News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 17th October 2026

×
Home About Us Advertise With s Contact Us

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ ನೇಮಕ

ಮಂಗಳೂರು: ಈ ವರೆಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿಂಧು ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ. ಅವರನ್ನು ನೇಮಕ ಮಾಡಿದೆ. ಸಿಂಧು ರೂಪೇಶ್ ಅವರನ್ನು ಸಿಬ್ಬಂದಿ...

Read More

ಬೆಳಗಾವಿಯಲ್ಲಿ ಆಯುಷ್ ಔಷಧ ತಯಾರಿಕಾ ಘಟಕ ಸ್ಥಾಪನೆಗೆ ಸರ್ಕಾರ ಅಸ್ತು

ಬೆಳಗಾವಿ: ಬೆಳಗಾವಿ ಜಿಲ್ಲೆಯ ದಕ್ಷಿಣ ಮತ ಕ್ಷೇತ್ರದ ವ್ಯಾಕ್ಸಿನ್ ಡಿಪೋದಲ್ಲಿ ಆಯುಷ್ ಔಷಧ ತಯಾರಿಕಾ ಕೇಂದ್ರ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಶಾಸಕ ಅಭಯ ಪಾಟೀಲ ಅವರು ತಿಳಿಸಿದ್ದಾರೆ. ಈ ಕೇಂದ್ರ ಎಲ್ಲಾ ರೀತಿಯ ಆಧುನಿಕ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರಲಿದೆ...

Read More

ಬೆಂಗಳೂರು: ಬಿಐಇಸಿನಲ್ಲಿ 5000 ಹಾಸಿಗೆಗಳು ಕೋವಿಡ್ ರೋಗಿಗಳ ಚಿಕಿತ್ಸೆಗೆ ಸಿದ್ಧ

ಬೆಂಗಳೂರು: ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (ಬಿಐಇಸಿ) ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಲಕ್ಷಣ ರಹಿತ ಕೊರೋನಾ ರೋಗಿಗಳ ಆರೈಕೆಗೆ ಮುಕ್ತಗೊಳಿಸಲಾಗಿದೆ. ಈ ಕೇಂದ್ರದಲ್ಲಿ ರೋಗಿಗಳ ಚಿಕಿತ್ಸೆಗೆ ಒಟ್ಟು 10,100 ಹಾಸಿಗೆಗಳನ್ನು ಹೊಂದುವ ಅವಕಾಶವಿದ್ದು, ಇದರಲ್ಲಿ 5 ಸಾವಿರ...

Read More

ಕೇಂದ್ರದಿಂದ ರಾಜ್ಯಕ್ಕೆ ರೂ.18,628 ಕೋಟಿ ಜಿಎಸ್‌ಟಿ ಪರಿಹಾರ ಮೊತ್ತ ಬಿಡುಗಡೆ

ಬೆಂಗಳೂರು: 2019-2020 ರ ಸಾಲಿನ ಸರಕುಗಳು ಮತ್ತು ಸೇವಾ ತೆರಿಗೆಗಳ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಬಿಡುಗಡೆ ಮಾಡಿದೆ. ಜಿಎಸ್‌ಟಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ 18,628 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲಾ ರಾಜ್ಯಗಳ ಪೈಕಿ...

Read More

7ನೇ ತರಗತಿ ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ಪಾಠ ಕಡಿತ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಶಾಲಾರಂಭ ವಿಳಂಬವಾಗುತ್ತಿರುವುದರಿಂದಾಗಿ ವಿದ್ಯಾರ್ಥಿಗಳಿಗೆ ಹೊರೆ ತಪ್ಪಿಸಲು ಪಠ್ಯಕ್ರಮವನ್ನು ಕಡಿತ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಈ ಹಿಂದೆಯೇ ಸೂಚನೆ ನೀಡಿತ್ತು. ಈ ಸಂಬಂಧ ಏಳನೇ ತರಗತಿಯ ಪಠ್ಯದಲ್ಲಿನ ‘ಮೈಸೂರಿನ ಹುಲಿ ಟಿಪ್ಪು ಸುಲ್ತಾನ್’ ಎಂಬ ಅಧ್ಯಾಯವನ್ನು ಕೈ...

Read More

ರಾಜ್ಯದ ಅಭಿವೃದ್ಧಿಯೇ ಬಿಜೆಪಿ ಸರ್ಕಾರದ ಕಾಳಜಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ಬಿಜೆಪಿ ಸರ್ಕಾರ ಈಗಾಗಲೇ ಒಂದು ವರ್ಷ ಪೂರೈಸಿದ್ದು, ಇನ್ನುಳಿದ ಅವಧಿಯಲ್ಲಿಯೂ ಎಲ್ಲರ ಸಹಕಾರದ ಜೊತೆಗೆ ಸುಭದ್ರ ಆಡಳಿತವನ್ನು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ. ಆಡಳಿತಕ್ಕೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ, ವಿಧಾನ...

Read More

ಬಂಟ್ವಾಳ, ಸುಳ್ಯ, ಪುತ್ತೂರಿನಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಬಂಟ್ವಾಳ: ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಸೋಮವಾರ ಬಂಟ್ವಾಳ, ಪುತ್ತೂರು, ಸುಳ್ಳದಲ್ಲಿ ಜರುಗಿತು.  ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ, ದ.ಕ.ಜಿಲ್ಲಾ ಸಹಕಾರ ಭಾರತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದವು. ಬಂಟ್ವಾಳದಲ್ಲಿ ಶ್ರೀ ರಾಮ ಭಜನಾ ಮಂದಿರದ ಮಾಧವ...

Read More

ಅರ್ಚಕರಿಗೆ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಸೂಚನೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ, ಡಿ ಮತ್ತು ಅರ್ಚಕರಿಗೆ ಕೇಂದ್ರ ಸರ್ಕಾರದ ಜನಧನ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅವರನ್ನು ಯೋಜನೆಯಡಿ ನೋಂದಾವಣಿ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ...

Read More

ಅದಮ್ಯ ಸೇವೆ: ಉಡುಪಿ ಆಶಾ ಕಾರ್ಯಕರ್ತೆಗೆ ಉಪರಾಷ್ಟ್ರಪತಿ ಶ್ಲಾಘನೆ

ನವದೆಹಲಿ: ರಾತ್ರಿ ಮೂರು ಗಂಟೆ ಸುಮಾರಿಗೆ ಗರ್ಭಿಣಿ ಮಹಿಳೆಯೋರ್ವರನ್ನು ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಿಂದ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ತಾನೇ ಆಟೋ ರಿಕ್ಷಾವನ್ನು ಚಲಾಯಿಸುವ ಮೂಲಕ ತಲುಪಿಸಿದ ಆಶಾ ಕಾರ್ಯಕರ್ತೆ, 53 ವರ್ಷದ ರಾಜೀವಿ ಅವರನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು...

Read More

ಯೋಧರಿಗಾಗಿ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ರಕ್ಷೆ, ಗ್ರೀಟಿಂಗ್ಸ್ ತಯಾರಿ

ವಿಜಯಪುರ: ಗಡಿಯಲ್ಲಿ ದೇಶದ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಭಾರತೀಯ ಸೈನಿಕರಿಗಾಗಿ ಲೀಡರ್ಸ್ ಎಕ್ಸಲರೇಟಿಂಗ್ ಡೆವಲಪ್ಮೆಂಟ್ ಪ್ರೋಗ್ರಾಂನ ಅಡಿಯಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗ್ರೀಟಿಂಗ್ ಕಾರ್ಡ್‌ಗಳು, ರಕ್ಷೆಗಳನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಧಾನ್ಯಗಳು, ಹಣ್ಣಿನ ಬೀಜಗಳು ಸೇರಿದಂತೆ ಮತ್ತಿತರ ಪರಿಸರ ಸ್ನೇಹಿ ವಸ್ತುಗಳನ್ನು...

Read More

Recent News

Back To Top