News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 21st September 2026

×
Home About Us Advertise With s Contact Us

ಕೊರೋನಾದಿಂದ ಸ್ಥಗಿತವಾಗಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮ ಮತ್ತೆ ಆರಂಭ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯು ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಳಿಸಲಾಗಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮವನ್ನು ಮತ್ತೆ ಆರಂಭ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗೆ ಮತ್ತು ಮಕ್ಕಳ ಆರೋಗ್ಯ ವೃದ್ಧಿಗೆ ಪೂರಕವಾಗುವಂತೆ ಪೌಷ್ಟಿಕ ಆಹಾರಗಳನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಈ...

Read More

ಬೆಂಗಳೂರಿನಲ್ಲಿನ್ನು ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರು: ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ನಿಯಂತ್ರಣ‌ಕ್ಕೆ ತರುವ ನಿಟ್ಟಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಇಂದಿನಿಂದ ಆರಂಭವಾಗಿದ್ದು, ಮೊದಲ ಹಂತದಲ್ಲಿ 10 ರಸ್ತೆಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈ ಯೋಜನೆಯನ್ನು ಅನುಷ್ಠಾನ‌ಕ್ಕೆ ತಂದಿದೆ. ಎಂ.ಜಿ.ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಮ್ಯೂಸಿಯಂ ಕ್ರಾಸ್...

Read More

ಬಂಡೀಪುರದಲ್ಲಿವೆ ಸುಮಾರು 1600 ಆನೆಗಳು: ಮೀಸಲು ಅರಣ್ಯ ಪಡೆಯಿಂದ ವರದಿ

ಬೆಂಗಳೂರು: ಬಂಡೀಪುರ‌ದ ಟೈಗರ್ ರಿಸರ್ವ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸುಮಾರು 1600 ಕ್ಕೂ ಹೆಚ್ಚು ಆನೆಗಳಿರುವುದಾಗಿ ಮೀಸಲು ಅರಣ್ಯ ಪಡೆಯ ಅಧಿಕಾರಿಗಳು ನಡೆಸಿದ ಆಂತರಿಕ ಸಮೀಕ್ಷೆಯ ವರದಿಯೊಂದರಿಂದ ಬಹಿರಂಗಗೊಂಡಿದೆ. ಭಾರತದ ಆನೆ ಗಣತಿಯ ಎಲ್ಲಾ ನಿಯಮಾವಳಿಗಳನ್ನು ಈ ಆನೆ ಗಣತಿಯ ಸಂದರ್ಭದಲ್ಲಿ...

Read More

ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ಪಡೆದರೆ ಕ್ರಮ: ಡಾ. ಸುಧಾಕರ್

ತುಮಕೂರು: ಕೊರೋನಾ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಅಧಿಕ ದರ ಪಡೆದರೆ ಸರ್ಕಾರದ, ಅಧಿಕಾರಿಗಳ ಗಮನಕ್ಕೆ ತನ್ನಿ. ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ತಪ್ಪುಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಸರ್ಕಾರ...

Read More

ರಾಜ್ಯದಲ್ಲಿ ರಫ್ತು ಉತ್ತೇಜನಕ್ಕೆ ಕ್ರಮ: ಜಗದೀಶ್ ಶೆಟ್ಟರ್

ಬೆಂಗಳೂರು: ರಾಜ್ಯದ ಪ್ರಮುಖ ಆರು ಕ್ಷೇತ್ರಗಳಲ್ಲಿ ಉದ್ಯಮ ಶೀಲತೆಯನ್ನು ಪ್ರೋತ್ಸಾಹಿಸುವ ಸಂಬಂಧ ಕರಡು ಯೋಜನಾ ವರದಿಗಳನ್ನು ಸಿದ್ಧ ಮಾಡಲಾಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ FKCCI ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಉದ್ಯಮಿಗಳಿಗೆ ರಫ್ತು ಉತ್ತೇಜನಾ...

Read More

ಮಾತೃ ಸೇವಾ ಸಂಕಲ್ಪ ಯಾತ್ರೆ ಮುಗಿಸಿ ಮನೆಗೆ ಮರಳಿದ ಆಧುನಿಕ ಶ್ರವಣ ಕುಮಾರ

ಮೈಸೂರು: 2018 ರಿಂದ ತೊಡಗಿದಂತೆ ಈ ವರೆಗೆ ಸುಮಾರು 2 ವರ್ಷಗಳ ತಮ್ಮ ತಂದೆ ಕೊಡಿಸಿದ್ದ ಸ್ಕೂಟರ್‌ನಲ್ಲಿ ತಾಯಿಯನ್ನು ಕರೆದುಕೊಂಡು ಮಾತೃ ಸೇವಾ ಸಂಕಲ್ಪ ಯಾತ್ರೆ ನಡೆಸಿದ್ದ ಆಧುನಿಕ ಶ್ರವಣ ಕುಮಾರ ಮೈಸೂರಿನ ಡಿ. ಕೃಷ್ಣ ಕುಮಾರ್ ಇದೀಗ ಯಾತ್ರೆ ಮುಗಿಸಿ...

Read More

ನಾಳೆ ಸಂಜೆ ʼದಾಸ ಸಾಹಿತ್ಯದ‌ಲ್ಲಿ ಜೀವನ ಮೌಲ್ಯಗಳುʼ ವಿಚಾರ ಸಂಗೋಷ್ಠಿ

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ʼದಾಸ ಸಾಹಿತ್ಯದಲ್ಲಿ ಜೀವನ ಮೌಲ್ಯಗಳುʼ ಎಂಬ ವಿಷಯದ ವಿಚಾರ ಸಂಗೋಷ್ಠಿ ಆನ್‌ಲೈನ್ ಕಾರ್ಯಕ್ರಮ ಫೇಸ್‌ಬುಕ್ ಪೇಜ್‌ನಲ್ಲಿ ಸೆ.20ರಂದು ಭಾನುವಾರ ಸಂಜೆ 5 ಗಂಟೆಗೆ ಸರಿಯಾಗಿ ನಡೆಯಲಿದೆ. ಈ ವಿಚಾರಗೋಷ್ಠಿಯಲ್ಲಿ ಪ್ರಖ್ಯಾತ ಗಾಯಕ ಸಂಗೀತ...

Read More

ಸೆ.22: ರಾಜ್ಯದಿಂದ ಮಹಾರಾಷ್ಟ್ರ‌ಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರ ಆರಂಭ

ಬೆಂಗಳೂರು: ಕೊರೋನಾ ಲಾಕ್‌ನೌಡ್‌ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಅಂತರರಾಜ್ಯ ಸರ್ಕಾರಿ ಸಾರಿಗೆ ಸಂಚಾರ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸೆ. 22 ರಿಂದ ತೊಡಗಿದಂತೆ ನೆರೆಯ ರಾಜ್ಯ ಮಹಾರಾಷ್ಟ್ರ‌ಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರ‌ವನ್ನು ಆರಂಭ ಮಾಡುವ ನಿಟ್ಟಿನಲ್ಲಿ ನಿಗಮ ಕಾರ್ಯ ಯೋಜನೆಗಳನ್ನು ಹಾಕಿಕೊಂಡಿದೆ‌‌. ಪ್ರಯಾಣಿಕರ...

Read More

ಪಶ್ಚಿಮ ಘಟ್ಟದ ತಪ್ಪಲುಗಳಲ್ಲಿ ಗಾಂಜಾ ಬೆಳೆ: ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಅಕ್ರಮ‌ವಾಗಿ ಗಾಂಜಾ ಬೆಳೆಯುವುದೂ ಬೆಳಕಿಗೆ ಬರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚುರುಕಾಗಿ ಕೆಲಸ ಮಾಡಲಾರಂಭಿಸಿದ್ದು, ಅನಧಿಕೃತವಾಗಿ ಗಾಂಜಾ ಬೆಳೆಯುವವರನ್ನು ಪತ್ತೆ...

Read More

ಕಾಸರಗೋಡು-ದಕ್ಷಿಣ ಕನ್ನಡ ನಡುವೆ ಸಂಚಾರಕ್ಕೆ ಅವಕಾಶ ನೀಡಲು ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು: ಕಾಸರಗೋಡು-ದಕ್ಷಿಣ ಕನ್ನಡ ನಡುವಿನ ಅಂತರರಾಜ್ಯ ಸಂಚಾರ ನಿಷೇಧ ತೆರವಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಈ ಎರಡೂ ರಾಜ್ಯಗಳ ಜಿಲ್ಲೆಗಳ ನಡುವಿನ ಸಂಚಾರಕ್ಕೆ ಮುಕ್ತ ಅವಕಾಶ ನೀಡುವಂತೆ ಕೋರಿ ಬಿಜೆಪಿ ಪಕ್ಷದ ಕಾಸರಗೋಡು ಜಿಲ್ಲಾಧ್ಯಕ್ಷ ಅಡ್ವೊಕೇಟ್ ಶ್ರೀಕಾಂತ್...

Read More

Recent News

Back To Top