Date : Monday, 31-08-2020
ಕಾಸರಗೋಡು : ಕಾಸರಗೋಡು ಹಾಗೂ ಮಂಗಳೂರು ನಡುವೆ ದಿನ ನಿತ್ಯ ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರ ಹಾಗೂ ಆರೋಗ್ಯ ಮೊದಲಾದ ವಿಷಯಗಳಿಗಾಗಿ ಸುಮಾರು 40000ಕ್ಕೂ ಹೆಚ್ಚು ಮಂದಿ ಪ್ರಯಾಣಿಸುವರಿದ್ದಾರೆ. ಈಗ ಕೊರೋನದಿಂದಾಗಿ ಲಾಕ್‌ಡೌನ್ ಆದ ಮೇಲೆ ಉಭಯ ರಾಜ್ಯಗಳ ಮಧ್ಯೆ ಸಂಚಾರ ನಿಷೇಧಗೊಂಡು ಸಾವಿರಾರು...
Date : Monday, 31-08-2020
ಬೆಂಗಳೂರು: ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದ ಕೊರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರುವಲ್ಲಿ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ, ಚೇತರಿಕೆಯ ಪ್ರಮಾಣ ಹೆಚ್ಚುತ್ತಲಿದೆ. ಕೊರೋನಾದಿಂದಾದ ಆರ್ಥಿಕ ಹಿಂಜರಿತದಿಂದ ಚೇತರಿಸಿಕೊಳ್ಳುತ್ತಿರುವ ರಾಜ್ಯಗಳ ಪೈಕಿ ದೇಶದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್...
Date : Sunday, 30-08-2020
ಬೆಂಗಳೂರು: ಕೋಲಾರದಲ್ಲಿ ಭಾರತ್ ಗೋಲ್ಡ್ ಮೈನ್ ಲಿ. ನಲ್ಲಿ ಉಪಯೋಗಕ್ಕೊಳಗಾಗದೆಯೇ ಉಳಿದಿರುವ 3200 ಎಕರೆ ಭೂಮಿಯನ್ನು ಕೈಗಾರಿಕೆಯ ಅಭಿವೃದ್ಧಿಗಾಗಿ ಕೈಗಾರಿಕಾ ಪಾರ್ಕ್ ನಿರ್ಮಾಣ ಮಆಡಲು ರಾಜ್ಯಕ್ಕೆ ನೀಡಬೇಕೆಂದು ಮನವಿ ಮಾಡಿದ್ದ ರಾಜ್ಯ ಸರ್ಕಾರದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕೈಗಾರಿಕಾ...
Date : Sunday, 30-08-2020
ಗದಗ: ರಾಜ್ಯದ ಗದಗ ಜಿಲ್ಲೆಯ ಗಜೇಂದ್ರಗಢದ ಸ್ವಾತಂತ್ರ್ಯ ಹೋರಾಟಗಾರ, 104 ವರ್ಷದ ವೆಂಕೋಸ ಭಂಡಗೆ ಎಂಬವರು ಕೊರೋನಾವನ್ನು ಜಯಿಸಿದ್ದು, ಕೊರೋನಾ ಗೆದ್ದ ರಾಜ್ಯದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಕೊರೋನಾ ಗೆದ್ದು ಮನೆಗೆ ತೆರಳುವ ಸಂದರ್ಭದಲ್ಲಿ ತ್ರಿವರ್ಣ ಧ್ವಜ...
Date : Sunday, 30-08-2020
ಬೆಂಗಳೂರು: ನೆಲಮಂಗಲದಿಂದ, ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣಗಳ ನಡುವೆ ಸಂಚಾರ ನಡೆಸಲಿರುವ ರೋಲ್ ಆನ್ ರೋಲ್ ಆಫ್ (ರೋರೋ) ರೈಲು ಸೇವೆಯ ಮೊದಲ ಪ್ರಯಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ...
Date : Saturday, 29-08-2020
ಮೈಸೂರು: ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಆಕ್ಸ್‌ಫರ್ಡ್ ವಿವಿ ಸಂಶೋಧಿಸಿರುವ ಕೊರೋನಾ ನಿರೋಧಕ ‘ಕೋವಿಶೀಲ್ಡ್’ ಲಸಿಕೆಯನ್ನು ಐದು ಮಂದಿ ಸ್ವಯಂಸೇವಕರ ಮೇಲೆ ಎರಡನೇ ಹಂತದ ಪ್ರಯೋಗಕ್ಕೆ ಒಳಪಡಿಸಲಾಗಿದೆ. ಈ ಲಸಿಕೆಯ ಪ್ರಯೋಗಕ್ಕೆ ಬಳಸಿಕೊಂಡಿರುವ 5 ಜನರ ಆರೋಗ್ಯವೂ ಸ್ಥಿರವಾಗಿದ್ದು, ಈ ಲಸಿಕೆಯನ್ನು ಅವರ ದೇಹಕ್ಕೆ ಸೇರಿಸಿದ...
Date : Saturday, 29-08-2020
ಬೆಂಗಳೂರು: ಮಹಾನ್ ಸಂತರಲ್ಲಿ ಒಬ್ಬರಾದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಲೋಕ ಕಲ್ಯಾಣಾರ್ಥವಾಗಿ ಮಾಡಿರುವ ಸೇವೆ ಅವಿಸ್ಮರಣೀಯ. ಕೊರೋನಾ ಸಂದರ್ಭದಲ್ಲಿ ವರ್ಚುವಲ್ ಸಭೆಯ ಮೂಲಕವಾದರೂ ಅವರ 105 ನೇ ಜಯಂತಿಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದುಕೊಳ್ಳುವ ಅವಕಾಶ ಸಿಕ್ಕಿರುವುದು...
Date : Friday, 28-08-2020
ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಬಹು ಕಾಲದ ಕನಸನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅವರಿಗೆ ಎನ್‌ಪಿಎಸ್(ಪಿಂಚಣಿ ಯೋಜನೆ) ನೀಡುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ....
Date : Friday, 28-08-2020
ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ದುಡಿಯುತ್ತಿರುವ ಸಂಚಾರಿ ಪೊಲೀಸರಿಗೆ ರಿಲಾಯನ್ಸ್ ಫೌಂಡೇಶನ್ ಮತ್ತು ರಿಲಾಯನ್ಸ್ ಇನ್ಫೋಕಾಂ ವತಿಯಿಂದ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ದೇಣಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರು ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಸಂಚಾರಿ ಪೊಲೀಸರಿಗೆ 50,000 ಎನ್...
Date : Friday, 28-08-2020
ಬೆಂಗಳೂರು: ರಾಜ್ಯದ ಬಡವರ, ನಿರ್ಗತಿಕರ ನೆರವಿಗಾಗಿ ಎಟಿಎಂ ವಿಧಾನದಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆಯೊಂದನ್ನು ರೂಪಿಸಿದೆ. ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ನೀರು ವಿತರಣಾ ವ್ಯವಸ್ಥೆಯಂತೆಯೇ, ನಾಣ್ಯಗಳನ್ನು ಹಾಕಿದಾಗ ನಿರ್ದಿಷ್ಟ ಪ್ರಮಾಣದ ಅಕ್ಕಿ ನೀಡುವ ಯಂತ್ರಗಳನ್ನು ಸ್ಥಾಪಿಸುವ ಮೂಲಕ...