Date : Friday, 11-09-2020
ಬೆಂಗಳೂರು: ಮಾದಕ ದ್ರವ್ಯ ಮಾಫಿಯಾಗೆ ಸಂಬಂಧಿಸಿದಂತೆ ಇಂತಹ ದಿಟ್ಟ ನಿಲುವು ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಇಂದು ತಮ್ಮ ಗೃಹ ಕಛೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತಾ,...
Date : Friday, 11-09-2020
ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 824 ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದ ವಿಶೇಷ ನೇಮಕಾತಿ ಸಮಿತಿ ಅನುಮತಿ ನೀಡಿದೆ. ಕೊರೋನಾ ಸಂದರ್ಭದಲ್ಲಿ 50 ವರ್ಷ ಮೇಲ್ಪಟ್ಟ ಕೆಲವು ಹಿರಿಯ ವೈದ್ಯಾಧಿಕಾರಿಗಳಿಗೆ ಕಾರ್ಯದಿಂದ...
Date : Friday, 11-09-2020
ದಾವಣಗೆರೆ: ನಗರದಲ್ಲಿ ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು ಆಟೋದಲ್ಲಿ ಬರೆಯಿಸಿಕೊಂಡು ಅದನ್ನು ಓಡಿಸುತ್ತಿದ್ದ ವೈದ್ಯ ಡಾ. ರವೀಂದ್ರನಾಥ ಎಂ. ಎಚ್. ಅವರನ್ನು ಕೊಪ್ಪಳದ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರೆಗೆ ಇವರು...
Date : Thursday, 10-09-2020
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಕಾವು ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡ್ರಗ್ಸ್ ನಿಯಂತ್ರಣ ಮಾಡುವ ದೃಷ್ಟಿಯಿಂದ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹಬ್ಬಿರುವ ಡ್ರಗ್ಸ್ ಜಾಲ ಪತ್ತೆ ಮಾಡುವಲ್ಲಿ ಸಿಸಿಬಿ...
Date : Thursday, 10-09-2020
ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಬಿಬಿಎಂಪಿ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದ 33 ಜನರಿಗೆ ‘ನಾಡಪ್ರಭು ಕೆಂಪೇಗೌಡ’ರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ...
Date : Thursday, 10-09-2020
ಬೆಂಗಳೂರು: ವಾರ್ಷಿಕ ಸಗಟು ಖರೀದಿ ಯೋಜನೆಯಡಿ ರಾಜ್ಯ ಗ್ರಂಥಾಲಯ ಇಲಾಖೆಯಿಂದ 500 ಕನ್ನಡ ಪುಸ್ತಕಗಳನ್ನು ಖರೀದಿ ಮಾಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ...
Date : Thursday, 10-09-2020
ಹುಬ್ಬಳ್ಳಿ: ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿಯ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನಿಡುವಂತೆ ಕೇಂದ್ರದ ಗೃಹ ಇಲಾಖೆ ಆದೇಶ ಹೊರಡಿಸಿದೆ. ಉತ್ತರ ಕರ್ನಾಟಕದ ಜನರ ಅಚ್ಚುಮೆಚ್ಚಿನ ಆರಾಧ್ಯ ದೈವ ಹುಬ್ಬಳ್ಳಿಯ ಸಿದ್ದಾರೂಢರ ಹೆಸರನ್ನು ವಾಣಿಜ್ಯ ನಗರಿಯ ರೈಲು...
Date : Wednesday, 09-09-2020
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕೆ ಪೂರಕವಾಗುವಂತೆ ರಾಜ್ಯದ ಪ್ರತಿಭೆಯ ಪ್ರದರ್ಶನಕ್ಕೆ ಸಾಕ್ಷಿಯಾಗುವ 22 ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಅವರು ಲೋಕಾರ್ಪಣೆ ಮಾಡಿದರು. ರಾಜ್ಯದ ಐಟಿ/ಬಿಟಿ ಇಲಾಖೆಯ ಕರ್ನಾಟಕ ಅವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆಯ (KITS) ಆಶ್ರಯದಲ್ಲಿ ಬೆಂಗಳೂರು ಬಯೋ...
Date : Wednesday, 09-09-2020
ಮಂಗಳೂರು: ಕೊರೋನಾ ಸಂಕಷ್ಟದ ಕಾರಣದಿಂದಾಗಿ ಎಲ್ಲಾ ಕ್ಷೇತ್ರಗಳ ಆರ್ಥಿಕ ಸ್ಥಿತಿ ಪಾತಾಳ ಕಂಡಿದೆ. ತುಳುನಾಡಿನ ಗಂಡು ಕಲೆ ಯಕ್ಷಗಾನದ ಮೇಲೂ ಕೊರೋನಾ ಕರಿನೆರಳು ಬಿದ್ದಿದೆ. ಈ ನಡುವೆ ಕೆಲವೊಂದು ಕ್ಷೇತ್ರಗಳ ಬಡ ಜನರಿಗೆ ಅಷ್ಟೋ ಇಷ್ಟೋ ಪರಿಹಾರ ಲಭಿಸಿದೆ. ಆದರೆ ಯಕ್ಷಗಾನ...
Date : Wednesday, 09-09-2020
ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಫೈರ್ ಸ್ಟೇಷನ್ (ಅಗ್ನಿ ಶಾಮಕ ಠಾಣೆ) ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇದು ರಾಜ್ಯದ 214 ನೇ...