News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th September 2026

×
Home About Us Advertise With s Contact Us

ಪ್ರವಾಹ ಪರಿಹಾರ: ಸೆ.12ರ ಬಳಿಕ ಮೋದಿ ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚಿನ ಪರಿಹಾರ ಧನ ಒದಗಿಸುವಂತೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೆಪ್ಟೆಂಬರ್ 12 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಪಿಡುಗಿನಿಂದಾಗಿ ಕರ್ನಾಟಕದ ಆರ್ಥಿಕ...

Read More

ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆಗಳಿಗೆ ಭೇಟಿ ನೀಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಪರಿಸ್ಥಿತಿ‌ಯನ್ನು ವೈಮಾನಿಕ ಸಮೀಕ್ಷೆ ನಡೆಸಿ ಅವಲೋಕಿಸಿದರು. ಬಳಿಕ ಹೆಲಿಕಾಪ್ಟರ್ ಮೂಲಕ ವಿಜಯಪುರ ಜಿಲ್ಲೆಯ ನಿಡಗುಂದಿಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ...

Read More

ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ: 5 ದಿನಗಳ ಕಾರ್ಯಾಗಾರಕ್ಕೆ ಚಾಲನೆ

ಬೆಂಗಳೂರು: ನಿರ್ದಿಷ್ಟ ಗುರಿ ಹಾಗೂ ಸ್ಪಷ್ಟವಾದ ಕಾರ್ಯಸೂಚಿಯ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತದೆ. ದೇಶದಲ್ಲಿಯೇ ಈ ನೀತಿಯನ್ನು ಮೊದಲು ಅನುಷ್ಠಾನ‌ಕ್ಕೆ ತಂದ ಕೀರ್ತಿಯನ್ನು ರಾಜ್ಯ ತನ್ನದಾಗಿಸಿಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಅವರು ತಿಳಿಸಿದರು. ಬೆಂಗಳೂರು...

Read More

ಪಾಕಿಸ್ಥಾನ ಪ್ರೇಮಿ ಪೊಲೀಸ್ ಕಾನ್ಸ್ಟೇಬಲ್ ಸನಾವುಲ್ಲಾ ಅಮಾನತು

ದಾವಣಗೆರೆ: ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಪಾಕಿಸ್ಥಾನದ ಪರವಾದ ತನ್ನ ಒಲವಿನಿಂದಾಗಿ ತನ್ನ ಉದ್ಯೋಗಕ್ಕೇ ಸಂಚಕಾರ ತಂದುಕೊಂಡಿದ್ದಾನೆ. Power of Pakistan ಎಂಬ ಫೇಸ್ಬುಕ್ ಪೇಜ್ ಅನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡುವ ಮೂಲಕ ಪಾಕ್ ಪರ ಪ್ರೇಮ ವ್ಯಕ್ತಪಡಿಸಿದ ಪೊಲೀಸ್ ಕಾನ್ಸ್ಟೇಬಲ್...

Read More

ನಾಳೆ ಉತ್ತರ ಕರ್ನಾಟಕದ‌ಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟೌ ನೀಡಲಿದ್ದು, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಕೃಷ್ಣಾ ನದಿಯ ತೀರದಲ್ಲಿರುವ ಪ್ರದೇಶಗಳು, ಘಟಪ್ರಭಾ, ಮಲಪ್ರಭಾ, ದೂದ್ ಸಾಗರ್, ಮರಕಂಡೇಯ, ವೇದ ಗಂಗಾ ನದಿಗಳ...

Read More

ಬೆಂಗಳೂರು ಗಲಭೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಇಸ್ಲಾಂ: ಸಂವಾದ ಕಾರ್ಯಕ್ರಮ

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಕಾವಲ್‌ಭೈರಸಂದ್ರದ ಗಲಭೆ ಘಟನೆಗೆ ಸಂಬಂಧಿಸಿದಂತೆ ‘ಬೆಂಗಳೂರು ಗಲಭೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಇಸ್ಲಾಂ’ ಎಂಬ ವಿಚಾರದಲ್ಲಿ ಪ್ರಜ್ಞಾ ಪ್ರವಾಹವು ಇಂದು ಅಂತರ್ಜಾಲ‌ದ ಮೂಲಕ ಸಂವಾದ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿತು....

Read More

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಸಮೀಕ್ಷೆ ನಡೆಸಲು ಮುಂದಾದ ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಸಮೀಕ್ಷೆ ನಡೆಸುವ ಸಲುವಾಗಿ ರೂಪುರೇಶೆಗಳನ್ನು ಹಾಕಿಕೊಳ್ಳುತ್ತಿದೆ. ರಾಜ್ಯದ ಎಷ್ಟು ಪ್ರಮಾಣದಲ್ಲಿ ಜನರಿಗೆ ಸೋಂಕು ತಗುಲಿದೆ, ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ ಮೊದಲಾದವುಗಳ ಬಗ್ಗೆ ಮಾಹಿತಿ...

Read More

ರಾಜ್ಯ ಸಾರಿಗೆ ಇಲಾಖೆಯಿಂದ ಟ್ಯಾಕ್ಸಿ ಸೇವೆ ಆರಂಭಕ್ಕೆ ಯೋಜನೆ

ಬೆಂಗಳೂರು: ಕೊರೋನಾದ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ನಷ್ಟವನ್ನು ಭರಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ರಾಜ್ಯದ ಸಾರಿಗೆ ಸಂಸ್ಥೆ ಹೊಸ ಕ್ರಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಆರಂಭ ಮಾಡುವುದರ ಕುರಿತು ರೂಪುರೇಶೆಗಳನ್ನು...

Read More

ಕೃಷಿ ನವೋದ್ಯಮ ಸಮ್ಮೇಳನ ಉದ್ಘಾಟನೆ

ಬೆಂಗಳೂರು: ಹೊಸ ಹೊಸ ಕೃಷಿ ಸಂಬಂಧಿತ ತಂತ್ರಜ್ಞಾನಗಳು ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬಲ್ಲವು. ಹಾಗೆಯೇ ಕೃಷಿ ಕ್ಷೇತ್ರದತ್ತ ಚಿತ್ತ ಹರಿಸುವ ಯುವ ರೈತರಿಗೂ ಹೊಸ ಅವಕಾಶಗಳನ್ನು ಸೃಷ್ಟಿಸಿ ಕೊಡಬಲ್ಲದು ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ವಿಕಾಸಸೌಧದ...

Read More

ಈ ಬಾರಿ ಸರಳವಾಗಿ ನಾಡ ಹಬ್ಬ ದಸರಾ ಆಚರಣೆ: ಸಿಎಂ ಯಡಿಯೂರಪ್ಪ

ಮೈಸೂರು: ಮೈಸೂರಿನ ಕೆ‌ಆರ್‌ಎಸ್‌ ನಲ್ಲಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೈಸೂರಿನ ನಾಡ ಹಬ್ಬವೆಂದೇ ಪ್ರಸಿದ್ಧಿ ಪಡೆದಿರುವ ನಾಡಹಬ್ಬ ದಸರಾ ಆಚರಣೆಯ ಬಗ್ಗೆಯೂ...

Read More

Recent News

Back To Top