Date : Thursday, 24-09-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು ಮತ್ತೆ ಲಾಕ್‌ಡೌನ್ ಆಗುತ್ತದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ರಾಜ್ಯವನ್ನು ಮತ್ತೆ ಲಾಕ್‌ಡೌನ್ ಮಾಡುವ ಯಾವುದೇ...
Date : Thursday, 24-09-2020
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಕರ್ನಾಟಕವೂ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ...
Date : Wednesday, 23-09-2020
ನವದೆಹಲಿ: ಮಹಾಮಾರಿ ಕೊರೋನಾದಿಂದ ಬಿಜೆಪಿ ನಾಯಕ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕೊನೆಯುಸಿರೆಳೆದಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಬೆಳಗಾವಿ ಮೂಲದವರಾದ ಇವರಿಗೆ 65 ವರ್ಷ...
Date : Wednesday, 23-09-2020
ತಿರುಪತಿ: ಕೊರೋನಾ ಸಂಕಷ್ಟದ ನಡುವೆಯೂ ನೆರೆಯ ರಾಜ್ಯ ಆಂಧ್ರಪ್ರದೇಶದ ತಿರುಮಲದಲ್ಲಿ ಸಂಭ್ರಮದ ಸಾಲಕೊಟ್ಲ ಬ್ರಹ್ಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ವೆಂಕಟೇಶ್ವರ ದೇಗುಲದಲ್ಲಿ 5 ದಿನಗಳ ಕಾಲ ನಡೆಯಲಿರುವ...
Date : Wednesday, 23-09-2020
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪ್ರಯತ್ನಗಳನ್ನು ಸರ್ಕಾರ ಮಾಡಿದೆ. ಇದರಲ್ಲಿ ಯಾವುದೇ ರೀತಿಯ ಅವ್ಯವಹಾರಗಳನ್ನು ನಡೆಸಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬ ನಾಗರಿಕನೂ ಎಚ್ಚರ ವಹಿಸಬೇಕಿದೆ. ಆದರೆ...
Date : Wednesday, 23-09-2020
ಬೆಂಗಳೂರು: ನಗರದ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಶಂಕಿತ ಉಗ್ರ ಶೋಯಬ್‌ನನ್ನು 12 ವರ್ಷಗಳ ಬಳಿಕ ಭಯೋತ್ಪಾದನ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಈತ 2008 ರಿಂದಲೇ ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಎಟಿಎಸ್ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈತ...
Date : Wednesday, 23-09-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದಾಗಿ ದೇಶದ ಎಲ್ಲಾ ಕ್ಷೇತ್ರಗಳೂ, ಮಧ್ಯಮ ವರ್ಗದವರು ಆರೋಗ್ಯ, ಆಹಾರ ಸಮಸ್ಯೆಯ ಜೊತೆಗೆ ಆರ್ಥಿಕ ಸಮಸ್ಯೆ ಅನುಭವಿಸುವಂತಾಗಿದೆ. ಕೊರೋನಾ ಲಾಕ್ಡೌನ್‌ನಿಂದಾಗಿ ಅತಿಥಿ ಉಪನ್ಯಾಸಕರ ಸ್ಥಿತಿಯೂ ತೀರಾ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ಬಾಕಿ ಉಳಿದಿರುವ ವೇತನ...
Date : Wednesday, 23-09-2020
ಮಂಗಳೂರು: ನಗರದಲ್ಲಿನ ಲೈಟ್‌ಹೌಸ್ ರಸ್ತೆಗೆ ಮುಲ್ಕಿ ಸುಂದರ ರಾಮ್ ಶೆಟ್ಟಿ ರಸ್ತೆ ಎಂದು ಮರುನಾಮಕರಣ ಮಾಡಲು ಸರ್ಕಾರ ಆದೇಶಿಸಿದೆ. ಈ ಹಿಂದೆ ಲೈಟ್‌ಹೌಸ್ ರೋಡ್‌ನಿಂದ ಕ್ಯಾಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ಮುಲ್ಕಿ ಸುಂದರ ರಾಮ್ ಶೆಟ್ಟಿ ಅವರ ಹೆಸರನ್ನು ಇಡಲು ಸರ್ಕಾರ...
Date : Tuesday, 22-09-2020
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಮಸೂದೆ ದೇಶದ ರೈತರಿಗೆ ಹೆಚ್ಚಿನ ಸ್ವಾತಂತ್ರ್ಯ ಒದಗಿಸಿಕೊಟ್ಟಿದೆ ಎಂದು ರಾಜ್ಯದ ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದ್ದಾರೆ. ಈ ಮಸೂದೆ ರೈತ ಸ್ನೇಹಿಯಾಗಿದ್ದು, ರೈತರಿಗೆ ಅನುಕೂಲವಾಗುವ ಎಲ್ಲಾ ಅಂಶಗಳನ್ನು ಒಳಗೊಂಡಿದೆ ಎಂದು ಅವರು...
Date : Tuesday, 22-09-2020
ಬೆಂಗಳೂರು: ಕಳೆದ ಕೆಲ ಸಮಯದ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗಲಭೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಆರಂಭ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಐಎ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಶಿಫಾರಸ್ಸು ಮತ್ತು ಪೊಲೀಸ್ ರಿಪೋರ್ಟ್...