News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

 ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ: ವಿಜಯೇಂದ್ರ 

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಕೆಐಎಡಿಬಿಯಿಂದ ಜಾಗ ಪಡೆದ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Read More

ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಇಂದು ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....

Read More

ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ಕಾಂಗ್ರೆಸ್ ಒಪ್ಪಿಗೆ ಇದೆಯೇ?- ವಿ.ಸುನೀಲ್‍ಕುಮಾರ್

ಬೆಂಗಳೂರು: ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಲೋಗೋ ಮತ್ತು ಮಿಸ್‍ಡ್ ಕಾಲ್ ಸಂಖ್ಯೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಡುಗಡೆ...

Read More

ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಹೆಚ್ಚಳ, ಉಗ್ರ ಕ್ರಮಕ್ಕೆ ಸುನೀಲ್‍ಕುಮಾರ್ ಒತ್ತಾಯ

ಬೆಂಗಳೂರು: ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಸಂಬಂಧ ರಾಜ್ಯ ಸರಕಾರ ಮತ್ತು ಸಂಬಂಧಿತ ಜಿಲ್ಲಾಡಳಿತ ಉಗ್ರ ಕ್ರಮ ತೆಗೆದುಕೊಳ್ಳಬೇಕು. ಗ್ಯಾಂಗನ್ನು ಪತ್ತೆ ಹಚ್ಚಿ ಎಲ್ಲ ಆರೋಪಿಗಳ ವಿರುದ್ಧ ತೀವ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು...

Read More

ಮುಂದಿನ ಸಿಎಂ ಯಾರೆಂದು ಚರ್ಚಿಸಲು ದೆಹಲಿ ಯಾತ್ರೆ: ಎನ್.ರವಿಕುಮಾರ್ ಸಂಶಯ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಾತುಕತೆ ಮಾಡಲು ಕಾಂಗ್ರೆಸ್ ಪ್ರಮುಖರು ದೆಹಲಿಗೆ ಹೋದ ಹಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್...

Read More

1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ, ಆ.24 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಾಗಾರ

ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ...

Read More

ರಾಜ್ಯ ಸರ್ಕಾರದಲ್ಲಿ ಅಸ್ಥಿರತೆ ಇದೆ, ಕೇಂದ್ರದ ಟೀಕೆಯೇ ಕಾಂಗ್ರೆಸ್ ಅಜೆಂಡಾ: ವಿ.ಸುನೀಲ್‍ಕುಮಾರ್

ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಮುಂಬೈ: ವೈದಿಕ ಥೀಮ್‌ ಪಾರ್ಕ್‌ ಉದ್ಘಾಟಿಸಿದ ಕೇಂದ್ರ ಸಚಿವ ಗೋಯಲ್

ಮುಂಬೈ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಬೆಳಗ್ಗೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಸಸಿ ನೆಟ್ಟು, ‘ಏಕ್ ಪೇಡ್ ಮಾ ಕೆ ನಾಮ್’ ಉಪಕ್ರಮವನ್ನು ಬೆಂಬಲಿಸಿದರು. ಬೆಳಗಿನ ನಡಿಗೆಯ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದರು, ಈ ಮೂಲಕ...

Read More

Recent News

Back To Top