News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪೊಲೀಸ್ ಇಲಾಖೆಯಲ್ಲಿ 20 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್‌ನಲ್ಲಿ ಮಾಹಿತಿ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆಯೊಂದಕ್ಕೆ ಉತ್ತರೀಸಿದ ಬೊಮ್ಮಾಯಿ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಶ್ರೇಣಿಯ ಸುಮಾರು 20,203...

Read More

ಯೋಧರಿಗೆ ಮಾಸ್ಕ್ ಕಳಿಸಿದ್ದ ಉಡುಪಿಯ ಇಶಿತಾಗೆ ರಕ್ಷಣಾ ಸಚಿವರಿಂದ ಅಭಿನಂದನಾ ಪತ್ರ

ಉಡುಪಿ: ಮಣಿಪಾಲದ ಮಾಧವ ಕೃಪಾ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಇಶಿತಾ ಆಚಾರ್‌ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇಶಿತಾ ಕೊರೋನಾ ಲಾಕ್ಡೌನ್ ಅವಧಿಯಲ್ಲಿ 300 ಮಾಸ್ಕ್ ಗಳನ್ನು ಸಿದ್ಧಪಡಿಸಿ ಅವುಗಳನ್ನು ನಮ್ಮ ದೇಶದ ವೀರ...

Read More

ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಗ್ರಾ. ಪಂ. ಚುನಾವಣೆ ನಡೆಸಲು ಚು. ಆಯೋಗದಿಂದ ಸಿದ್ಧತೆ

ಬೆಂಗಳೂರು: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ನಡೆಸುವುದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಗ್ರಾ. ಪಂ. ಗಳ ಅಧಿಕಾರ‌ದ ಅವಧಿ ಈ ಬಾರಿಯ ಮೆ, ಜೂನ್ ತಿಂಗಳುಗಳಲ್ಲಿಯೇ ಕೊನೆಗೊಂಡಿದ್ದರೂ,...

Read More

ಬೆಂಗಳೂರು ಗಲಭೆ: ಮತ್ತೋರ್ವ ಸಂಚುಕೋರನನ್ನು ಬಂಧಿಸಿದ ಎನ್ಐಎ

ಬೆಂಗಳೂರು: ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್‌ಐಎ, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮುಖ್ಯ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಬಂಧಿತ ಆರೋಪಿಯನ್ನು ಕೆಜಿ ಹಳ್ಳಿಯ ಸೈಯದ್ ಸಾಧಿಕ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಗುರುವಾರ...

Read More

ಬಗರ್‌ಹುಕುಂ ಕಾಲಮಿತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಸೂದೆ ಮಂಡನೆ

ಬೆಂಗಳೂರು: ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ 2020 ಅನ್ನು ಸಚಿವ ಆರ್. ಅಶೋಕ್ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಬಗರ್ ಹುಕುಂ‌ನ ಕಾಲಮಿತಿಯನ್ನು 2 ವರ್ಷಗಳ ಅವಧಿಗೆ ವಿಸ್ತರಣೆ ಮಾಡಲು ಈ ಮಸೂದೆಯಲ್ಲಿ ಅನುವು ಮಾಡಿಕೊಡಲಾಗಿದೆ. ಅನಧಿಕೃತ ಕೃಷಿ ಭೂಮಿಗಳ...

Read More

ಹೈಟೆಕ್‌ ಶೌಚಾಲಯದ ಮೂಲಕ ಮಾದರಿಯಾದ ಬೆಳಗಾವಿ‌ಯ ಹಟ್ಟಿ ಕನ್ನಡ ಶಾಲೆ

ಬೆಳಗಾವಿ: ಕೊರೋನಾ ಸೋಂಕು ಆರಂಭವಾದ ಬಳಿಕ ಸ್ವಚ್ಛತೆಗೆ ಸಂಬಂಧಿಸಿದಂತೆ‌ಯೂ ದೇಶದೆಲ್ಲೆಡೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಬೆಳಗಾವಿ‌ಯ ಭೂತರಾಮನ ಹಟ್ಟಿ ಕನ್ನಡ ಮಾ.ಹಿ.ಪ್ರಾ. ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಆ ಮೂಲಕ ಇತರ ಶಾಲೆಗಳಿಗೆ ಮಾದರಿಯಾಗಿದೆ. ಈ...

Read More

ವಕ್ಫ್ ಆಸ್ತಿ ದುರುಪಯೋಗ: ಅನ್ವರ್ ಮಾಣಿಪ್ಪಾಡಿ ಸಮಿತಿ ವರದಿಯಲ್ಲಿ ಕಾಂಗ್ರೆಸ್ ನಾಯಕರ ಹೆಸರು

ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚಿಸಲಾಗಿದ್ದ ಅನ್ವರ್ ಮಾಣಿಪ್ಪಾಡಿ ಸಮಿತಿ ಸುದೀರ್ಘ 8 ವರ್ಷಗಳ ತನಿಖೆಯ ನಂತರ ವಿಧಾನಸಭೆಗೆ ತನ್ನ ವರದಿಯನ್ನು ಸಲ್ಲಿಕೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಪಕ್ವದ ಹಿರಿಯ ನೇತಾರರನ್ನೊಳಗೊಂಡಂತೆ ಅನೇಕ ಕಾಂಗ್ರೆಸ್...

Read More

ಹುಬ್ಬಳ್ಳಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಆರೆಸ್ಸೆಸ್ ಕರ್ನಾಟಕ ಉತ್ತರದ ವತಿಯಿಂದ ಸಂತಾಪ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ 65 ವರ್ಷದ ಸುರೇಶ್ ಅಂಗಡಿ ಅವರು ಕೊರೋನಾ ಸೋಂಕಿನಿಂದ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದು, ಅವರ ಅಗಲಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ, ಕರ್ನಾಟಕ ಉತ್ತರ, ಹುಬ್ಬಳ್ಳಿ ವತಿಯಿಂದ ಸಂತಾಪ ಸೂಚಕ ಕಾರ್ಯಕ್ರಮ ಇಂದು...

Read More

ಭಾರತೀಯ ಸೇನಾ ನೇಮಕಾತಿ ಪ್ರಾಧಿಕಾರದಿಂದ ಅಭ್ಯರ್ಥಿಗಳ ಅರ್ಜಿ ಆಹ್ವಾನ

ಬೆಂಗಳೂರು: 2020-21 ನೇ ಸಾಲಿಗೆ ಸಂಬಂಧಿಸಿದಂತೆ ಭಾರತೀಯ ಸೇನೆಯ ನೇಮಕಾತಿ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ಅರ್ಹ ಪುರುಷ ಅಭ್ಯರ್ಥಿ‌ಗಳ ನೇಮಕಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಿದೆ. www.joinindianarmy.nic.in ವೆಬ್ಸೈಟ್‌ನ ಮೂಲಕ ಅರ್ಜಿ ಸಲ್ಲಿಸುವಂತೆಯೂ ಪ್ರಾಧಿಕಾರ ಮಾಹಿತಿ ನೀಡಿದೆ. ನೇಮಕಾತಿ ರ್ಯಾಲಿ‌ಗಳು...

Read More

ಸರ್ಕಾರಿ ಸವಲತ್ತು ಪಡೆಯದ ಖಾಸಗಿ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಆದ್ಯತೆ: ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರ‌ದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಸಹ ತಮ್ಮ ಸಿ ಮತ್ತು ಡಿ ದರ್ಜೆಯ ನೌಕರಿಯನ್ನು ಕನ್ನಡಿಗರಿಗೆ ನೀಡುವಂತೆ ಆದೇಶ ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ನೆರೆಯ...

Read More

Recent News

Back To Top