News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಡುಪಿ ಮಹಾಮಳೆ: ಸಂತ್ರಸ್ಥ ನೇಕಾರ ದಂಪತಿಗೆ ನೆರವಿನ ಮಹಾಪೂರ

ಉಡುಪಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಹಲವೆಡೆ ವರುಣನ ರುದ್ರ ನರ್ತನಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರ ಜೋರಾಗಿದ್ದರಿಂದ ಉಡುಪಿಯ ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ. ಮನೆ ಮಠಗಳಿಗೂ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಭಾರೀ ಪ್ರಮಾಣದ ಮಳೆಯಿಂದಾಗಿ...

Read More

ಡ್ರಗ್ಸ್ ಜಾಲಕ್ಕೆ ಕುಮ್ಮಕ್ಕು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ‌ನ ಡ್ರಗ್ಸ್ ಮಾಫಿಯಾದಲ್ಲಿ ದಿನದಿಂದ ದಿನಕ್ಕೆ ಆತಂಕಕಾರಿ ಬೆಳವಣಿಗೆ ನಡೆಯುತ್ತಲೇ ಇದೆ. ಇದನ್ನು ಬೇರು ಸಮೇತ ಕಿತ್ತು ಹಾಕಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದರ ವಿರುದ್ಧ ಮತ್ತಷ್ಟು ತೀವ್ರ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಕೇವಲ...

Read More

ಕಲ್ಯಾಣ ಕರ್ನಾಟಕ‌ದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸುರೇಶ್ ಕುಮಾರ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ‌ಗಳನ್ನು ನಡೆಸುವ ಸಲುವಾಗಿ  ನೇಮಕಾತಿ ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಈ...

Read More

ರೈತ ವಿರೋಧಿಗಳು ರೈತ ಕಾಯ್ದೆ ವಿರೋಧಿಸುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ರೈತ ಕಾಯ್ದೆಯನ್ನು ಕೃಷಿ ವರ್ಗದ ಜನರಿಗೆ ಮೋಸ ಮಾಡುತ್ತಿದ್ದ ಜನರು, ಮಧ್ಯವರ್ತಿಗಳು, ಕೃಷಿಕರ ಪರವಾಗಿಲ್ಲದ ಪ್ರತಿಪಕ್ಷ ‌ಗಳು ವಿರೋಧಿಸುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈಗ ದೇಶದಲ್ಲಿ ಕೃಷಿಕರು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಸ್ವತಂತ್ರವಾಗಿ...

Read More

ಕೊರೋನಾ ಚೇತರಿಕೆಯ ನಂತರದ ದೀರ್ಘಕಾಲ‌ದ ಸಮಸ್ಯೆಗಳ ಅಧ್ಯಯನಕ್ಕೆ ತಜ್ಞರ ಸಮಿತಿ

ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಚೇತರಿಸಿಕೊಂಡ ರೋಗಿಗಳ ದೀರ್ಘ ಕಾಲದ ಪರಿಣಾಮಗಳ ಸಂಶೋಧನೆಗೆ ವೈದ್ಯಕೀಯ ತಜ್ಞರ ವಿಶೇಷ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡಲಾಗುವುದು ಎಂದು ಸಚಿವ ಡಾ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. ಪ್ರಪಂಚದ ಹೆಚ್ಚಿನ ರಾಷ್ಟ್ರಗಳು ಕೊರೋನಾ ಸಂಬಂಧಿಸಿದಂತೆ ದೀರ್ಘಕಾಲ‌ದ...

Read More

ಜಾನುವಾರುಗಳ ಲಂಪಿಸ್ಕಿನ್ ಸೋಂಕು ತಡೆಯಲು ನಿರ್ಲಕ್ಷ್ಯ ತೋರಿದರೆ ಕ್ರಮ: ಸಚಿವ

ಬೆಂಗಳೂರು: ರಾಜ್ಯದಲ್ಲಿ ಜಾನುವಾರುಗಳಲ್ಲಿ ಲಂಪಿಸ್ಕಿನ್ ಸೋಂಕು ಕಂಡುಬರುತ್ತಿದ್ದು, ಅವುಗಳ ಹತೋಟಿಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ಎಚ್ಚರಿಕೆ ನೀಡಿದ್ದಾರೆ. ಲಂಪಿಸ್ಕಿನ್ ಸೋಂಕು ತಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು...

Read More

ವರುಣನ ಆರ್ಭಟ, ನೆರೆ ಭೀತಿ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣ ತನ್ನ ಆರ್ಭಟ‌ವನ್ನು ಹೆಚ್ಚಿಸಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕನ್ನಡ, ಕೊಡಗು ಮೊದಲಾದ ಜಿಲ್ಲೆಗಳು ಜಲಾವೃತಗೊಂಡಿದೆ. ಮನೆ ಮಠಗಳಿಗೆ ನೀರು ನುಗ್ಗಿದ್ದು, ಅಲ್ಲಲ್ಲಿ ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ. ಒಟ್ಟಾರೆಯಾಗಿ...

Read More

ಕೊರೋನಾದಿಂದ ಸ್ಥಗಿತವಾಗಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮ ಮತ್ತೆ ಆರಂಭ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯು ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಳಿಸಲಾಗಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮವನ್ನು ಮತ್ತೆ ಆರಂಭ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗೆ ಮತ್ತು ಮಕ್ಕಳ ಆರೋಗ್ಯ ವೃದ್ಧಿಗೆ ಪೂರಕವಾಗುವಂತೆ ಪೌಷ್ಟಿಕ ಆಹಾರಗಳನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಈ...

Read More

ಬೆಂಗಳೂರಿನಲ್ಲಿನ್ನು ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರು: ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ನಿಯಂತ್ರಣ‌ಕ್ಕೆ ತರುವ ನಿಟ್ಟಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಇಂದಿನಿಂದ ಆರಂಭವಾಗಿದ್ದು, ಮೊದಲ ಹಂತದಲ್ಲಿ 10 ರಸ್ತೆಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈ ಯೋಜನೆಯನ್ನು ಅನುಷ್ಠಾನ‌ಕ್ಕೆ ತಂದಿದೆ. ಎಂ.ಜಿ.ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ಕ್ರಾಸ್...

Read More

ಬಂಡೀಪುರದಲ್ಲಿವೆ ಸುಮಾರು 1600 ಆನೆಗಳು: ಮೀಸಲು ಅರಣ್ಯ ಪಡೆಯಿಂದ ವರದಿ

ಬೆಂಗಳೂರು: ಬಂಡೀಪುರ‌ದ ಟೈಗರ್ ರಿಸರ್ವ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸುಮಾರು 1600 ಕ್ಕೂ ಹೆಚ್ಚು ಆನೆಗಳಿರುವುದಾಗಿ ಮೀಸಲು ಅರಣ್ಯ ಪಡೆಯ ಅಧಿಕಾರಿಗಳು ನಡೆಸಿದ ಆಂತರಿಕ ಸಮೀಕ್ಷೆಯ ವರದಿಯೊಂದರಿಂದ ಬಹಿರಂಗಗೊಂಡಿದೆ. ಭಾರತದ ಆನೆ ಗಣತಿಯ ಎಲ್ಲಾ ನಿಯಮಾವಳಿಗಳನ್ನು ಈ ಆನೆ ಗಣತಿಯ ಸಂದರ್ಭದಲ್ಲಿ...

Read More

Recent News

Back To Top