News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯ ಸಾರಿಗೆ ಇಲಾಖೆಯಿಂದ ಟ್ಯಾಕ್ಸಿ ಸೇವೆ ಆರಂಭಕ್ಕೆ ಯೋಜನೆ

ಬೆಂಗಳೂರು: ಕೊರೋನಾದ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ನಷ್ಟವನ್ನು ಭರಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ರಾಜ್ಯದ ಸಾರಿಗೆ ಸಂಸ್ಥೆ ಹೊಸ ಕ್ರಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಆರಂಭ ಮಾಡುವುದರ ಕುರಿತು ರೂಪುರೇಶೆಗಳನ್ನು...

Read More

ಕೃಷಿ ನವೋದ್ಯಮ ಸಮ್ಮೇಳನ ಉದ್ಘಾಟನೆ

ಬೆಂಗಳೂರು: ಹೊಸ ಹೊಸ ಕೃಷಿ ಸಂಬಂಧಿತ ತಂತ್ರಜ್ಞಾನಗಳು ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬಲ್ಲವು. ಹಾಗೆಯೇ ಕೃಷಿ ಕ್ಷೇತ್ರದತ್ತ ಚಿತ್ತ ಹರಿಸುವ ಯುವ ರೈತರಿಗೂ ಹೊಸ ಅವಕಾಶಗಳನ್ನು ಸೃಷ್ಟಿಸಿ ಕೊಡಬಲ್ಲದು ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ವಿಕಾಸಸೌಧದ...

Read More

ಈ ಬಾರಿ ಸರಳವಾಗಿ ನಾಡ ಹಬ್ಬ ದಸರಾ ಆಚರಣೆ: ಸಿಎಂ ಯಡಿಯೂರಪ್ಪ

ಮೈಸೂರು: ಮೈಸೂರಿನ ಕೆ‌ಆರ್‌ಎಸ್‌ ನಲ್ಲಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೈಸೂರಿನ ನಾಡ ಹಬ್ಬವೆಂದೇ ಪ್ರಸಿದ್ಧಿ ಪಡೆದಿರುವ ನಾಡಹಬ್ಬ ದಸರಾ ಆಚರಣೆಯ ಬಗ್ಗೆಯೂ...

Read More

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಹಿತಿ ಪಡೆಯಲು ವರ್ಚುವಲ್ ಡೆಸ್ಕ್ ಆರಂಭ

ಬೆಂಗಳೂರು: ರಾಜ್ಯದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಚುವಲ್ ಡೆಸ್ಕ್ ಮಾಹಿತಿ ಕೇಂದ್ರವನ್ನು ಆರಂಭ ಮಾಡಲಾಗಿದೆ. ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ಸಿಬ್ಬಂದಿಗಳ ನಡುವಿನ ಸಂಪರ್ಕವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಹೊಸ ಕ್ರಮವನ್ನು...

Read More

ಮೈಸೂರು ದಸರಾದ ಮೇಲೂ ಪರಿಣಾಮ ಬೀರಲಿದೆ ಕೊರೋನಾ ಸಂಕಷ್ಟ

ಮೈಸೂರು: ಕೊರೋನಾ ಕಾರಣದಿಂದಾಗಿ ಈ ಬಾರಿಯ ಎಲ್ಲಾ ಹಬ್ಬಗಳೂ ಸರಳವಾಗಿಯೇ ಆಚರಿಸುವಂತಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾವೂ ಬರಲಿದ್ದು, ಕೊರೋನಾ ಸಂಕಷ್ಟದ ಜೊತೆ ಜೊತೆಯಲ್ಲೇ ನವರಾತ್ರಿಯನ್ನು ನಡೆಸಬೇಕಾಗಿರುವ ಅನಿವಾರ್ಯತೆಯೂ ಎದುರಾಗಿದೆ. ಜಗತ್ತಿನ ಮೂಲೆ ಮೂಲೆಯಲ್ಲಿರುವ ಜನರನ್ನೂ ತನ್ನತ್ತ...

Read More

ಸುರತ್ಕಲ್-ಕೋಯಿಕ್ಕೋಡ್ ‌ನಡುವೆ ರೋರೋ ಪ್ರಾಯೋಗಿಕ ಸಂಚಾರ ಯಶಸ್ವಿ

ಮಂಗಳೂರು: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಕೊಂಕಣ ರೈಲ್ವೆ ಆರಂಭ ಮಾಡಿರುವ ರೋರೋ ಸೇವೆಯನ್ನು ಆರಂಭಿಸುವ ಕುರಿತಂತೆ ಚಿಂತನೆಗಳು ನಡೆಯುತ್ತಿದ್ದು ,ಆ ಪ್ರಯುಕ್ತ ರೋರೋ ಪ್ರಾಯೋಗಿಕ ಸಂಚಾರವನ್ನು ಇಂದು ಸುರತ್ಕಲ್‌ನ ಕುಲಶೇಖರದಿಂದ ಕೋಯಿಕ್ಕೋಡ್ ವರೆಗೆ ನಡೆಸಲಾಯಿತು. ರೋರೋ ಸೇವೆಯನ್ನು ಕೇರಳದವರೆಗೆ ವಿಸ್ತರಿಸಲು ಬೇಡಿಕೆ...

Read More

ಸೆ. 21-30: ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೊರೋನಾ ನಡುವೆಯೇ ರಾಜ್ಯದ ವಿಧಾನ ಮಂಡಲ ಅಧಿವೇಶನವನ್ನು ಸೆಪ್ಟೆಂಬರ್ 21 ರಿಂದ 30 ರ ವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಜೆ. ಸಿ. ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಈ ಅಧಿವೇಶನಕ್ಕೆ ಸಂಬಂಧಿಸಿದಂತೆ...

Read More

ಬೆಂಗಳೂರು ಗಲಭೆ: ನಷ್ಟದ ಅಂದಾಜು ಮಾಡಲು ಕ್ಲೈಮ್ ಕಮಿಷನರ್ ನೇಮಿಸಲು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿ ಸಂಭವಿಸಿದ್ದು, ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈ ನಷ್ಟದ ಮೊತ್ತವನ್ನು ಅಂದಾಜು ಮಾಡುವ ಹೊಣೆಗಾರಿಕೆ ನಿಗದಿ ಮಾಡಲು ಕ್ಲೈಮ್ ಕಮಿಷನರ್ ನೇಮಿಸುವಂತೆ...

Read More

ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ: 3-10 ಲಕ್ಷ ಜನಸಂಖ್ಯೆಯ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಅಗ್ರ ಸ್ಥಾನ

ಮೈಸೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ರಾಷ್ಟ್ರಮಟ್ಟದಲ್ಲಿ ನಡೆಸಿರುವ ಸ್ವಚ್ಛ ಸರ್ವೇಕ್ಷಣ್ 2020 ಸಮೀಕ್ಷೆಯಲ್ಲಿ ಮೂರರಿಂದ ಹತ್ತು ಲಕ್ಷ ಜನಸಂಖ್ಯೆಯುಳ್ಳ ನಗರಗಳ ಪೈಕಿ ಕರ್ನಾಟಕದ ಮೈಸೂರು ಅಗ್ರಸ್ಥಾನ ಗಳಿಸಿಕೊಂಡು ರಾಜ್ಯಕ್ಕೆ ಮತ್ತೆ ಹೆಮ್ಮೆ ತಂದುಕೊಟ್ಟಿದೆ. ಕೇಂದ್ರ ಸಚಿವ...

Read More

ರಾಜ್ಯದಲ್ಲಿ ಇನ್ನು ಮುಂದೆ ಕೊರೋನಾ ಪರೀಕ್ಷಾ ವರದಿಯನ್ನು ಆನ್‌ಲೈನ್‌ನಲ್ಲಿಯೂ ಪಡೆಯಬಹುದು

ಬೆಂಗಳೂರು: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಪರೀಕ್ಷೆಯನ್ನು ಹೆಚ್ಚು ನಡೆಸುವುದು ಮತ್ತು ಶೀಘ್ರ ವರದಿ ನೀಡುವುದರ ಮೂಲಕ ಸೋಂಕು ವ್ಯಾಪಿಸುವ ತೀವ್ರತೆಯನ್ನು ಕಡಿಮೆ ಮಾಡಬಹುದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ...

Read More

Recent News

Back To Top