Date : Saturday, 25-07-2020
ಬೆಂಗಳೂರು: ಕೊರೋನಾ ಕರಿ ನೆರಳು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್ಆರಟಿಸಿಗೂ ತಟ್ಟಿದೆ. ಲಾಕ್ಡೌನ್ ನಂತರದಲ್ಲಿ ನಿರೀಕ್ಷಿತ ಪ್ರಮಾಣದ ಆದಾಯವಿಲ್ಲದೆ ಪರದಾಡುವ ಸ್ಥಿತಿ ಸಾರಿಗೆ ಇಲಾಖೆಗೂ ಬಂದಿದೆ. ಕೋಟ್ಯಂತರ ರೂ. ನಷ್ಟದ ನಡುವೆ, ಪ್ರಯಾಣಿಕರ ಕೊರತೆ ಇದ್ದಾಗ್ಯೂ ಬಸ್ಸುಗಳನ್ನು ರಸ್ತೆಗಿಳಿಸಲೇ ಬೇಕಾದ ಅನಿವಾರ್ಯತೆ ಎದುರಾಗಿದೆ....
Date : Friday, 24-07-2020
ಮಂಗಳೂರು: ನಿಷೇಧಿತ ಸ್ಯಾಟಲೈಟ್ ಫೋನ್ ನೆಟ್ವರ್ಕ್ಗಳು ಕರಾವಳಿ ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಇಂತಹ ಸಿಗ್ನಲ್ಗಳನ್ನು ʼರಾʼ ಪತ್ತೆ ಹಚ್ಚಿದ್ದು, ಮೂರು ದಿನಗಳ ಹಿಂದಷ್ಟೇ ಧರ್ಮಸ್ಥಳದ ಬೇಳಾಲು, 15 ದಿನಗಳ ಹಿಂದೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ...
Date : Thursday, 23-07-2020
ಬೆಂಗಳೂರು: ಕೇವಲ ಐದು ವರ್ಷಗಳಲ್ಲೇ 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ಮತ್ತು ಸುಮಾರು 20 ಲಕ್ಷಗಳಷ್ಟು ಜನರಿಗೆ ಉದ್ಯೋಗ ಸೃಷ್ಟಿಸುವ ಹೊಸ ಕೈಗಾರಿಕಾ ನೀತಿ 2020-25 ಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ...
Date : Thursday, 23-07-2020
ಶಿವಮೊಗ್ಗ: ಕೊರೋನಾ ಸಂಕಷ್ಟದಿಂದ ದೂರದೂರುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗದ ಜನರು ಮತ್ತೆ ತಮ್ಮ ತಮ್ಮ ಊರುಗಳನ್ನು ಸೇರಿದ್ದಾರೆ. ಹಲವಾರು ಜನರು ಜೀವನಾಧಾರವಾಗಿದ್ದ ಉದ್ಯೋಗವನ್ನೇ ಕಳೆದುಕೊಂಡು ಊರು ಸೇರುವಂತಾಗಿದ್ದು, ಅಂತಹವರಿಗೆ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಮತ್ತು ಮುಂದಿನ ದಿನಗಳಲ್ಲಿ ಅವರನ್ನು ಊರಿನಲ್ಲೇ ಉಳಿಸಿಕೊಳ್ಳುವಂತೆ...
Date : Thursday, 23-07-2020
ಬೆಂಗಳೂರು: ಕೊರೋನಾ ಸಂಬಂಧಿಸಿದಂತೆ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಪ್ರಕರಣಕ್ಕೆ ಕುರಿತಂತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್. ಅಶೋಕ್, ಶ್ರೀ ರಾಮುಲು, ಡಾ. ಸುಧಾಕರ್, ಡಾ. ಅಶ್ವತ್ಥ್ ನಾರಾಯಣ್ ಮತ್ತು...
Date : Thursday, 23-07-2020
ಮೈಸೂರು: ಜಗತ್ತು ಕೊರೋನಾ ಎಂಬ ಮಾರಕ ವೈರಸ್ ನ ಕೈಗೆ ಸಿಕ್ಕಿ ನಲುಗುತ್ತಿದೆ. ಭಾರತವೂ ಸೇರಿದಂತೆ ವಿಶ್ವದ ಹೆಚ್ಚಿನ ರಾಷ್ಟ್ರಗಳು ಕೊರೋನಾ ದಿಂದಾಗಿ ಆರ್ಥಿಕ, ಆರೋಗ್ಯದ ಅಸಮತೋಲನಕ್ಕೆ ತುತ್ತಾಗಿವೆ. ಭಾರತದಲ್ಲಿ ಇದರಿಂದಾಗಿ ಲಾಕ್ಡೌನ್ ಜಾರಿಯಾಯಿತು. ಕರ್ನಾಟಕದಲ್ಲಿಯೂ ಲಾಕ್ಡೌನ್ ಜಾರಿಯಾಯಿತು. ಈ ಸಂದರ್ಭದಲ್ಲಿ...
Date : Wednesday, 22-07-2020
ಬೆಂಗಳೂರು: ಮಾಜಿ ಶಾಸಕ ಎಚ್. ವಿಶ್ವನಾಥ್ ಅವರನ್ನೊಳಗೊಂಡಂತೆ ಐವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಆದೇಶವನ್ನು ಹೊರಡಿಸಿದ್ದಾರೆ. ಸಾಹಿತ್ಯ ಕ್ಷೇತ್ರದಿಂದ ಮಾಜಿ ಶಾಸಕ ಎಚ್. ವಿಶ್ವನಾಥ್, ಸಿನೆಮಾ ರಂಗದಿಂದ ಮಾಜಿ ಶಾಸಕ ಸಿ....
Date : Wednesday, 22-07-2020
ಬೆಂಗಳೂರು: ಕರ್ನಾಟಕ ಕೊರೋನಾ ಅಟ್ಟಹಾಸಕ್ಕೆ ತತ್ತರಿಸಿ ಹೋಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ವಿಚಾರದಲ್ಲಿಯೂ ರಾಜ್ಯ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷಾ ದರವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ....
Date : Wednesday, 22-07-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಸಮರ್ಥ ನಿರ್ವಹಣೆಗಾಗಿ, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೋವಿಡ್ ಇಂಡಿಯಾ ಅಭಿಯಾನ ಮತ್ತು ಎಚ್ ಸಿ ಜೆ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್ ಅನ್ನು ಆರಂಭ ಮಾಡಿದೆ....
Date : Tuesday, 21-07-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೇ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲಿಷ್ ಪತ್ರಿಕೆ ಮತ್ತು ಎಸೆಸೆಲ್ಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರ್ಕಾರ ಇದೀಗ ಸಿಇಟಿ ಪರೀಕ್ಷೆ ನಡೆಸಲು ತಯಾರಿ ನಡೆಸುತ್ತಿದೆ. ರಾಜ್ಯದಲ್ಲಿ ಸಿಇಟಿ ಪರೀಕ್ಷೆಗೆ ಈ ಮೊದಲೇ...