News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 21st September 2026

×
Home About Us Advertise With s Contact Us

ಶಿವಮೊಗ್ಗದ ಚಟ್ನಹಳ್ಳಿಯ ಸರ್ಕಾರಿ ಶಾಲೆಗೆ ರೈಲಿನ ರೂಪ ಕೊಟ್ಟ ಸ್ಥಳೀಯರು

ಶಿವಮೊಗ್ಗ: ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಡಿಮೆ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕಾದರೆ ಖಾಸಗಿ ಶಾಲೆಗಳೇ ಬೆಸ್ಟ್ ಎಂದು ಹಲವು ಪಾಲಕರ ಅಭಿಪ್ರಾಯ. ಇದಕ್ಕೆ ಸರಿಯಾಗಿ ಗ್ರಾಮೀಣ ಸರ್ಕಾರಿ ಶಾಲೆಗಳೂ ಸರಿಯಾದ ಮೂಲ ಸೌಕರ್ಯಗಳಿಲ್ಲದೆ, ಶಿಕ್ಷಕರ...

Read More

2021ರ ಜೂನ್ ವೇಳೆಗೆ ಎತ್ತಿನಹೊಳೆ ಮೊದಲ ಹಂತದ ಕಾಮಗಾರಿ ಪೂರ್ಣ: ರಮೇಶ್ ಜಾರಕಿಹೊಳಿ

ಬೆಂಗಳೂರು: 2021ರ ಜೂನ್ ತಿಂಗಳೊಳಗಾಗಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ‌ಯನ್ನು ಸಂಪೂರ್ಣ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ನೀರಾವರಿ ಯೋಜನೆಗಾಗಿ ಜಲಸಂಪನ್ಮೂಲ ಇಲಾಖೆ ಅನೇಕ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಇವೆಲ್ಲದರ ಸಮರ್ಪಕ ಅನುಷ್ಠಾನ‌ಕ್ಕೆ 1.10...

Read More

ಮಂಗಳೂರು: 56 ಜನರಿಂದ ಸ್ವಯಂಪ್ರೇರಿತ ಪ್ಲಾಸ್ಮಾ ದಾನ

ಮಂಗಳೂರು: ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸುಮಾರು 56 ಮಂದಿ ಸ್ವಯಂಪ್ರೇರಿತ‌ರಾಗಿ ಕರಾವಳಿ ಕರ್ನಾಟಕದ ಮೊದಲ ಪ್ಲಾಸ್ಮಾ ಬ್ಯಾಂಕ್‌ನಲ್ಲಿ ಪ್ಲಾಸ್ಮಾ ದಾನ ಮಾಡುವ ಮುಖಾಂತರ, ಕೊರೋನಾ ಸೋಂಕಿನಿಂದ ಬಳಲುತ್ತಿರುವ ಇತರ ರೋಗಿಗಳ ಚಿಕಿತ್ಸೆಗೆ ಸಹಕಾರ ನೀಡಿದ್ದಾರೆ ಎಂದು ದ.ಕ....

Read More

ನಕ್ಸಲ್ ಉಪಟಳ ಹೆಚ್ಚಿರುವ ರಾಜ್ಯಗಳಿಂದ ಕರ್ನಾಟಕ‌ಕ್ಕೆ ಪೂರೈಕೆಯಾಗುತ್ತಿದೆ ಗಾಂಜಾ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯದ ವಿರುದ್ಧ ಸರ್ಕಾರ ಯುದ್ಧ ಸಾರಿರುವ ಬೆನ್ನಲ್ಲೇ, ಮತ್ತೊಂದು ಆತಂಕಕಾರಿ ವಿಚಾರಗಳು ಗೃಹ ಸಚಿವಾಲಯಕ್ಕೆ ಸಿಕ್ಕಿರುವುದಾಗಿ ಮೂಲಗಳು ತಿಳಿಸಿವೆ. ರಾಜ್ಯದೊಳಕ್ಕೆ ಸರಬರಾಜು ಆಗುತ್ತಿರುವ ಮಾದಕ ದ್ರವ್ಯಗಳು ಮಾವೋವಾದಿಗಳ ನಂಟಿರುವ ರಾಜ್ಯಗಳಿಂದ ಬರುತ್ತಿರುವ ವಿಚಾರ ತಿಳಿದು ಬಂದಿದೆ. ರಾಜ್ಯಕ್ಕೆ...

Read More

10 ಸಾವಿರ ಚ.ಅಡಿ ವ್ಯಾಪ್ತಿಯ ಸಾರ್ವಜನಿಕ ಗೋದಾಮು ನಿರ್ಮಿಸಿದ ಬೆಂಗಳೂರು ಏರ್‌ಪೋರ್ಟ್

ಬೆಂಗಳೂರು: 10 ಸಾವಿರ ಚದರ ಅಡಿ ವಿಸ್ತೀರ್ಣದ‌ಲ್ಲಿ ಸಾರ್ವಜನಿಕ ಗೋದಾಮು ನಿರ್ಮಿಸಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ. ಈ ಗೋದಾಮನ್ನು ಕಾರ್ಗೋ ಸರ್ವೀಸ್ ಸೆಂಟರ್ ನಿರ್ವಹಣೆ ಮಾಡಲಿದೆ. ಸರಕುಗಳ...

Read More

ಸಾರ್ವಜನಿಕ ಗ್ರಂಥಾಲಯ‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಸಮ್ಮತಿ

ಬೆಂಗಳೂರು: ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿದಂತೆ ಕೊರೋನಾ ಸೋಂಕಿನ ಅವಧಿಯಲ್ಲಿ ಮುಚ್ಚಲಾಗಿದ್ದ ಸಾರ್ವಜನಿಕ ಗ್ರಂಥಾಲಯಗಳನ್ನು ಇದೀಗ ಮತ್ತೆ ತೆರೆಯಲು ರಾಜ್ಯ ಸರ್ಕಾರ ಅನುಮತಿಸಿ ಆದೇಶ ಹೊರಡಿಸಿದೆ. ಗ್ರಂಥಾಲಯಗಳಲ್ಲಿ ಒಳ ಪ್ರವೇಶಿಸುವ ಎಲ್ಲರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ನಡೆಸುವಂತೆಯೂ ಸೂಚನೆ ನೀಡಲಾಗಿದೆ. ಅಲ್ಲದೆ ಕೇಂದ್ರ...

Read More

ಕೊರೋನಾ ಹೆಸರಿನಲ್ಲಿ ಶಾಲೆಗಳು ಶುಲ್ಕ ವಸೂಲಿ ಮಾಡುವಂತಿಲ್ಲ: ಸುರೇಶ್ ಕುಮಾರ್

ಧಾರವಾಡ: ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜಿಲ್ಲೆಯ ಸಲಕಿನಕೊಪ್ಪ, ಬಾಡ ಗ್ರಾಮಗಳಲ್ಲಿ ವಿದ್ಯಾಗಮ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಕೊಂಚ ಸಮಯ ಕಳೆದರು. ಈ ಸಂದರ್ಭದಲ್ಲಿ ಅವರು ಮಕ್ಕಳಿಗೆ ಮಗ್ಗಿ ಹೇಳಿಸಿ, ನಾಡಗೀತೆಯನ್ನು ಹಾಡಿಸಿದರು. ಹಾಗೆಯೇ ಕೊರೋನಾ...

Read More

ಭಾರೀ ಪ್ರಮಾಣದ ಗಾಂಜಾ ಪತ್ತೆ ಮಾಡಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಹುಮಾನ

ಬೆಂಗಳೂರು: ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿರುವ ಬೆನ್ನಲ್ಲೇ, ಬೆಂಗಳೂರು ಪೊಲೀಸರು ಸುರಂಗದೊಳಗೆ ಅಡಗಿಸಿದ್ದ ಸುಮಾರು 1 ಟನ್‌ಗೂ ಅಧಿಕ ಗಾಂಜಾವನ್ನು ಪತ್ತೆ ಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು...

Read More

ಡ್ರಗ್ಸ್ ವಿಚಾರದಲ್ಲಿ ಇಡಿ ಅಧಿಕಾರಿಗಳಿಂದಲೂ ತನಿಖೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕರಿಛಾಯೆ ಹಬ್ಬಿಸಿರುವ ಡ್ರಗ್ಸ್ ದಂಧೆಯ ವಿರುದ್ಧ ಸರ್ಕಾರ ನಿರಂತರ ಹೋರಾಟ ನಡೆಸಲಿದೆ. ಈ ವಿಚಾರದಲ್ಲಿ ಯಾರದ್ದೇ ಪಾತ್ರವಿದ್ದರೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗುಡುಗಿದ್ದಾರೆ. ರಾಜ್ಯದೆಲ್ಲೆಡೆ ಇಂದು ಡ್ರಗ್ಸ್ ವಿರುದ್ಧ...

Read More

ಪ್ರವಾಹ ಪೀಡಿತ ಜಿಲ್ಲೆಗಳ ಪಟ್ಟಿ ಘೋಷಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ 23 ಜಿಲ್ಲೆಗಳಿಗೆ ಸಂಬಂಧಿಸಿದಂತೆ 130 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಅಲ್ಲೆಲ್ಲಾ ಪೂರಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿ‌ಗಳಿಗೆ ಆದೇಶ ನೀಡಿದೆ. ಈ ಸಂಬಂಧ ಪ್ರವಾಹ ಪೀಡಿತ ಜಿಲ್ಲೆಗಳ ಪಟ್ಟಿಯನ್ನು...

Read More

Recent News

Back To Top