Date : Saturday, 03-10-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ದಿನೇ ದಿನೇ ಏರುತ್ತಲೇ ಇದೆ. ಒಂದು ಕಡೆಯಲ್ಲಿ ಸರ್ಕಾರ ಕೊರೋನಾ ನಿಯಂತ್ರಿಸಲು ಪೂರಕ ಕ್ರಮ ಕೈಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೆಲವು ಜನರು ಮಾತ್ರ ಯಾವುದೇ ಮುನ್ನೆಚ್ಚರಿಕೆ, ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವಂತೂ...
Date : Saturday, 03-10-2020
ಬೆಂಗಳೂರು: ನಗರದ ವೈಟ್‌ಫೀಲ್ಡ್‌ನಲ್ಲಿ ಯೂರೋಫಿನ್ಸ್ ಕ್ಲಿನಿಕಲ್ ಜೆನೆಟಿಕ್ ಇಂಡಿಯಾ ಸಂಸ್ಥೆಯ ಕೊರೋನಾ ಟೆಸ್ಟ್ ಲ್ಯಾಬ್ ಅನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೊರೋನಾ ಪರೀಕ್ಷಾ ಪ್ರಯೋಗಾಲಯಗಳನ್ನು ಆರಂಭಿಸಲು ಸರ್ಕಾರ ಚಿಂತನೆ...
Date : Friday, 02-10-2020
ಬೆಂಗಳೂರು: ಹಿರಿಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಸೌಲಭ್ಯಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ವಿಶ್ವ ಹೃದಯ ದಿನದ ಅಂಗವಾಗಿ ಮಾತನಾಡಿದ ಅವರು, ರಕ್ತದೊತ್ತಡ ನಿಯಂತ್ರಣಕ್ಕಾಗಿ ರಾಜ್ಯದ ರಾಯಚೂರು ಮತ್ತು ಚಿಕ್ಕಮಗಳೂರು...
Date : Friday, 02-10-2020
ಬೆಂಗಳೂರು: ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನರರೋಗ, ಮಾನಸಿಕ ಒತ್ತಡ ಮೊದಲಾದ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಪೂರಕವಾಗುವಂತೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ನಿಮ್ಹಾನ್ಸ್ ಜೊತೆಗೆ ಕೈ ಜೋಡಿಸಿದೆ. ನಿಮ್ಹಾನ್ಸ್‌ನ ನಿರ್ದೇಶಕ ಗಂಗಾಧರ ಗುರುವಾ ಮತ್ತು ಬಿಎಂಟಿಸಿ...
Date : Friday, 02-10-2020
ಮಂಗಳೂರು: ಮಹಾತ್ಮಾ ಗಾಂಧೀಜಿ ಅವರ ಚಿಂತನೆಗಳಿಂದ ಪ್ರೇರಣೆ ಪಡೆದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ವಚ್ಛ ಭಾರತ್ ಪರಿಕಲ್ಪನೆಯನ್ನು ಜಾರಿಗೊಳಿಸಿ ಅದರಲ್ಲಿ ಯಶಸ್ಸು ಕಂಡಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಭಾರತೀಯ...
Date : Friday, 02-10-2020
ಹುಬ್ಬಳ್ಳಿ: ಯುಪಿಎಸ್‌ಸಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ ಮತ್ತು ಯಶವಂತಪುರದ ನಡುವೆ ವಿಶೇಷ ರೈಲು ಸೇವೆ ಒದಗಿಸಲು ನೈರುತ್ಯ ರೈಲ್ವೆ ತೀರ್ಮಾನ ತೆಗೆದುಕೊಂಡಿದೆ. ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಈ ರೈಲು ಕಾರ್ಯಾಚರಣೆ ನಡೆಸಲಿದೆ. ನಗರದಿಂದ ಸಂಜೆ 5 ಗಂಟೆಗೆ...
Date : Friday, 02-10-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಲೇ ಇದೆ. ಜೊತೆಗೆ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಕಾಳಜಿಯಿಂದ ಹೆಚ್ಚೆಚ್ಚು ಕೊರೋನಾ ಮಾದರಿಗಳ ಪರೀಕ್ಷೆ ನಡೆಯುತ್ತಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 96,588 ಜನರಿಗೆ ಕೊರೋನಾ ಮಾದರಿ ಪರೀಕ್ಷೆ ನಡೆಸಿದೆ. ಇದು ಈವರೆಗೆ...
Date : Thursday, 01-10-2020
ಬೆಂಗಳೂರು: ಕಾರ್ಮಿಕ ವಿವಾದಗಳ ಕಾಯ್ದೆ, ರಾಜ್ಯ ಸರ್ಕಾರವು ಕೃಷಿ ವರ್ಗಕ್ಕೆ ಸಂಬಂಧಿಸಿದ ರೈತ ಕಾಯ್ದೆಗಳ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಹಿಂದೆ ನಾಲ್ಕು ತಿಂಗಳು ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿತ್ತು. ಕಾಯ್ದೆಯನ್ನು ಶತಾಯ ಗತಾಯ ಜಾರಿಯಲ್ಲಿಡಲು ಸುಗ್ರೀವಾಜ್ಞೆಯನ್ನು ಹೊರಡಿಸುವ ನಿರ್ಧಾರವನ್ನು...
Date : Thursday, 01-10-2020
ಬೆಂಗಳೂರು: ಕೊರೋನಾ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಕ್ಕೆ 30 ಲಕ್ಷ ರೂ. ಗಳ ವಿಮೆ ಪರಿಹಾರವನ್ನು ನೀಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಕೊರೋನಾ ವಾರಿಯರ್ಸ್ ರೀತಿಯಲ್ಲಿಯೇ ರಾಜ್ಯದ ಶಿಕ್ಷಕರೂ ಸೇವೆ...
Date : Wednesday, 30-09-2020
ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಈ ಕೃತ್ಯ ಪೂರ್ವಯೋಜಿತವಲ್ಲ. ಎಲ್ಲಾ 32 ಆರೋಪಿಗಳೂ ನಿರ್ದೋಷಿಗಳು ಎಂದು ತಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,...