News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಂತರರಾಜ್ಯ ಸರ್ಕಾರಿ ಸಾರಿಗೆ ಬಸ್ಸು ಸಂಚಾರ ಶೀಘ್ರ ಆರಂಭ: ಲಕ್ಷ್ಮಣ್ ಸವದಿ

ಕಲಬುರ್ಗಿ: ಮಹಾರಾಷ್ಟ್ರ ಹೊರತುಪಡಿಸಿದಂತೆ ನೆರೆ ರಾಜ್ಯಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳನ್ನು ಪುನರಾರಂಭ ಮಾಡುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಾಹಿತಿ ನೀಡಿದ್ದಾರೆ. ಅವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇಡಂ...

Read More

ಕರ್ನಾಟಕ ನಾಗರಿಕ ಸೇವೆ: ದಿವ್ಯಾಂಗರ ಮೀಸಲಾತಿ 4% ಗೆ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳ ಎ ಮತ್ತು ಬಿ ಸಮೂಹದ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿದಿವ್ಯಾಂಗ ಅಭ್ಯರ್ಥಿಗಳ ಮೀಸಲಾತಿಯನ್ನು 4% ಗೆ ಏರಿಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಂತಿಮ ಗೆಜೆಟ್ ಅಧಿಸೂಚನೆ‌ಯನ್ನು ಹೊರಡಿಸಿದೆ. ರಾಜ್ಯದ ನಾಗರಿಕ ಸೇವೆಗಳ...

Read More

ರಾಜ್ಯದ ಮೂವರು ಶಿಕ್ಷಕರಿಗೆ ರಾಷ್ಟ್ರೀಯ ಪುರಸ್ಕಾರ ಪ್ರದಾನ

ನವದೆಹಲಿ: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಅತ್ಯುತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿಗೆ ದೇಶದ 47 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಇಂದು ಅವರಿಗೆ ಪುರಸ್ಕಾರ ವರ್ಚುವಲ್‌ ಆಗಿ ಪ್ರದಾನಿಸಲಾಗಿದೆ. ಕರ್ನಾಟಕದ ಮೂವರು  ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಕೇಂದ್ರ ಶಿಕ್ಷಣ ಸಚಿವಾಲಯ ಪುರಸ್ಕರಿಸಿದೆ....

Read More

ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಕಂಕಣ ಬದ್ಧ : ನಳಿನ್‌ ಕುಮಾರ್‌ ಕಟೀಲ್

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ನಿಧಾನವಾಗಿ ಜನರ ಮುಂದೆ ತೆರೆದುಕೊಳ್ಳುತ್ತಿದೆ. ಚಲನಚಿತ್ರರಂಗದ ಕೆಲವರು ಮತ್ತು ಇತರರು ಡ್ರಗ್ಸ್ ಜಾಲದಲ್ಲಿ ಇದ್ದಾರೆ ಎಂಬುದು ಈಗ ಸ್ಪಷ್ಟವಾಗುತ್ತಿದೆ. ಸಿಸಿಬಿ ಪೊಲೀಸರು ಈ ನಿಟ್ಟಿನಲ್ಲಿ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇನ್ನಷ್ಟು ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಇದೆ....

Read More

ನೂತನ ಕೈಗಾರಿಕಾ ನೀತಿಯಡಿ ದೇಶದ ಒಟ್ಟು ಆರ್ಥಿಕ ಪ್ರಗತಿಯಲ್ಲಿ 30% ರಾಜ್ಯದಿಂದ ನೀಡಲು ಗುರಿ

ಬೆಂಗಳೂರು: ರಾಜ್ಯದ ನೂತನ ಕೈಗಾರಿಕಾ ನೀತಿ 2020-25 ರ ಅನ್ವಯ ದೇಶದ ಟ್ರಿಲಿಯನ್ ಡಾಲರ್ ಆರ್ಥಿಕ ಪ್ರಗತಿಯ ಗುರಿಯ 30% ವನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಉದ್ಯಮದಿಂದ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಕ್ಕೆ ಮುಂದಾಗಿದೆ. ಮುಂದಿನ ಐದು ವರ್ಷಗಳಿಗೆ...

Read More

ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ಮೊದಲ ಹಂತದಲ್ಲಿ ರಾಜ್ಯದ 276 ಸರ್ಕಾರಿ...

Read More

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪೂರ್ವನಿಯೋಜಿತ : ಸತ್ಯಶೋಧನಾ ಸಮಿತಿ ವರದಿ

ಬೆಂಗಳೂರು: ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯ ಇತ್ತೀಚಿನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸತ್ಯಶೋಧನೆ ನಡೆಸಿದ್ದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀಕಾಂತ್ ಡಿ ಬಬಲಾದಿ ನೇತೃತ್ವದ ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ಸತ್ಯಶೋಧನಾ ಸಮಿತಿಯು ತನ್ನ...

Read More

ನೂತನ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020-25 ಗೆ ರಾಜ್ಯ ಸಂಪುಟ ಸಭೆ ಸಮ್ಮತಿ

ಬೆಂಗಳೂರು: ನೂತನ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ 2020-25 ಗೆ ರಾಜ್ಯ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. ಇದರಿಂದಾಗಿ ಸುಮಾರು 60 ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಾತನಾಡಿರುವ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

Read More

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸತನ ಮೂಡಿಸಲಿದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ರಾಜ್ಯಪಾಲ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಜ್ಯಕ್ಕೆ ಹೆಚ್ಚು ಸಹಾಯವಾಗಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ‌ಲ್ಲಿ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು ಈ ನೀತಿಯಿಂದ ಅನುಕೂಲ ಪಡೆಯಲಿವೆ ಎಂದು ಅವರು ತಿಳಿಸಿದ್ದಾರೆ....

Read More

ಪ್ರವಾಹ ಪೀಡಿತ ಜಿಲ್ಲೆಗಳ ಸ್ಥಿತಿಗತಿ ಅಧ್ಯಯನಕ್ಕೆ ಸೆ.7ರಂದು ಕೇಂದ್ರದ ತಂಡ ರಾಜ್ಯಕ್ಕೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ವರುಣನ ಆರ್ಭಟ ಹೆಚ್ಚಾಗಿದ್ದು, ಪ್ರವಾಹಕ್ಕೆ ಸಿಲುಕಿ ನಲುಗಿದ್ದವು. ಈ ಸಂಬಂಧ ಪ್ರವಾಹದಿಂದಾಗಿ ಬಂದೊದಗಿರುವ ಪರಿಸ್ಥಿತಿ ನಿರ್ವಹಣೆ, ನಷ್ಟದ ಲೆಕ್ಕಾಚಾರ, ಸ್ಥಿತಿಗತಿಗಳ ಅಧ್ಯಯನ ನಡೆಸಲು ಸೆ.7ರಂದು ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ...

Read More

Recent News

Back To Top