆಗಳು ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕನ್ನು ಆರಂಭದ ಹಂತದಲ್ಲಿಯೇ ಪತ್ತೆ ಹಚ್ಚಿ, ಕೊರೋನಾ ತಡೆಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಅನೇಕ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ...

Read More

ಜನರ ಸಹಕಾರದಿಂದ ಮಾತ್ರ ಕೊರೋನಾ ತಡೆಗಟ್ಟಲು ಸಾಧ್ಯ: ಸಚಿವ ಡಾ. ಸುಧಾಕರ್

ಮಡಿಕೇರಿ: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನಗಳಿಗೆ ಜನರ ಸಹಕಾರ ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಅವರು ನಗರದಲ್ಲಿ ಕೊರೋನಾ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿದರು. ಕೊರೋನಾ ಸೋಂಕಿಗೆ...

Read More

ಹಳೆ ಬಸ್ಸುಗಳಿಂದ ಶಾಲಾ ಕೊಠಡಿ: ಕೆಎಸ್‌ಆರ್‌ಟಿಸಿಯಿಂದ ಮತ್ತೊಂದು ಮಾದರಿ ಹೆಜ್ಜೆ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಿರುಪಯುಕ್ತ ಕೆ‌ಎಸ್‌ಆರ್‌ಟಿಸಿ ಬಸ್ಸನ್ನು ಶೌಚಾಲಯವಾಗಿ ಪರಿವರ್ತಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದ ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಇದೀಗ ಮತ್ತೊಂದು ಮಾದರಿ ಕಾರ್ಯಕ್ಕೆ ಮುಂದಾಗಿದೆ. ಗುಜರಿಗೆ ಸೇರುವ ಬಸ್ಸುಗಳನ್ನು ಶಾಲಾ ಕೊಠಡಿಗಳಾಗಿ ಪರಿವರ್ತನೆ ಮಾಡಲು...

Read More

Recent News

Back To Top