Date : Tuesday, 27-08-2024
ಶಿವಮೊಗ್ಗ: ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ʼನಾಟ್ಯಾರಾಧನʼ ಜರುಗಲಿದ್ದು, ಭಾರತದ ವೈವಿಧ್ಯಮಯ ನೃತ್ಯ ಶೈಲಿಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಒಂದು ಅಪರೂಪದ ಅವಕಾಶ ಸಾರ್ವಜನಿಕರಿಗೆ ಸಿಗಲಿದೆ. ಸತತವಾಗಿ 13 ನೇ ವರ್ಷ ನಾಟ್ಯಾರಾಧನ...
Date : Tuesday, 27-08-2024
ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Tuesday, 27-08-2024
ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
Date : Monday, 26-08-2024
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಇಂದು ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....
Date : Saturday, 24-08-2024
ಬೆಂಗಳೂರು: ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Saturday, 24-08-2024
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಲೋಗೋ ಮತ್ತು ಮಿಸ್‍ಡ್ ಕಾಲ್ ಸಂಖ್ಯೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಡುಗಡೆ...
Date : Saturday, 24-08-2024
ಬೆಂಗಳೂರು: ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಸಂಬಂಧ ರಾಜ್ಯ ಸರಕಾರ ಮತ್ತು ಸಂಬಂಧಿತ ಜಿಲ್ಲಾಡಳಿತ ಉಗ್ರ ಕ್ರಮ ತೆಗೆದುಕೊಳ್ಳಬೇಕು. ಗ್ಯಾಂಗನ್ನು ಪತ್ತೆ ಹಚ್ಚಿ ಎಲ್ಲ ಆರೋಪಿಗಳ ವಿರುದ್ಧ ತೀವ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು...
Date : Friday, 23-08-2024
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಾತುಕತೆ ಮಾಡಲು ಕಾಂಗ್ರೆಸ್ ಪ್ರಮುಖರು ದೆಹಲಿಗೆ ಹೋದ ಹಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್...
Date : Friday, 23-08-2024
ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ...
Date : Friday, 23-08-2024
ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...