Date : Thursday, 03-09-2020
ಬೆಂಗಳೂರು: ಕೇಂದ್ರ ಸರ್ಕಾರ ಅನ್‌ಲಾಕ್ 4 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವೂ 4 ನೇ ಹಂತದ ಅನ್‌ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದರಲ್ಲಿ ಸೆ.7 ರಿಂದ ತೊಡಗಿದಂತೆ ಎಲ್ಲಾ ರೀತಿಯ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸಿ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ...
Date : Thursday, 03-09-2020
ಬೆಂಗಳೂರು: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೊರೋನಾ ಸೋಂಕಿನಿಂದ ಗಂಭೀರ ಪ್ರಮಾಣದಲ್ಲಿ ಸಮಸ್ಯೆ ಅನುಭವಿಸುತ್ತಿದ್ದ 60 ವರ್ಷದ ಮಹಿಳೆಗೆ ವಿಮಾನದ ಮೂಲಕ ಪ್ಲಾಸ್ಮಾ ರವಾನಿಸುವ ಮೂಲಕ ಕರ್ನಾಟಕ ಮತ್ತೊಂದು ಸಾಧ್ಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ಶ್ರೀನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ...
Date : Thursday, 03-09-2020
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿದಲ್ಲಿ ಆರ್ಥಿಕವಾಗಿ ಹಿಂದುಳಿದ 1,52,000 ತಾಯಂದಿರಿಗೆ ಜನನಿ ಸುರಕ್ಷಾ ಯೋಜನೆಯಡಿ ಆರ್ಥಿಕ ನೆರವು ನೀಡಲಾಗಿದೆ. ಎಪ್ರಿಲ್ ತಿಂಗಳಿನಿಂದ ಜುಲೈವರೆಗೂ ಈ ಧನ ಸಹಾಯವನ್ನು ನೀಡಿರುವುದಾಗಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೊರೋನಾ...
Date : Wednesday, 02-09-2020
ಮಂಗಳೂರು: ಅಂತರರಾಜ್ಯ ಗಡಿಗಳಲ್ಲಿ ಪ್ರಯಾಣಕ್ಕೆ ಮುಕ್ತ ಅವಕಾಶ ನೀಡದೆ ಜನರ ಬದುಕಿನಲ್ಲಿ ಆಟವಾಡುತ್ತಿರುವ ಕಾಸರಗೋಡು ಜಿಲ್ಲಾಡಳಿತದ ಮತ್ತು ಕೇರಳ ಸರ್ಕಾರಕ್ಕೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ದಕ್ಷಿಣ ಕನ್ನಡ ಅವಲಂಬಿತ ಗಡಿನಾಡಿಗರ ಹೋರಾಟ ಸಮಿತಿ ಮನವಿ ಸಲ್ಲಿಸಿದೆ. ಇಲ್ಲವಾದಲ್ಲಿ ಜಿಲ್ಲಾಡಳಿತದ ವಿರುದ್ಧ...
Date : Wednesday, 02-09-2020
ಕಾಸರಗೋಡು : ಕೇಂದ್ರ ಸರಕಾರ ಅನ್ ಲಾಕ್ 4 ನಿರ್ದೇಶನ ಪಾಲಿಸುವ೦ತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅಂತರ ರಾಜ್ಯ ಪ್ರಯಾಣ ನಿರ್ಬಂಧ ತೆಗೆದು ಹಾಕಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯನ್ನು ಅವಲಂಬಿಸಿರುವ ಕಾಸರಗೋಡು ಜಿಲ್ಲೆಯ ನಿವಾಸಿಗಳ ಗುಂಪು ‘ದಕ್ಷಿಣ...
Date : Tuesday, 01-09-2020
ಧಾರವಾಡ: ಈ ಬಾರಿಯ ಎಲ್ಲಾ ಹಬ್ಬಗಳ ಮೇಲೆಯೂ ಕೊರೋನಾ ಕರಿನೆರಳು ಹಬ್ಬಿದೆ. ಗಣೇಶ ಚೌತಿಯನ್ನೂ ಬಿಡದ ಈ ಹಬ್ಬ, ನೂರಾರು ವಿಗ್ರಹ ತಯಾರಕರ ಬದುಕಿನ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು. ಧಾರಾವಾಡದ ವಿಗ್ರಹ ತಯಾರಕ ಕಲಾವಿದ ಮಂಜುನಾಥ್ ಹಿರೇಮಠ್...
Date : Tuesday, 01-09-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವವರಿಗೆ ಶೀಘ್ರ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸಲು ಪೂರಕವಾಗುವಂತೆ ಏರ್ ಆಂಬುಲೆನ್ಸ್ ವ್ಯವಸ್ಥೆ ಒದಗಿಸಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಇದೇ ಪ್ರಪ್ರಥಮ ಬಾರಿಗೆ ಜಕ್ಕೂರು...
Date : Tuesday, 01-09-2020
ಬೆಂಗಳೂರು: ರಾಜ್ಯದಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ನಿರ್ಮಿಸಲಾಗುವುದು. ಈ ಯೋಜನೆಗೆ ಹಣಕಾಸು ಇಲಾಖೆಯ ಅನುಮೋದನೆಯೂ ಶೀಘ್ರದಲ್ಲೇ ದೊರೆಯಲಿದ್ದು, ಆ ಬಳಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಅವರು ಬಳ್ಳಾರಿಯಲ್ಲಿ ಪ್ರಧಾನ...
Date : Tuesday, 01-09-2020
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೇಂದ್ರ ಗೃಹಸಚಿವಾಲಯ ಕೊರೋನಾ 4ನೇ ಹಂತದ ಅನ್‌ಲಾಕ್ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅನ್‌ಲಾಕ್ 4 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಹೊಸ ಮಾರ್ಗಸೂಚಿಯಲ್ಲಿ ಸೆ. 7 ರಿಂದ ತೊಡಗಿದಂತೆ ಮೆಟ್ರೋ ಸಂಚಾರಕ್ಕೂ ರಾಜ್ಯ ಸರ್ಕಾರ...
Date : Monday, 31-08-2020
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವ್ಯಸನಕ್ಕೆ ಸಂಬಂಧಿಸಿದಂತೆ ಈಗಾಗಲೇ ದೊಡ್ಡ ಮಟ್ಟಿನಲ್ಲಿ ಕೋಲಾಹಲ ಎದ್ದಿದ್ದು, ರಾಜ್ಯದಲ್ಲಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಪೂರಕ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚಿಸಿ,...