News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊಡಗಿನ ಸಂತ್ರಸ್ತ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಸಹಕಾರ

ಪುತ್ತೂರು: ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಭಯಾನಕ ಪ್ರಾಕೃತಿಕ ವಿಕೋಪದ ಬಗೆಗೆ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಅತೀವ ಸಂತಾಪವೆನಿಸಿದೆ. ಅದಾಗಲೇ ತಾನು ನಡೆಸುತ್ತಿರುವ ವಿದ್ಯಾಸಂಸ್ಥೆಗಳ ಮೂಲಕ ಕೊಡಗಿಗೆ ಸಾಧ್ಯವಾದಷ್ಟು ಆರ್ಥಿಕ ಸಹಾಯ ಮಾತ್ರವಲ್ಲದೆ ದೈನಂದಿನ ಆಹಾರವೇ ಮೊದಲಾದ ಸಾಮಾಗ್ರಿಗಳನ್ನು ಒದಗಿಸಿಕೊಡುವ ಪ್ರಯತ್ನವನ್ನೂ...

Read More

ಕೇರಳ ಹಾಗೂ ಕೊಡಗಿನ ಪ್ರವಾಹಪೀಡಿತ ಸಂತ್ರಸ್ತರಿಗೆ ಶ್ರೀ ಕಾಶೀಮಠ ಸಂಸ್ಥಾನ, ಜಿ.ಎಸ್.ಬಿ ದೇವಾಲಯಗಳ ಒಕ್ಕೂಟದ ವತಿಯಿಂದ ಸಹಾಯ ಹಸ್ತ

ಮಂಗಳೂರು : ಕೇರಳ ಹಾಗೂ ಕೊಡಗಿನ ಪ್ರವಾಹಪೀಡಿತ ಸಂತ್ರಸ್ತರಿಗೆ ಶ್ರೀ ಕಾಶೀಮಠ ಸಂಸ್ಥಾನ, ಜಿ.ಎಸ್.ಬಿ ದೇವಾಲಯಗಳ ಒಕ್ಕೂಟ ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಯ ವತಿಯಿಂದ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶದ ಮೇರೆಗೆ ಕೇರಳ ಹಾಗೂ ಕೊಡಗಿನ...

Read More

ಬೆಂಗಳೂರಿನಲ್ಲಿ ನಮೋ ಭಾರತ್ ವತಿಯಿಂದ ಅಜಾತಶತ್ರುವಿಗೆ ನಮನ

ಬೆಂಗಳೂರು ಅಗಸ್ಟ್ 19: ಬೆಂಗಳೂರಿನ ಗಿರಿನಗರದ ಯೋಗಶ್ರೀ ಕೇಂದ್ರದಲ್ಲಿ ನಮೋ ಭಾರತ್ ಸಂಘಟನೆಯ ವತಿಯಿಂದ, ಅಜಾತಶತ್ರುವಿಗೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅತಿಥಿಗಳಾಗಿ ಡಿ. ಎಚ್. ಶಂಕರಮೂರ್ತಿ, ಮಾಜಿ ವಿಧಾನ ಪರಿಷತ್ ಸಭಾಪತಿಗಳು, ಹಾಗೂ ಶ್ರೇಯಾಂಕ್ ರಾನಡೆ, ರಾಷ್ಟ್ರೀಯ ಯುವ ಚಿಂತಕರು ಉಪಸ್ಥಿತರಿದ್ದರು. ಯೋಗಶ್ರೀ...

Read More

ಪ್ರಬೋಧಿನೀ ಗುರುಕುಲ ವೆಬ್‌‌ಸೈಟ್‌ ಅನಾವರಣ

ಹರಿಹರಪುರ : ಗುರುಕುಲ ಮಾದರಿ ಶಿಕ್ಷಣ ನೀಡುತ್ತಿರುವ ಹರಿಹರಪುರದ ಪ್ರಬೋಧಿನೀ ಗುರುಕುಲದ ವೆಬ್‌‌ಸೈಟ್‌ (prabodhinigurukula.org) ನ್ನು ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ, ಆಂಧ್ರ, ತೆಲಂಗಾಣಗಳನ್ನೊಳಗೊಂಡ ದಕ್ಷಿಣ ಮಧ್ಯಕ್ಷೇತ್ರದ ಸಂಘಚಾಲಕ ವಿ. ನಾಗರಾಜ್‌ ಉದ್ಘಾಟಿಸಿದರು. ಗುರುಕುಲದಲ್ಲಿ ನಡೆದ ಸರಳ ಸಮಾರಂಭದಲ್ಲಿ ನವೀಕೃತ...

Read More

ನೆರೆಗೆ ಕೊಡಗಿನಲ್ಲಿ 6 ಮಂದಿ ಮೃತ: ರೂ.5 ಲಕ್ಷ ಪರಿಹಾರ ಘೋಷಣೆ

ಮಡಿಕೇರಿ: ಭಾರಿ ಮಳೆಗೆ ಕೊಡುಗು ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ನೆರೆ  ಪರಿಸ್ಥಿತಿಯ ಅವಲೋಕನ ನಡೆಸಲು ಸಿಎಂ ಕುಮಾರಸ್ವಾಮಿ ಶನಿವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು,...

Read More

ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಕೊಡಗು

ಮಡಿಕೇರಿ: ಮಳೆರಾಯನ ಆರ್ಭಟಕ್ಕೆ ಕೊಡಗು ತತ್ತರಿಸಿದೆ. ಬೆಟ್ಟಗಳು ಕುಸಿಯಲಾರಂಭಿಸಿದ್ದು, ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಈಗಾಗಲೇ ನೂರಾರು ಮನೆಗಳು ಕುಸಿದು ಬಿದ್ದಿದ್ದು, ಜನರು ಬೀದಿಪಾಲಾಗಿದ್ದಾರೆ. ನಿರಾಶ್ರಿತರಿಗಾಗಿ ಗಂಜಿಕೇಂದ್ರಗಳನ್ನು ತೆರೆಯಲಾಗಿದ್ದು, ಬೆಟ್ಟಗಳನ್ನು ಹತ್ತಿಕೊಂಡು ಜನರ ಇದರತ್ತ ಬರುತ್ತಿದ್ದಾರೆ. ಯೋಧರು, ಅಗ್ನಿ ಶಾಮಕ ಸಿಬ್ಬಂದಿ, ಎನ್‌ಡಿಆರ್‌ಎಫ್...

Read More

ಸಾರ್ವಜನಿಕರಿಗೆ ಸಿಕ್ಕಿದೆ ರಾಜಭವನ ವೀಕ್ಷಿಸುವ ಅವಕಾಶ

ಬೆಂಗಳೂರು: ಶತಮಾನಗಳ ಇತಿಹಾಸವಿರುವ ಕರ್ನಾಟಕದ ರಾಜಭವನಕ್ಕೆ ಭೇಟಿಕೊಡುವ ಅವಕಾಶವನ್ನು ರಾಜ್ಯಪಾಲ ವಜುಭಾಯ್ ವಾಲಾ ಅವರು  ಸಾರ್ವಜನಿಕರಿಗೆ ನೀಡಿದ್ದಾರೆ. ಆ.16ರಿಂದ 31ರವರೆಗೆ ಸಂಜೆ 4.30ರಿಂದ 7 ಗಂಟೆಯವರೆಗೆ ಸಾರ್ವಜನಿಕರು ರಾಜಭವನಕ್ಕೆ ಭೇಟಿಕೊಡಬಹುದಾಗಿದೆ. ಆದರೆ ಭೇಟಿಗೂ ಮುನ್ನ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿಸಬೇಕಾಗಿರುವುದು ಕಡ್ಡಾಯ. ಪ್ರವಾಸೋದ್ಯಮ...

Read More

ನೆರೆ ಪೀಡಿತ ಜಿಲ್ಲೆಗಳಿಗೆ ರೂ.200 ಕೋಟಿ ನೆರವು ಘೋಷಿಸಿದ ಸಿಎಂ

ಬೆಂಗಳೂರು: ನೆರೆಯಿಂದ ತತ್ತರಿಸಿರುವ ಕರ್ನಾಟಕದ ಜಿಲ್ಲೆಗಳಿಗೆ ಸರ್ಕಾರದ ವತಿಯಿಂದ ಒಟ್ಟು ರೂ.200 ಕೋಟಿ ಧನಸಹಾಯ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕರ್ನಾಟಕ ಮತ್ತು ಹಾಸನದ ಕೆಲವು ಭಾಗಗಳು ಮಹಾಮಳೆಯಿಂದ ಹೆಚ್ಚು ತೊಂದರೆಗೀಡಾಗಿದೆ. ಅಲ್ಲಲ್ಲಿ ಮಣ್ಣು...

Read More

ಶಕ್ತಿ ವಸತಿ ಶಾಲೆ :  ಶಾಲಾ ಮಂತ್ರಿಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 10-8-2018 ರಂದು ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಶ್ರೀಯುತ ರವೀಂದ್ರನಾಥ ಶೆಟ್ಟಿ ಅವರನ್ನು ಮಂತ್ರಿಮಂಡಲದ ನಾಯಕರು ಬರಮಾಡಿಕೊಳ್ಳುವ ಮೂಲಕ ಕಾರ್‍ಯಕ್ರಮವು ಪ್ರಾರಂಭವಾಯಿತು. ಅತಿಥಿಗಳು ದೀಪಬೆಳಗಿ...

Read More

ಅ. 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಅ. 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಕ್ಷೇತಗಳಲ್ಲಿಯೂ  ಭಾರತೀಯ ಜನತಾಪಾರ್ಟಿಯ ಅತ್ಯಂತ ಸಮರ್ಥ ಮತ್ತು ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ ಹಾಗೂ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು....

Read More

Recent News

Back To Top