Date : Tuesday, 18-08-2020
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಮೂಲ ಸೌಕರ್ಯ ಒದಗಿಸುವುದು ಸರ್ಕಾರಕ್ಕೆ ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿರುವ ಪ್ರತಿಯೊಬ್ಬ ರೋಗಿಗೂ ಸೂಕ್ತ...
Date : Monday, 17-08-2020
ಬೆಂಗಳೂರು: ಹಿಂದೂ ಪರ, ರಾಷ್ಟ್ರದ ಪರ ದನಿಯನ್ನು ಅಡಗಿಸುವ ಕೆಲಸವನ್ನು ಫೇಸ್‌ಬುಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ದೂರುಗಳಿದ್ದರೆ ತಮಗೆ ಕಳುಹಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಫೇಸ್‌ಬುಕ್ ಬಳಕೆದಾರರಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರೀಯ ಚಿಂತನೆಗಳು, ಭಾರತದ ಪರ ಚಿಂತನೆಗಳು, ಹಿಂದೂ ಪರ...
Date : Monday, 17-08-2020
ಬೆಂಗಳೂರು: ಡಿಜೆ ಹಳ್ಳಿ ,ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಖಾಸಗಿ ಆಸ್ತಿಪಾಸ್ತಿ ಹಾನಿಗೆ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
Date : Saturday, 15-08-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ಇನ್ನೊಂದು ವಾರದಲ್ಲೇ ಗಣೇಶ ಹಬ್ಬ ಚತುರ್ಥಿಯೂ ಬರಲಿದ್ದು, ಗಣೇಶೋತ್ಸವ ಆಚರಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ಹಿಂದಿನಂತೆ ಯಾವುದೇ ದೊಡ್ಡ ಮಟ್ಟದ ಸಮಾರಂಭಗಳನ್ನು ಹಮ್ಮಿಕೊಳ್ಳದೆ ಸರಳವಾಗಿ ದೇವಾಲಯ, ಮನೆಗಳಲ್ಲಿಯೇ ಆಚರಿಸುವಂತೆಯೂ ಈ ಮಾರ್ಗಸೂಚಿಯಲ್ಲಿ...
Date : Saturday, 15-08-2020
ಬೆಂಗಳೂರು: ದೇಶದ 74 ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯಗಳನ್ನು ತಿಳಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸರ್ಕಾರ...
Date : Saturday, 15-08-2020
ಲಡಾಕ್: ದೇಶದ 74ನೇ ಸ್ವಾತಂತ್ರ್ಯ ದಿನವನ್ನು ಭಾರತೀಯ ಸೈನ್ಯದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ ಯೋಧರು ಲಡಾಖ್‌ನ 17,000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ. ಲಡಾಖ್‌ನ ಗಡಿಯ ವಿವಿಧ ಪ್ರದೇಶಗಳಲ್ಲಿಯೂ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಿ...
Date : Friday, 14-08-2020
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿಯೂ ಉತ್ಪಾದನಾ ಘಟಕ ತೆರೆಯಲು ತೈವಾನ್‌ನ ವಿಸ್ಟ್ರಾನ್‌ನ ಪ್ರಸಿದ್ಧ ಐಫೋನ್ ತಯಾರಿಕಾ ಸಂಸ್ಥೆ ಆ್ಯಪಲ್ ನಿರ್ಧರಿಸಿದೆ. ಸುಮಾರು 2,900 ಕೋಟಿ ರೂ. ಗಳ ಬಂಡವಾಳ ಹೂಡಿಕೆಯ ಜೊತೆಗೆ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಕಾರ್ಯಾರಂಭ ಮಾಡುವ ಸಲುವಾಗಿ ರೂಪುರೇಶೆಗಳನ್ನು...
Date : Friday, 14-08-2020
ಚಾಮರಾಜನಗರ: ಕೊಳ್ಳೇಗಾಲದ ವೀರಾಂಜನೇಯ ದೇವಸ್ಥಾನದ ಆಂಜನೇಯ ದೇವರ ಗರ್ಭಗುಡಿಯಲ್ಲಿ ಏಸು ಮತ್ತು ಮೇರಿ ಚಿತ್ರಗಳನ್ನಿಟ್ಟು ಪೂಜೆ ಸಲ್ಲಿಸಿರುವ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು. ದೇವಸ್ಥಾನದ ಅರ್ಚಕ ಟಿ.ವಿ.ಎಸ್. ರಾಘವನ್ ಅವರ ವಿರುದ್ಧವೂ...
Date : Friday, 14-08-2020
ಮಂಗಳೂರು: ನಮ್ಮೊಳಗಿನ ಪರಿಸರ ಪ್ರೇಮವನ್ನು ಹೇಗೆಲ್ಲಾ ಪ್ರಸ್ತುತ ಪಡಿಸಬಹುದು ಎಂಬುದಕ್ಕೆ ಮಂಗಳೂರಿನ ಕಲಾವಿದ ನಿತಿನ್ ವಾಸ್ ಅವರು ನಮ್ಮೆಲ್ಲರಿಗೂ ಉದಾಹರಣೆಯಾಗಿ ನಿಲ್ಲುತ್ತಾರೆ. ಪರಿಸರ ಸ್ನೇಹಿ ಗಣಪ, ತ್ರಿವರ್ಣ ಬ್ಯಾಡ್ಜ್ ಮೊದಲಾದವುಗಳನ್ನು ನಿರ್ಮಿಸುವ ಮೂಲಕ ಈ ಕಲಾವಿದ ಜನರ ಗಮನ ಸೆಳೆಯುತ್ತಿದ್ದಾರೆ. ಸದ್ಯ ಇವರು...
Date : Friday, 14-08-2020
ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಡಿಮೆ ಆದಾಯ ಹೊಂದಿ ಜೀವನ ನಿರ್ವಹಣೆಗೂ ಕಷ್ಟಪಡುವಂತಾದ ಜನರಿಗೆ ನೆರವು ನೀಡಿರುವ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅಭಿನಂದನೆ ಸಲ್ಲಿಸಿದ್ದಾರೆ. ಅವರು ವರ್ಚುವಲ್ ಕಾರ್ಯಕ್ರಮದಲ್ಲಿ ರಾಜ್ಯದ...