News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 21st September 2026

×
Home About Us Advertise With s Contact Us

ಸೆ. 21ರಂದು ಶಾಲೆಗಳಷ್ಟೇ ಆರಂಭ, ತರಗತಿಯಲ್ಲ: ಸುರೇಶ್ ಕುಮಾರ್

ಮೈಸೂರು: ಸೆ. 21 ರಿಂದ ತೊಡಗಿದಂತೆ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಕೇಂದ್ರದಿಂದ ತರಗತಿಗಳು ತೆರೆಯುವ ಸಲುವಾಗಿ ಪೂರಕ ಸೂಚನೆ ಸಿಕ್ಕ ಬಳಿಕವೇ ತರಗತಿಗಳನ್ನು ಆರಂಭ ಮಾಡಲಾಗುವುದು. 1-10...

Read More

ಹಿರಿಯ ನಾಗರಿಕರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ವಿಮೆ: ಹೈಕೋರ್ಟ್‌ಗೆ ಐಆರ್‌ಡಿಐಎ ಮಾಹಿತಿ

ಬೆಂಗಳೂರು:  65 ವರ್ಷ ಮೇಲ್ಪಟ್ಟವರಿಗೆ ವಿಮಾ ನೀತಿ ಮತ್ತು ಅಪಾಯವನ್ನು ಆಧರಿಸಿ ವಿಮೆ ನೀಡಲಾಗುತ್ತದೆ,  65 ವರ್ಷದ ವರೆಗಿನವರಿಗೆ ಕೊರೋನಾ ಕವಚ ಯೋಜನೆಯಡಿ ಕೊರೋನಾ‌ಗೆ ವೈದ್ಯಕೀಯ ವಿಮೆ ನೀಡಲಾಗುತ್ತದೆ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಉಚ್ಛ...

Read More

ದೇಶ ವಿದೇಶಗಳಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದೆ ಕೋಲಾರದ ಟೊಮೆಟೊ

ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿಯೂ ಕೋಲಾರದ ಟೊಮೆಟೋ ಬೆಳೆಗಾರರಿಗೆ ಮಾತ್ರ ಭರ್ಜರಿ ಬೇಡಿಕೆ ಬಂದಿದೆ. ನೆರೆಯ ರಾಜ್ಯಗಳಲ್ಲಿ ಮಾತ್ರವಲ್ಲದೆ ನೆರೆಯ ಬಾಂಗ್ಲಾದೇಶ‌ದಿಂದಲೂ ಇಲ್ಲಿ ಬೆಳೆಯುವ ಟೊಮೆಟೊ‌ಗೆ ಹೆಚ್ಚಿನ ಮಾರುಕಟ್ಟೆ ದೊರೆತಿದ್ದು, ಇದರಿಂದಾಗಿ ಟೊಮೆಟೊ ಬೆಳೆಗಾರರ ಮುಖದಲ್ಲಿ ಸಂತಸ ಮನೆ ಮಾಡಿದೆ. ಕೋಲಾರದ...

Read More

ಪ್ರಧಾನಿ ಮೋದಿ ಅವರ 6 ವರ್ಷದ ಆಡಳಿತ ತೃಪ್ತಿ ನೀಡಿದೆ: ಡಾ.ಎಸ್.ಎಲ್. ಬೈರಪ್ಪ

ಮೈಸೂರು: ಕೇಂದ್ರದಿಂದ ರಾಜ್ಯದ ಪಾಲಿಗೆ ಬರಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಂದಿಲ್ಲೊಂದು ರೂಪದಲ್ಲಿ ನೀಡುತ್ತಾ ಬಂದಿದ್ದಾರೆ ಎಂದು ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ‌. ಎಸ್. ಎಲ್. ಬೈರಪ್ಪ ಅವರು ತಿಳಿಸಿದ್ದಾರೆ. ಅವರು ಮೈಸೂರಿನ...

Read More

ಹೈಕಮಾಂಡ್ ನಿರ್ಧಾರದಂತೆ ಸಂಪುಟ ಪುನಾರಚನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಮುಂದಿಟ್ಟು ಒಪ್ಪಿಗೆ ಪಡೆಯುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ದೆಹಲಿ ಪ್ರವಾಸ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ‌ಯೇ ನಡೆದರೆ ಸೆ.20...

Read More

ಮೋದಿ ಜನ್ಮದಿನ: ಪ್ಲಾಸ್ಮಾ ದಾನ ಮಾಡಿದ ರಾಜ್ಯದ ಮೊದಲ ಶಾಸಕ ಡಾ.ವೈ ಭರತ್ ಶೆಟ್ಟಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಪ್ಲಾಸ್ಮಾ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಪ್ಲಾಸ್ಮಾ ದಾನ ಮಾಡಿದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೇವೆಯೇ ಸಂಘಟನೆ ಎನ್ನುವ ಪಕ್ಷದ...

Read More

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ: ಗಣ್ಯರ ಸಂತಾಪ

ಬೆಂಗಳೂರು: ಇತ್ತೀಚೆಗಷ್ಟೇ ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ರಾಯಚೂರು ಮೂಲದವರಾದ ಗಸ್ತಿಅವರು ಸಂಘ ಪರಿಹಾರ‌ದ ಹಿನ್ನೆಲೆಯುಳ್ಳವರು. ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆರಂಭಗೊಂಡ...

Read More

ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಯಡಿಯೂರಪ್ಪ

ಕಲ್ಬುರ್ಗಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿ ಪ್ರವಾಸಕ್ಕೆ ತೆರಳಿದ್ದು, ಅದಕ್ಕೂ ಮೊದಲು ತಮ್ಮ ದೆಹಲಿ ಪ್ರವಾಸದ ಕಾರಣವನ್ನು ಸುದ್ದಿಗಾರರೊಂದಿಗೆ ಹಂಚಿಕೊಂಡಿದ್ದಾರೆ. ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿ...

Read More

2ನೇ ಹಂತದ ಬೆಳೆ ಹಾನಿ ಸಮೀಕ್ಷೆ ಮುಗಿದ ಕೂಡಲೇ ಫಲಾನುಭವಿಗಳಿಗೆ ಪರಿಹಾರ: ಆರ್. ಅಶೋಕ್

ಹೊಸಪೇಟೆ: ರಾಜ್ಯದ ಹಲವು ಕಡೆಗಳಲ್ಲಿ ವಿಪರೀತ ಮಳೆಯಿಂದಾಗಿ ಹಾನಿ ಉಂಟಾಗಿದ್ದು, ಸಮೀಕ್ಷೆ ಸಂಪೂರ್ಣ‌ಗೊಂಡ ತಕ್ಷಣದಲ್ಲೇ ನಷ್ಟ ಅನುಭವಿಸಿದ ಫಲಾನುಭವಿಗಳಿಗೆ ಪರಿಹಾರ ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ...

Read More

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮ ಕೈಗೊಂಡಿಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಡ್ರಗ್ಸ್ ಮಾಫಿಯಾ ಇರಲಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಗರದ ಬಿಜೆಪಿ ಜಿಲ್ಲಾ ಘಟಕದ ಕಛೇರಿಯಲ್ಲಿ ನಡೆದ ರಕ್ತದಾನ...

Read More

Recent News

Back To Top