News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಹಾಗೆಲ್ಲಾದರೂ ಆದ ಪಕ್ಷದಲ್ಲಿ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಜಾಯಮಾನ ನನ್ನದಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಸಂಘಟನೆಗಳು ರೈತ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು,...

Read More

ವಿಶ್ವ ಪಾರಂಪರಿಕ ಪಟ್ಟಿಗೆ ಹೊಯ್ಸಳರ ಸೋಮನಾಥಪುರದ ಹೆಸರು ನಾಮನಿರ್ದೇಶನ

ನವದೆಹಲಿ: ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯಗಳನ್ನು ಯನೆಸ್ಕೋದ ವಿಶ್ವ ಪಾರಂಪರಿಕ ಸ್ಥಾನಮಾನದ (World Heritage Site) ಪಟ್ಟಿಗೆ ನಾಮ ನಿರ್ದೇಶನ ಮಾಡಲಾಗುತ್ತದೆ. ನಾಮ ನಿರ್ದೇಶನ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಮೂಲಗಳು ತಿಳಿಸಿವೆ. ಕಳೆದ...

Read More

ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ  ಕಛೇರಿ ಸ್ಥಾಪಿಸಲು ಕೇಂದ್ರಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ

ನವದೆಹಲಿ: ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳು, ವಿಧ್ವಂಸಕ ಕೃತ್ಯಗಳಂತಹ ಘಟನೆಗಳು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಶ್ವತ ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಭಾಗವನ್ನು ಸ್ಥಾಪನೆ ಮಾಡಲು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಗೃಹ...

Read More

ಪ್ರವಾಸೋದ್ಯಮ ನೀತಿ 2020-25 ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರವಾಸೋದ್ಯಮ ನೀತಿ 2020-25 ಪ್ರವಾಸೋದ್ಯಮ ದಿನದಂದೇ ರಾಜ್ಯದಲ್ಲಿ ಜಾರಿಗೆ ಬಂದಿದೆ. ಈ ನೀತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿವರ ಸಹಿತ ನಿನ್ನೆ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ‌ಗೆ ಪ್ರತ್ಯೇಕ ಲ್ಯಾಂಡ್ ಬ್ಯಾಂಕ್ ಸ್ಥಾಪನೆ, ಗುತ್ತಿಗೆ ಆಧಾರದಲ್ಲಿ...

Read More

ವಿಧಾನಸಭೆಯಲ್ಲಿ ಭೂ ಕಂದಾಯ ಸುಧಾರಣಾ ಕಾಯ್ದೆ ಅಂಗೀಕಾರ

ಬೆಂಗಳೂರು: ರಾಜ್ಯದ ಭೂ ಕಂದಾಯ ಸುಧಾರಣಾ ಕಾಯ್ದೆಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಯಿತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಿಜೆಪಿ ಸರ್ಕಾರ ಈ ವಿಧೇಯಕವನ್ನು ಅಂಗೀಕರಿಸಿದೆ. ಈ ತಿದ್ದುಪಡಿಯ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೃಷಿಯೇತರರೂ ಕೃಷಿ ಭೂಮಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ....

Read More

ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ಸಮಸ್ಯೆ ಇಲ್ಲ:  ಬಿಎಸ್‌ವೈ

ಬೆಂಗಳೂರು: ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಿಂದ ಯಾವುದೇ ಕೃಷಿಕರಿಗೆ ಯಾವ ರೀತಿಯ ಸಮಸ್ಯೆ ಉಂಟಾಗುವುದಿಲ್ಲ. ಈ ವಿಚಾರದ ಬಗ್ಗೆ ಆತಂಕ ಪಡುವ ಅಗತ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...

Read More

ಮೈಸೂರು: ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಚೀನಾ ಬಲ್ಬ್ ನಿಷೇಧ

ಮೈಸೂರು: ಇನ್ನೇನು ಕೆಲವೇ ಸಮಯದಲ್ಲಿ ನಡೆಯಲಿರುವ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಆಚರಣೆಗೆ ಅರಮನೆ ನಗರಿ ಮೈಸೂರು ಸಿದ್ಧವಾಗುತ್ತಿದೆ. ಎಲ್ಲೆಲ್ಲೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲು ಬೇಕಾದ ಎಲ್ಲಾ ಕೆಲಸಗಳೂ ಭರದಿಂದ ಸಾಗುತ್ತಿವೆ. ಈ ಬಾರಿಯ ದಸರಾ ಹಬ್ಬದಲ್ಲಿ‌ಯೂ ಆತ್ಮ ನಿರ್ಭರ...

Read More

ವಿಧಾನಸಭೆ: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್, ಸಾಂಕ್ರಾಮಿಕ ರೋಗ ತಿದ್ದುಪಡಿ ಮಸೂದೆ ಮಂಡನೆ

ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ತಡೆಯುವ ಸಾಂಕ್ರಾಮಿಕ ರೋಗಿಗಳ ತಿದ್ದುಪಡಿ ವಿಧೇಯಕ 2020, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಸಾಂಕ್ರಾಮಿಕ ರೋಗಗಳ ತಿದ್ದುಪಡಿ ವಿಧೇಯಕ 2020 ಕುರಿತಂತೆ...

Read More

ಹೆಚ್ಚುವರಿ 1400 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ‌ಕ್ಕೆ ಸಂಬಂಧಿಸಿದಂತೆ ಈಗಾಗಲೇ 1,400 ಕ್ಕೂ ಅಧಿಕ ಕನ್ನಡ, ಉರ್ದು ಮಾಧ್ಯಮ ಶಾಲೆಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ. ಈ ಶಾಲೆಗಳಲ್ಲಿ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಭಾಷೆಯಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ....

Read More

ಕೇಂದ್ರದಿಂದ  ದಕ್ಷಿಣ ಕನ್ನಡ ಅಭಿವೃದ್ಧಿ‌ಗೆ ರೂ.2000 ಕೋಟಿ ವೆಚ್ಚದ 23 ಯೋಜನೆಗಳ ಅನುಷ್ಠಾನ‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಸಮುದಾಯವನ್ನು ಆತ್ಮನಿರ್ಭರಗೊಳಿಸುವ ನಿಟ್ಟಿನಲ್ಲಿ ಅಂದಾಜು ರೂ. 2000 ಕೋಟಿ ವೆಚ್ಚದಲ್ಲಿ ಕೇಂದ್ರ ಶಿಪ್ಪಿಂಗ್ ಸಚಿವಾಲಯದ ವತಿಯಿಂದ 23 ವಿವಿಧ ಯೋಜನೆಗಳು ಅನುಷ್ಠಾನಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ನವ ಮಂಗಳೂರು ಬಂದರಿನಲ್ಲಿ...

Read More

Recent News

Back To Top