Date : Wednesday, 12-08-2020
ಬೆಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಂಗಳೂರಿನ ಡಿಜೆ ಹಳ್ಳಿಯನ್ನು ಅಕ್ಷರಶಃ ಬೆಂಕಿಗೆ ಆಹುತಿ ಮಾಡಿದೆ. ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ದುಷ್ಕರ್ಮಿಗಳು ರಾಕ್ಷಸೀ ಕೃತ್ಯವನ್ನು ಎಸಗಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿಯನ್ನು...
Date : Wednesday, 12-08-2020
ಬೆಂಗಳೂರು: ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಪ್ರಾರಂಭವಾಗಿ 7ನೇ ವರ್ಷಕ್ಕೆ ಕಾಲಿಡುತ್ತಿದೆ. ಕಳೆದ ಏಳು ವರ್ಷಗಳಲ್ಲಿ, ಮಹಾನಗರದ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಮಿತಿಗಳ ಮಧ್ಯೆ ಒಂದು ಒಕ್ಕೂಟದ ವ್ಯವಸ್ಥೆಯಲ್ಲಿ ಇಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯು ಯಶಸ್ವಿಯಾಗಿ ಎಲ್ಲರ...
Date : Tuesday, 11-08-2020
ಬೆಂಗಳೂರು: ನಿನ್ನೆಯಷ್ಟೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಯಾದಗಿರಿ ಜಿಲ್ಲೆಯ ಬಡ ಕುಟುಂಬವೊಂದರಿಂದ ಬಂದ ಮಹೇಶ್ ಎಂಬವರು 616/625 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ತೀರಾ ಬಡ ಕುಟುಂಬದಿಂದ ಹಿನ್ನೆಲೆಯ ಈ ಹುಡುಗನ ಮನೆಗೆ ಇಂದು ಸಚಿವ ಸುರೇಶ್ ಕುಮಾರ್ ಅವರು ಭೇಟಿ ನೀಡಿ...
Date : Tuesday, 11-08-2020
ಬೆಂಗಳೂರು: ಮಹಾ ಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೊಡಗು, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಇನ್ನಿತ ಭಾಗಗಳಲ್ಲಿ ಭೂಕುಸಿತ, ಪ್ರವಾಹ ಉಂಟಾಗಿದ್ದು ಜನರು ಭೀತಿಯಿಂದ ದಿನಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರ ಜೊತೆಗೆ ನಿನ್ನೆಯಷ್ಟೇ...
Date : Monday, 10-08-2020
ಬೆಂಗಳೂರು: ಜಾಗತಿಕ ಸಂಕಷ್ಟವಾಗಿ ಪರಿಣಮಿಸಿರುವ ಕೊರೋನಾ ಸೋಂಕಿಗೆ ತುತ್ತಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚೇತರಿಸಿಕೊಂಡಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ ಆಗಸ್ಟ್ 2 ರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ...
Date : Monday, 10-08-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಪರೀಕ್ಷೆ ಬರೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದ್ದು 71.80% ರಷ್ಟು ಫಲಿತಾಂಶ ಬಂದಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ ಬಾರಿ 73.70% ಫಲಿತಾಂಶವಿದ್ದು, ಈ ಬಾರಿ ಪ್ರಮಾಣ ಕುಸಿತವಾಗಿದೆ. ಜಿಲ್ಲಾವಾರು ಫಲಿತಾಂಶ...
Date : Monday, 10-08-2020
ಬೆಂಗಳೂರು: ಇಂಧನದ ಉಳಿತಾಯ, ಮಿತ ಬಳಕೆಯ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗಿರುವ ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ಹೊಸತೊಂದು ಪ್ರಯತ್ನಕ್ಕೆ ಮುಂದಾಗಿದೆ. ಬಸ್ಸುಗಳ ಮುಂಭಾಗದಲ್ಲಿ ಸೈಕಲ್ ಇರಿಸುವ ಸ್ಟ್ಯಾಂಡ್ ಒಂದನ್ನು ಅಳವಡಿಸಿಕೊಳ್ಳುವ ಮೂಲಕ ಜನರಲ್ಲಿ ಸೈಕಲ್ ಪ್ರಯಾಣಕ್ಕೆ ಉತ್ತೇಜನ ನೀಡುವ...
Date : Monday, 10-08-2020
ಬೆಂಗಳೂರು: ಕೋವಿಡ್-19 ಸೋಂಕಿನಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಹುತೇಕ ಚೇತರಿಸಿಕೊಂಡಿದ್ದು, ಇನ್ನೊಂದು ವಾರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 2 ರಂದು...
Date : Monday, 10-08-2020
ಧಾರವಾಡ: ಹೆತ್ತಮ್ಮನ ಆರೋಗ್ಯ ಸುಧಾರಿಸುವಂತೆ ಪ್ರಾರ್ಥಿಸಿ ಗ್ರಾಮದ ದೇವರಿಗೆ ಪೂಜೆ ಸಲ್ಲಿಸಲು ತೆರಳಿದ್ದ 8 ನೇ ತರಗತಿಯ ಬಾಲಕಿಯ ಮೇಲೆ, ಪರಿಚಯದವನೇ ಆಗಿದ್ದ ಕಾಮುಕ ಬಶೀರ್ ಎಂಬಾತ ಅತ್ಯಾಚಾರ ಎಸಗಿದ್ದ. ಈ ಘಟನೆಯಿಂದಾಗಿ ಮಾನಸಿಕವಾಗಿ ನೊಂದು ಹೋಗಿದ್ದ ಬಾಲಕಿ ವಿಚಾರವನ್ನು ತನ್ನ...
Date : Saturday, 08-08-2020
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ, ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಲೆನಾಡು, ಪಶ್ಚಿಮ ಘಟ್ಟ, ಕರಾವಳಿ ಪ್ರದೇಶಗಳಲ್ಲಿ ಅನಾಹುತಗಳೂ ಸಂಭವಿಸಿದ ಬಗ್ಗೆ ವರದಿಯಾಗಿವೆ. ಈ ಸಂಬಂಧ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಗಳಂತೆ...