News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 21st September 2026

×
Home About Us Advertise With s Contact Us

ಪ್ರವಾಸೋದ್ಯಮ ಪುನರುಜ್ಜೀವನಗೊಳಿಸಲು ಬೈಕ್ ಜಾಥಾ

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ವೇದಿಕೆ, ಭಾರತೀಯ ಮೋಟಾರ್ ಸೈಕಲ್ ಮತ್ತು ಓಕ್‌ವುಡ್ ಪ್ರೀಮಿಯರ್ ಪ್ರೆಸ್ಟೀಜ್ ವತಿಯಿಂದ ಬೆಂಗಳೂರಿನಿಂದ ಸಾಂಸ್ಕೃತಿಕ ನಗರಿ ಮೈಸೂರಿನವರೆಗೂ ಮೋಟಾರು ಬೈಕ್ ಜಾಥಾ ನಡೆಯಿತು. ಈ ಜಾಥಾವನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್...

Read More

ಡ್ರಗ್ಸ್ ಬಗ್ಗೆ ವಿದ್ಯಾರ್ಥಿಗಳಲ್ಲಿ ವಿದ್ಯಾಸಂಸ್ಥೆ‌ಗಳು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು: ಅಶ್ವತ್ಥ್ ನಾರಾಯಣ್

ಬೆಂಗಳೂರು: ಮಾದಕ ದ್ರವ್ಯ ಬಳಕೆಯನ್ನು ತಡೆಗಟ್ಟುವಲ್ಲಿ ನಿರ್ಲಕ್ಷ್ಯ ತೋರುವ ಸಂಸ್ಥೆಗಳ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ. ವಿಶೇಷವಾಗಿ ಶಾಲಾ ಕಾಲೇಜುಗಳು, ಹಾಸ್ಟೆಲ್ ಗಳಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಸರ್ಕಾರದ ಬೇರೆ ಬೇರೆ ಏಜೆನ್ಸಿಗಳು ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು...

Read More

ಡ್ರಗ್ಸ್ ಸಂಬಂಧಿ ತನಿಖೆಗೆ ಸಿಸಿಬಿಗೆ ಕಾನೂನು ತಜ್ಞರ ಅಗತ್ಯತೆ ಇದೆ: ಕಮಲ್ ಪಂಥ್

ಬೆಂಗಳೂರು: ಸೂಕ್ಷ್ಮ ವಿಚಾರಗಳ ತನಿಖೆಗೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಗೆ ಕಾನೂನು ತಜ್ಞರ ಅಗತ್ಯತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಡ್ರಗ್ಸ್ ಮಾಫಿಯಾ‌ಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿದ ಬಳಿಕ...

Read More

ಮೈಸೂರಿನಲ್ಲಿ ಹಿರಿಯ ನಾಗರಿಕರಿಗೆ ವಿಶೇಷ ಕೋವಿಡ್ ಆಸ್ಪತ್ರೆ

ಮೈಸೂರು: ವಯಸ್ಸಾದ ಹಿರಿಯ ನಾಗರಿಕರಿಗೆ ಚಿಕಿತ್ಸೆ ನೀಡಲು ವಿಶೇಷ ಕೋವಿಡ್ ಆಸ್ಪತ್ರೆಯನ್ನು ಆರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟ ರಾಜ್ಯದಲ್ಲಿ ಹೆಚ್ಚಾಗಿದ್ದು, ಹಿರಿಯ ನಾಗರಿಕರನ್ನು ಹೆಚ್ಚಾಗಿ ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಮೈಸೂರಿನ ಹುಣಸೂರು ರಸ್ತೆಯಲ್ಲಿನ ಬಸಪ್ಪ ಮೆಮೋರಿಯಲ್...

Read More

ಡ್ರಗ್ಸ್ ತನಿಖೆ ಅತ್ಯಂತ ಗಂಭೀರ ಸ್ವರೂಪ ಪಡೆಯಲಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ಜಾಲದ ಬಗ್ಗೆ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ. ಗಡಿ ರಾಜ್ಯದಿಂದ ದೇಶದೊಳಕ್ಕೆ ಬರುತ್ತಿರುವ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ತನಿಖೆಗೆ...

Read More

ಖರ್ಚು ಕಡಿಮೆ ಮಾಡಲು ಮೈಸೂರಿನತ್ತ ಚಿತ್ತ ಹರಿಸಿದ ಐಟಿ ಸಂಸ್ಥೆಗಳು

ಮೈಸೂರು: ಕೊರೋನಾ ಕಾರಣದಿಂದುಂಟಾಗಿರುವ ವೆಚ್ಚ ಸರಿದೂಗಿಸಲು ಮತ್ತು ಖರ್ಚು ಕಡಿಮೆ ಮಾಡು ನಿಟ್ಟಿನಲ್ಲಿ ಐಟಿ/ ಐಟಿಇಎಸ್ ಸಂಸ್ಥೆಗಳು ಎರಡನೇ ಹಂತದ ನಗರಗಳತ್ತ ಮುಖ ಮಾಡಿವೆ. ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಹಲವು ಐಟಿ ಸಂಸ್ಥೆಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶವನ್ನು...

Read More

ಪ್ರಧಾನಿ ಜನ್ಮದಿನ: ಸೇವಾ ಸಪ್ತಾಹಕ್ಕೆ ರಾಜ್ಯದಲ್ಲಿಯೂ ಬಿಜೆಪಿಯಿಂದ ಸಕಲ ಸಿದ್ಧತೆ

ಬೆಂಗಳೂರು: ಸೆ. 17 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 70 ನೇ ಜನ್ಮ ದಿನಾಚರಣೆ. ಈ ಸಲುವಾಗಿ ದೇಶದಾದ್ಯಂತ ಸೇವಾ ಸಪ್ತಾಹ ನಡೆಸಲು ಬಿಜೆಪಿ ಪಕ್ಷ ನಿರ್ಧರಿಸಿದೆ. ಈ ಸಂಬಂಧ ಬಿಜೆಪಿ ರಾಜ್ಯ ಸಮಿತಿ ವೇದಿಕೆಯೂ ಈಗಾಗಲೇ ಪೂರಕ...

Read More

ಕನ್ನಡ ಮಾಧ್ಯಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಪ್ರಮಾಣ ಅಧಿಕ

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿಯೂ ಇಂಗ್ಲಿಷ್ ಮಾಧ್ಯಮ ಶಿಕ್ಷಣಕ್ಕೆ ಹೆಚ್ಚು ಒಲವು ವ್ಯಕ್ತವಾಗುತ್ತಿದೆ ಎಂದು ಶಿಕ್ಷಣಕ್ಕಾಗಿ ಭಾರತೀಯ ಕುಟುಂಬಗಳ ವೆಚ್ಚ 2017-18 ರಾಷ್ಟ್ರೀಯ ಸಾಂಖ್ಯಿಕ ಸಂಘಟನೆ ( ಎನ್‌ಎಸ್ಒ) ತನ್ನ ವರದಿಯಲ್ಲಿ ತಿಳಿಸಿದೆ. ಕರ್ನಾಟಕದ‌ಲ್ಲಿ ಕನ್ನಡ ಮಾತೃಭಾಷಾ ಕುಟುಂಬಗಳ ವಿದ್ಯಾರ್ಥಿಗಳಲ್ಲಿ...

Read More

ವಿದ್ಯಾಗಮದ ಸಮರ್ಪಕ ಅನುಷ್ಠಾನ‌ಕ್ಕೆ ಗ್ರಾಮ ಶಿಕ್ಷಣ ಪಡೆ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾಗಮ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಪೂರಕವಾಗುವಂತೆ ಪ್ರತಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಗ್ರಾಮ ಶಿಕ್ಷಣ ಪಡೆ ಸ್ಥಾಪನೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಕೊರೋನಾ ಸಂಕಷ್ಟದ ಕಾರಣದಿಂದಾಗಿ ಶಾಲಾರಂಭ ತಡವಾಗಿದೆ. ಆದ್ದರಿಂದ...

Read More

ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಉದ್ಯೋಗ ಮಿತ್ರ ಆರಂಭ

ಬೆಂಗಳೂರು: ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಹಲವು ಜನರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಜೊತೆಗೆ ಇನ್ನಿತರ ಕಾರಣಗಳಿಂದಲೂ ತಮ್ಮ ವಿದ್ಯಾರ್ಹತೆಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಇಂತಹ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ...

Read More

Recent News

Back To Top