Date : Monday, 05-10-2020
ಮಂಗಳೂರು: ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಗೆ ಸಿಬಿಐ ದಾಳಿ ನಡೆಸಿದ್ದು, ಈ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸಿಗರು ಆರೋಪ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕರ ಈ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
Date : Monday, 05-10-2020
ಬೆಂಗಳೂರು: ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿ, ಲಾಂಛನ ಬಿಡುಗಡೆ ಮಾಡುವ ಕಾರ್ಯಕ್ರಮ ಇಂದು ನಡೆಯಿತು. ಉಪಮುಖ್ಯಮಂತ್ರಿ, ಮಾಹಿತಿ ತಂತ್ರಜ್ಞಾನ ಸಚಿವ ಡಾ. ಅಶ್ವತ್ಥ್ ನಾರಾಯಣ್...
Date : Monday, 05-10-2020
ದಾವಣಗೆರೆ: ದೇಶದ ಜನರ ಬಹು ವರ್ಷಗಳ ಕನಸು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕೈಗೂಡುವ ಕಾಲ ಸನ್ನಿಹಿತವಾಗಿದೆ. ಕೆಲ ಸಮಯದ ಹಿಂದಷ್ಟೇ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದರ ಬೆನ್ನಲ್ಲೇ, ಇದೀಗ ಕರ್ನಾಟಕದ ದಾವಣಗೆರೆ ಜಿಲ್ಲೆಯಿಂದ ಮಂದಿರ...
Date : Monday, 05-10-2020
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಸಿಬಿಐ ಈ ದಾಳಿ ನಡೆಸಿದೆ. ಬೆಂಗಳೂರಿನ ಡಿಕೆಶಿ ಮನೆ ಸೇರಿದಂತೆ ಸುಮಾರು 16 ಕಡೆಗಳಲ್ಲಿ...
Date : Monday, 05-10-2020
ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಕೊರೋನಾ ಸಂಕಷ್ಟದಿಂದಾದ ಸರಳವಾಗಿ ಆಚರಿಸಲ್ಪಡುತ್ತಿದೆ. ಈ ಸಂದರ್ಭದಲ್ಲಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ದಸರಾ ಪ್ರಯುಕ್ತ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಎಲ್ಲರಿಗೂ ಕಡ್ಡಾಯವಾಗಿ ಕೊರೋನಾ ಟೆಸ್ಟ್ ನಡೆಯಲಿದೆ. ದಸರಾ ಸಂದರ್ಭದಲ್ಲಿ...
Date : Sunday, 04-10-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ತಾಳದಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಣೆ...
Date : Sunday, 04-10-2020
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕರ್ನಾಟಕದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಅವರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸುದ್ದಿ...
Date : Saturday, 03-10-2020
ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಜ್ಪೆಯ ಪುನಶ್ಚೇತನಕ್ಕೆ ಆಗ್ರಹಿಸಿ ತುಳುವಾಸ್ ಕೌನ್ಸಿಲ್, ಜೈ ತುಳುನಾಡ್ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಅಕ್ಟೋಬರ್ 4 ರಿಂದ #FlyFromIXE ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ಅಭಿಯಾನ ನಡೆಸಲಿವೆ. ಈ ವಿಮಾನ ನಿಲ್ದಾಣದಲ್ಲಿ ದೇಶೀಯ ಮಟ್ಟದಲ್ಲಿ...
Date : Saturday, 03-10-2020
ಬೆಂಗಳೂರು: ಕೊರೋನಾ ಸೋಂಕಿತರ ಹೆಸರನ್ನು ಸಾಮಾಜಿಕ ಮಾಧ್ರಮಗಳು ಅಥವಾ ಸಾರ್ವಜನಿಕವಾಗಿ ಬಳಕೆ ಮಾಡಬಾರದು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೋನಾ ಸೋಂಕು ತಗುಲಿದವರಲ್ಲಿ ಹಲವು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೋನಾ ಸೋಂಕಿತರಿಗೆ ಸಾರ್ವಜನಿಕ ಬೆಂಬಲ ಅತೀ ಅಗತ್ಯ. ಕಾಯಿಲೆಯಿಂದ ಗುಣಪಡಿಸಿಕೊಂಡ ವ್ಯಕ್ತಿಯ...
Date : Saturday, 03-10-2020
ಬೆಂಗಳೂರು: ರಾಜ್ಯದ ಎಲ್ಲಾ ರೈತರೂ ಜಾನುವಾರುಗಳ ರಕ್ಷಣೆಗೆ, ಪೋಷಣೆಗೆ ಮುಂದಾಗಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಆಕ್ಟೋಬರ್ 2 ರಿಂದ ತೊಡಗಿದಂತೆ 15 ನವೆಂಬರ್ ವರೆಗೆ ಮೊದಲ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ...