News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದ ಅನ್ವೇಷಣಾ ಸಾಮರ್ಥ್ಯ‌ಕ್ಕೆ ಸಾಕ್ಷಿಯಾದ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಡಿಸಿಎಂ 

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ‌ಕ್ಕೆ ಪೂರಕವಾಗುವಂತೆ ರಾಜ್ಯದ ಪ್ರತಿಭೆಯ ಪ್ರದರ್ಶನಕ್ಕೆ ಸಾಕ್ಷಿಯಾಗುವ 22 ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಅವರು ಲೋಕಾರ್ಪಣೆ ಮಾಡಿದರು. ರಾಜ್ಯದ ಐಟಿ/ಬಿಟಿ ಇಲಾಖೆಯ ಕರ್ನಾಟಕ ಅವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆಯ (KITS) ಆಶ್ರಯದಲ್ಲಿ ಬೆಂಗಳೂರು ಬಯೋ...

Read More

ಕೊರೋನಾ ಸಂಕಷ್ಟ: ಯಕ್ಷಗಾನ ಕಲಾವಿದರಿಗೆ ನೆರವಾಗುತ್ತಿದೆ ಯಕ್ಷ ತುಳು ಪರ್ಬ ಸಂಘಟನೆ

ಮಂಗಳೂರು: ಕೊರೋನಾ ಸಂಕಷ್ಟದ ಕಾರಣದಿಂದಾಗಿ ಎಲ್ಲಾ ಕ್ಷೇತ್ರಗಳ ಆರ್ಥಿಕ ಸ್ಥಿತಿ ಪಾತಾಳ ಕಂಡಿದೆ. ತುಳುನಾಡಿನ ಗಂಡು ಕಲೆ ಯಕ್ಷಗಾನದ ಮೇಲೂ ಕೊರೋನಾ ಕರಿನೆರಳು ಬಿದ್ದಿದೆ. ಈ ನಡುವೆ ಕೆಲವೊಂದು ಕ್ಷೇತ್ರಗಳ ಬಡ ಜನರಿಗೆ ಅಷ್ಟೋ ಇಷ್ಟೋ ಪರಿಹಾರ ಲಭಿಸಿದೆ. ಆದರೆ ಯಕ್ಷಗಾನ...

Read More

ರೂ 2.5 ಕೋಟಿ ವೆಚ್ಚದಲ್ಲಿ ಬೈಂದೂರಿನಲ್ಲಿ ಅಗ್ನಿಶಾಮಕ ಠಾಣೆಯ ಕಟ್ಟಡ ನಿರ್ಮಾಣ: ಬೊಮ್ಮಾಯಿ

ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಫೈರ್ ಸ್ಟೇಷನ್ (ಅಗ್ನಿ ಶಾಮಕ ಠಾಣೆ) ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇದು ರಾಜ್ಯದ 214 ನೇ...

Read More

ದೇಶದ ಪ್ರಥಮ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಗೆ ಸಿಎಂ ಚಾಲನೆ

ಬೆಂಗಳೂರು: ದೇಶದ ಮೊಟ್ಟ ಮೊದಲ ಸಂಯೋಜಿತ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಅವರು ನಗರದ ಜಕ್ಕೂರು ಪ್ರದೇಶದ ಏರೋಡ್ರೋಮ್‌ನಲ್ಲಿ ಈ ಸೇವೆಯನ್ನು ಲೋಕಾರ್ಪಣೆ ಮಾಡಿದರು. ಕೊರೋನಾ ಸಂಕಷ್ಟದ ಅವಧಿಯಲ್ಲಿ ಗಂಭೀರ ಪರಿಣಾಮ ಅನುಭವಿಸುತ್ತಿರುವ ರೋಗಿಗಳನ್ನು...

Read More

ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಸಾಮಾಜಿಕ ಅಂತರ ನಿಯಮ ರದ್ದು

ಕಲ್ಬುರ್ಗಿ: ಕೆಎಸ್ಆರ್‌ಟಿಸಿ ನಿಗಮದ ಬಸ್ಸುಗಳಲ್ಲಿ ಸಂಚಾರ ಮಾಡುವಾಗ ಅನುಸರಿಸುವಂತೆ ಸೂಚಿಸಲಾಗಿದ್ದ ಸಾಮಾಜಿಕ ಅಂತರ ನಿಯಮವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಾಹಿತಿ ನೀಡಿದ್ದಾರೆ. ದ್ವಿಚಕ್ರ, ತ್ರಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಸಾಮಾಜಿಕ ಅಂತರದ ನಿಯಮವನ್ನು ಅನುಸರಿಸಲಾಗುತ್ತಿಲ್ಲ. ಆದ್ದರಿಂದ...

Read More

ಕೊರೋನಾ ಹಿನ್ನೆಲೆ ಈ ಬಾರಿ ಸರಳ ದಸರಾ: ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ನಾಡಹಬ್ಬ ದಸರಾದ ಮೇಲೆಯೂ ಕೊರೋನಾ ಕರಿನೆರಳು ಬಿದ್ದಿದೆ. ಕೋವಿಡ್ ಹಿನ್ನೆಲೆಯಲ್ಲಿ ಮೈಸೂರಿನ ದಸರಾ ಹಬ್ಬವನ್ನು ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ಮಾಹಿತಿ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು...

Read More

ಬಹುನಿರೀಕ್ಷಿತ ಯಲಹಂಕದ ‘ವೀರ ಸಾವರ್ಕರ್’ ಮೇಲ್ಸೇತುವೆ ಉದ್ಘಾಟನೆ

ಬೆಂಗಳೂರು: ನಗರದ ಯಲಹಂಕದಲ್ಲಿ ನಿರ್ಮಾಣವಾಗಿರುವ ವೀರ ಸಾವರ್ಕರ್ ಹೆಸರಿನ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದ್ದಾರೆ. ಈ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಕಳೆದ ಬಾರಿ ಮೇ ತಿಂಗಳಲ್ಲಿ ನಡೆಯಬೇಕಿದ್ದ ಈ ಉದ್ಘಾಟನಾ ಕಾರ್ಯಕ್ರಮ...

Read More

ಹುಬ್ಬಳ್ಳಿ-ಬೆಳಗಾವಿ ಮಧ್ಯೆ ಹೊಸ ರೈಲು ಮಾರ್ಗ: ರೈಲ್ವೆ ಮಂಡಳಿ ಅನುಮೋದನೆ

ಹುಬ್ಬಳ್ಳಿ: ಬೆಳಗಾವಿ ಮತ್ತು ಹುಬ್ಬಳ್ಳಿ ನಗರಗಳ ನಡುವೆ, ಕಿತ್ತೂರು ಮತ್ತು ಧಾರವಾಡ ಮಾರ್ಗವಾಗಿ 73 ಕಿ.ಮೀ. ಉದ್ದದ ರೈಲು ಮಾರ್ಗದ ಯೋಜನೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿರುವುದಾಗಿ ನೈರುತ್ಯ ರೈಲ್ವೆ ಪ್ರಧಾನ ಕಛೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ರಸ್ತೆ ಮಾರ್ಗಕ್ಕೆ ಹೋಲಿಸಿದಲ್ಲಿ...

Read More

ಬೆಂಗಳೂರು: ವಾಯುಪಡೆಯ ನೇಮಕಾತಿಗೆ ಇಂದಿನಿಂದ ನೋಂದಣಿ ಆರಂಭ

ಬೆಂಗಳೂರು: ಭಾರತೀಯ ವಾಯುಪಡೆಯ ಗ್ರೂಪ್ ಎಕ್ಸ್ ಟೆಕ್ನಿಕಲ್ ಟ್ರೇಡ್‌ನ ಅಡಿಯಲ್ಲಿ ಏರ್‌ಮೆನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ‌ಯನ್ನು ಮಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಂದಿನಿಂದ ಸೆ. 11 ರ ವರೆಗೆ www.airmenselection.cdac.in ನಲ್ಲಿ ಹೆಸರು ನೋಂದಾಯಿಸಲು ಅವಕಾಶ...

Read More

ಸೆ.16ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಸಾಲಮೇಳ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಕಾಯಿಲೆಯ ಅವಧಿಯಲ್ಲಿ ಕೆಲಸ ಕಳೆದುಕೊಂಡವರು, ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವವರು ಮೊದಲಾದಂತೆ ಇನ್ನೂ ಅನೇಕ ತರನಾಗಿ ಆರ್ಥಿಕ ಸಂಕಷ್ಟದಿಂದ ತೊಂದರೆಗೀಡಾಗುವವರಿಗೆ ನೆರವಾಗಲು ರಾಜ್ಯ ಸರ್ಕಾರ ಇದೇ ತಿಂಗಳ 16 ರಂದು ವಿವಿಧೆಡೆ ಸಾಲ ಮೇಳವನ್ನು ಆಯೋಜನೆ ಮಾಡಿದೆ. ಈ...

Read More

Recent News

Back To Top