News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ತಡೆಗಟ್ಟಲು ರಾಜ್ಯದಲ್ಲಿ ಮತ್ತಷ್ಟು ಕಠಿಣ ಕ್ರಮ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ಕೊರೋನಾ ಕುರಿತಂತೆ ಜನರು ನಿರ್ಲಕ್ಷ್ಯ ವಹಿಸುವುದು ಹೆಚ್ಚಾಗಿ ಕಂಡುಬರುತ್ತಿದ್ದು ಸೋಂಕು ಮತ್ತೆ ತನ್ನ ತೀವ್ರತೆ ಹೆಚ್ಚಿಸಿಕೊಂಡು ವೇಗವಾಗಿ ಹರಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಚಿವ ಡಾ. ಸುಧಾಕರ್...

Read More

500 ರೂ.ಗಳಲ್ಲಿ ರಿಫ್ರಾಕ್ಷನ್ ಟೆಲಿಸ್ಕೋಪ್ ತಯಾರಿಸಿದ ದೀನಬಂಧು ಸಂಸ್ಥೆ

ಚಾಮರಾಜನಗರ: ನಗರದ ದೀನಬಂಧು ಸಂಸ್ಥೆಯು ಪಿವಿಸಿ ಪೈಪ್‌ಗಳನ್ನು ಬಳಕೆ ಮಾಡಿ ಕಡಿಮೆ ವೆಚ್ಚದಲ್ಲಿ ದೂರದರ್ಶಕಗಳನ್ನು ತಯಾರಿಸಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶದ 200 ಶಾಲೆಗಳಿಗೆ ಇದನ್ನು ಉಚಿತವಾಗಿ ನೀಡಲು ಮುಂದಾಗಿದೆ. ಈ ಉಪಕರಣವು ಕೆಪ್ಲೇರಿಯನ್ ಮಾದರಿಯಲ್ಲಿದ್ದು, ರಿಫ್ರಾಕ್ಷನ್ ಟೆಲಿಸ್ಕೋಪ್ ತಯಾರಿಗೆ ಸುಮಾರು 500...

Read More

13-20 ಆಸನಗಳ ಒಪ್ಪಂದ ವಾಹನಗಳ ತೆರಿಗೆ ಇಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮೋಟಾರ್ ವಾಹನದ ಮೇಲಿನ ತೆರಿಗೆಯನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ವಾಹನ ಮಾಲಕರ ಮುಖದಲ್ಲಿ ನಗು ಮೂಡಿಸಿದೆ. ವಾಹನ ತೆರಿಗೆ ಇಳಿಕೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ...

Read More

ಶಿವಮೊಗ್ಗ ಅಭಿವೃದ್ಧಿಯ ವಿವಿಧ ಯೋಜನೆಗಳಿಗೆ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಕೆ

ಶಿವಮೊಗ್ಗ: ಜಿಲ್ಲೆಯ ಕುವೆಂಪು ವಿವಿ ಆವರಣದಲ್ಲಿ ಡಿಆರ್‌ಡಿಒ ಸಂಶೋಧನಾ ಸಂಸ್ಥೆ ಆರಂಭ ಸೇರಿದಂತೆ ಜಿಲ್ಲೆಯ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅನೇಕ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ...

Read More

ನ. 3ರಂದು ಆರ್‌ಆರ್ ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ

ನವದೆಹಲಿ: ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಮತ್ತು ಶಾಸಕ ಮುನಿರತ್ನ ಅವರ ರಾಜೀನಾಮೆ‌ಯಿಂದ ತೆರವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಈ...

Read More

ಅ.28 ರಂದು ವಿಧಾನ ಪರಿಷತ್‌ನ 4 ಕ್ಷೇತ್ರಗಳ ಚುನಾವಣೆ

ಬೆಂಗಳೂರು: ರಾಜ್ಯದ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ ತಿಂಗಳ 28 ನೇ ದಿನಾಂಕದಂದು ಈ ಚುನಾವಣೆ ನಡೆಸುವುದಾಗಿಯೂ ಆಯೋಗ ಮಾಹಿತಿ ನೀಡಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕ ಕ್ಷೇತ್ರಗಳಿಗೆ...

Read More

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಆ ಸಮುದಾಯದ ಅಭಿವೃದ್ಧಿ‌ಯ ಆಶಯದಿಂದ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ನೀಡಿದೆ. ಕಾಡುಗೊಲ್ಲ ಸಮುದಾಯಕ್ಕೆ ಅಗತ್ಯ ಮೂಲಸೌಕರ್ಯ‌ಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ, ಸಮುದಾಯಕ್ಕೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ...

Read More

ಶಾಲಾ, ಕಾಲೇಜುಗಳ ಆರಂಭ ಸದ್ಯಕ್ಕಿಲ್ಲ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಂಕಷ್ಟದ ಈ ಪರಿಸ್ಥಿತಿ‌ಯಲ್ಲಿ ಸದ್ಯಕ್ಕೆ ಶಾಲಾ ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಯಾವುದೇ ಚಿಂತನೆಗಳನ್ನು ಸರ್ಕಾರ ನಡೆಸಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಚಿವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಾಲಾ ಕಾಲೇಜುಗಳ...

Read More

ಸಂಪುಟ ವಿಸ್ತರಣೆ: ಎರಡು ಮೂರು ದಿನಗಳಲ್ಲೇ ಮುಖ್ಯಮಂತ್ರಿ ಬಿಎಸ್‌ವೈ ನವದೆಹಲಿ‌ಗೆ

ಬೆಂಗಳೂರು: ರಾಜ್ಯ ಸಂಪುಟ ಸಚಿವ ವಿಸ್ತರಣೆ ಅಥವಾ ಪುನಾರಚನೆ‌ಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲು ಎರಡು ಮೂರು ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನವದೆಹಲಿ‌ಗೆ ತೆರಳುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇದ್ದ ತೊಡಕುಗಳು ಸದ್ಯ ನಿವಾರಣೆಯಾಗಿದೆ. ಆದ್ದರಿಂದ...

Read More

ʼಇಂಡಿಯನ್ ಮನಿ ಡಾಟ್ ಕಾಂʼನಿಂದ ರೈತರಿಗೆ ವಿಶೇಷ ಕೋರ್ಸ್‌ಗಳ ಮಾಹಿತಿ ಆ್ಯಪ್ ಬಿಡುಗಡೆ

ಬೆಂಗಳೂರು: ಇಂಡಿಯನ್ ಮನಿ ಡಾಟ್ ಕಾಂನ ಫಿನಾನ್ಶಿಯಲ್ ಫ್ರೀಡಂ ಆ್ಯಪ್‌ನಲ್ಲಿ ರೈತರಿಗೆ, ಕೃಷಿ ವಿಚಾರಗಳಿಗೆ ಸಂಬಂಧಿಸಿದಂತೆ ವಿನ್ಯಾಸ ಮಾಡಲಾದ ವಿಶೇಷ ಕೋರ್ಸ್‌ಗಳನ್ನು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಬಿಡುಗಡೆ ಮಾಡಿದರು. ನಗರದ ಶಾಂತಿನಗರದಲ್ಲಿರುವ ಸಂಸ್ಥೆಯ ಕಛೇರಿಯಲ್ಲಿ ನಡೆದ ಕಾರ್ಯಕ್ರಮ‌ದಲ್ಲಿ ಆ್ಯಪ್...

Read More

Recent News

Back To Top