Date : Tuesday, 14-07-2020
ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಮಂಗಳವಾರ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರೊಂದಿಗೆ, ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ದೇಶಾದ್ಯಂತದ ತಳಮಟ್ಟದಲ್ಲಿ ಕ್ರೀಡಾ ಅಭಿವೃದ್ಧಿಯ ಬಗ್ಗೆ ಮತ್ತು ನೆಹರೂ...
Date : Tuesday, 14-07-2020
ಬೆಂಗಳೂರು: ರಾಜ್ಯದಲ್ಲಿ 1947ರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಆ ಮೂಲಕ ರೈತರಿಗೆ ಮತ್ತು ಖರೀದಿದಾರರಿಗೆ ಭೂಮಿ ಮಾರುವ ಮತ್ತು ಕಒಂಡುಕೊಳ್ಳುವುದಕ್ಕೆ ಮುಕ್ತ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ನೀಡಿದೆ. ಐದು...
Date : Tuesday, 14-07-2020
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 11.30ಕ್ಕೆ ಫಲಿತಾಂಶವನ್ನು ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಗೊಳಿಸಿದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಗ್ರಾಮಾಂತರ ಶಾಲೆಗಳು ಅತ್ಯುತ್ತಮ ಪ್ರದರ್ಶನ ನೀಡಿವೆ. 54.77%...
Date : Monday, 13-07-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ರಾಜ್ಯ ಸರ್ಕಾರ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ಸೋಂಕು ಹರಡುವ ತೀವ್ರತೆ ಕಡಿಮೆಯಾಗಿಲ್ಲ. ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮುಖ್ಯಮಂತ್ರಿ...
Date : Monday, 13-07-2020
ಬೆಂಗಳೂರು: ಜುಲೈ 14ರಂದು ದ್ವಿತೀಯ ಪಿಯುಸಿ ಪರೀಕ್ಷೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ 11.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ಪ್ರಕಟವಾಗಲಿದೆ. 12 ಗಂಟೆಗೆ ಫಲಿತಾಂಶ ವೆಬ್...
Date : Monday, 13-07-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಲೇ ಇದೆ. ಈ ನಡುವೆ ಸೋಂಕಿತರ ಚಿಕಿತ್ಸೆಗೆ ಬೇಕಾದ ಅಗತ್ಯ ಪಿಪಿಇ ಕಿಟ್‌ಗಳ ಕೊರತೆಯೂ ಎದುರಾಗುವ ಸಾಧ್ಯತೆ ಇದ್ದು, ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪಿಪಿಇ ಕಿಟ್ ತಯಾರಿಕಾ ಕಾರ್ಖಾನೆಗಳನ್ನು ಆರಂಭಿಸುವ...
Date : Monday, 13-07-2020
ಬೆಂಗಳೂರು: ಕೊರೋನಾ ರೋಗಿಗಳಿಗೆ ಸಹಾಯವಾಗುವಂತೆ ಮತ್ತು ಅವರ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಗಾಗಿ ತುರ್ತು ಸಹಾಯವಾಣಿ ಆರಂಭಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಕುರಿತಂತೆ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ಸುಧಾಕರ್, ನಗರಗಳಲ್ಲಿ...
Date : Saturday, 11-07-2020
ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದೆ. ವೈದ್ಯಕೀಯ ಕ್ಷೇತ್ರ ಎದುರಿಸುತ್ತಿರುವ ಹಲವಾರು ಸವಾಲುಗಳ ನಡುವೆಯೂ ವೈದ್ಯರು, ಆರೋಗ್ಯ ರಕ್ಷಕರು ಕೊರೋನಾ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಮೂಲಕ ಅವರನ್ನು ಕಾಪಾಡುವಲ್ಲಿ ಶ್ರಮ ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ...
Date : Saturday, 11-07-2020
ಬೆಂಗಳೂರು: ಕೊರೋನಾ ಸೋಂಕು ಹರಡಲು ಆರಂಭವಾದಾಗಿನಿಂದ ಒಂದಿಲ್ಲೊಂದು ಮಹತ್ವದ ಹೊಸ ಕಾರ್ಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ಆ ಮೂಲಕ ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಇದೀಗ ಕೊರೋನಾ ರೋಗಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಲು...
Date : Saturday, 11-07-2020
ಬೆಂಗಳೂರು: ಗುಜರಾತ್ ಮತ್ತು ಉತ್ತರ ಪ್ರದೇಶದ ಗೋಹತ್ಯೆ ಮತ್ತು ಗೋ ರಕ್ಷಣಾ ಮಸೂದೆಯನ್ನು ಅಧ್ಯಯನ ನಡೆಸಿಕೊಂಡು ಕರ್ನಾಟಕದಲ್ಲಿಯೂ ಈ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು...