News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನೇಕಾರ್ ಸಮ್ಮಾನ್ ಯೋಜನೆಯಡಿ ನೇಕಾರರಿಗೆ ಪರಿಹಾರ ಧನ ವಿತರಣೆಗೆ ಸಿಎಂ ಚಾಲನೆ

ಬೆಂಗಳೂರು: ನೇಕಾರ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ನೋಂದಾವಣೆ ಮಾಡಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಗೃಹ ಕಛೇರಿ ಕೃಷ್ಣಾ ದಲ್ಲಿ ಆನ್ಲೈನ್ ಮೂಲಕ ಚಾಲನೆ ನೀಡಿದರು. ಬಳಿಕ...

Read More

ದೇಶದಲ್ಲೇ ದೊಡ್ಡದು: ಬೆಂಗಳೂರಿನಲ್ಲಿ 10,100 ಹಾಸಿಗೆಯ ಕೋವಿಡ್ ಆರೈಕೆ ಕೇಂದ್ರ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿಯೂ ಕೋವಿಡ್ ತನ್ನ ಆಟವನ್ನು ಮುಂದುವರಿಸಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉಂಟಾಗಿದೆ, ಈ ಸಮಸ್ಯೆಯನ್ನು ಪರಿಹರಿಸಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ...

Read More

ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ಮೇಘಾ ಶೆಣೈ, ರೇಶ್ಮಿ ನೇಮಕ

ಬೆಂಗಳೂರು: ಭಾರತೀಯ ಸೇನೆಗೆ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಬೆಂಗಳೂರಿನ ಡಾ| ಮೇಘಾ ಎನ್. ಶೆಣೈ ಹಾಗೂ ಕೇರಳದ ಕೊಚ್ಚಿಯ ರೇಶ್ಮಿ ಇ. ಗೋಪಿನಾಥ್ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಇ.ಡಿ. ನರಸಿಂಹ ಶೆಣೈ ಮತ್ತು ಗೋಮತಿ ಶೆಣೈ ಅವರ ಪುತ್ರಿ ಮೇಘಾ...

Read More

ರೋಗ ಲಕ್ಷಣರಹಿತ ಕೊರೋನಾ ರೋಗಿಗಳಿಗೆ ಮನೆಯಲ್ಲಿಯೇ ಚಿಕಿತ್ಸೆ: ಹೊಸ ಮಾರ್ಗಸೂಚಿ 

ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣಗಳಿಲ್ಲದೇ ಇರುವ ರೋಗಿಗಳಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡುವುದಕ್ಕೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಅದಕ್ಕಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಅವರಿಗೆ ಪೂರಕ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಹಾಸಿಗೆಗಳ...

Read More

ಬಡ ವಿದ್ಯಾರ್ಥಿಗಳಿಗೆ ಉಚಿತ ಕೋರ್ಸ್: ಮಾದರಿಯಾಗುತ್ತಿದೆ ಪರಿಶ್ರಮ ನೀಟ್ ಅಕಾಡೆಮಿ

ಬೆಂಗಳೂರು: ಅದೆಷ್ಟೋ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾವೂ ವೈದ್ಯರಾಗಬೇಕು, ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸಿರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದ ಕಾರಣ ಅವರ ಕನಸುಗಳು ಈಡೇರುವುದಕ್ಕೆ ಅಸಾಧ್ಯವಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಪರಿಶ್ರಮ ನೀಟ್ ಅಕಾಡೆಮಿ ವತಿಯಿಂದ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ....

Read More

ಕೊರೋನಾ ರೋಗಿಗಳಿಗೆ ನೀಡಬೇಕಾದ ಆಹಾರದ ಪಟ್ಟಿ ಬಿಡುಗಡೆ

ಬೆಂಗಳೂರು: ಕೊರೋನಾ ರೋಗಿಗಳ ಆರೋಗ್ಯ ವರ್ಧನೆಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳು ರೋಗಿಗಳಿಗೆ ಗುಣಮಟ್ಟದ ಮತ್ತು ಆರೋಗ್ಯವರ್ಧಕ ಗುಣಗಳನ್ನು ಹೊಂದಿರುವ ಆಹಾರಗಳನ್ನೇ ನೀಡಬೇಕು ಎಂದೂ ರಾಜ್ಯ ಸರ್ಕಾರ ಈ ಮಾರ್ಗಸೂಚಿಯಲ್ಲಿ...

Read More

ಭಾರತೀಯ ವಾಯುಪಡೆಯ ಯುದ್ಧ ತರಬೇತಿಗೆ ಕೊಡಗಿನ ಯುವತಿ ಆಯ್ಕೆ

ಬೆಂಗಳೂರು: ಭಾರತೀಯ ವಾಯುಪಡೆಯ ಯುದ್ಧ ವಿಮಾನದ ಪೈಲಟ್ ತರಬೇತಿಗೆ ಕರ್ನಾಟಕದ ಕೊಡಗಿನ ಹುಡುಗಿ ಪುಣ್ಯಾ ನಂಜಪ್ಪ ಆಯ್ಕೆಯಾಗಿದ್ದು, ಟ್ರೈನಿ ಪೈಲಟ್ ಆಗಿ ಆರು ತಿಂಗಳುಗಳ ಕಾಲ ತರಬೇತಿ ಪಡೆಯಲಿದ್ದಾರೆ. ಹೈದರಾಬಾದಿನ ದುಂಡಿಗಲ್‌ನಲ್ಲಿರುವ ವಾಯುಪಡೆ ಅಕಾಡೆಮಿಯ ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಈಗಾಗಲೇ ಒಂದು ವರ್ಷಗಳ ತರಬೇತಿಯನ್ನೂ...

Read More

ಕೃಷಿ ಉಪಕರಣ ಸಾಗಾಟದ ಮೂಲಕ ಬೆಂಗಳೂರು ರೈಲ್ವೆ ಘಟಕಕ್ಕೆ ಆದಾಯ

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಭಾರತೀಯ ರೈಲ್ವೆ ಇಲಾಖೆಯ ಬೆಂಗಳೂರು ಘಟಕ ಹೊಸ ಆದಾಯದ ಮೂಲವೊಂದನ್ನು ಕಂಡುಕೊಂಡಿದೆ. ಟ್ರ್ಯಾಕ್ಟರ್ ಸೇರಿದಂತೆ ಇನ್ನಿತರ ಕೃಷಿ ಉಪಕರಣಗಳನ್ನು ಒಂದು ಸ್ಥಳದಿಂದ ಮತ್ತೊಂದೆಡೆಗೆ ಸಾಗಾಟ ಮಾಡುವ ಮೂಲಕ ಇಲಾಖೆಯು ಆದಾಯವನ್ನು ಗಳಿಸಲು ಆರಂಭಿಸಿದೆ. ಕಳೆದ ಎರಡು...

Read More

ಕೊರೋನಾಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಬಗ್ಗೆ ಮಾಹಿತಿ ನೀಡಲು ಬರುತ್ತಿದೆ ಆ್ಯಪ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಬೆಂಗಳೂರು ನಗರದಲ್ಲಂತೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆಯೂ ಕಂಡು ಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರೋಗಿಗಳಿಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬೆಡ್‌ಗಳು ಖಾಲಿ ಇದೆ...

Read More

ಕೊರೋನಾ: ಕೆಎಸ್ಆರ್‌ಟಿಸಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಬಳಿಕ ಎಡಗೈಗೆ ಸೀಲ್

ಬೆಂಗಳೂರು: ಕೊರೋನಾ ಸೋಂಕು ಸರ್ಕಾರಿ ಸಾರಿಗೆ ಸಿಬ್ಬಂದಿಗಳಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರಿ ಬಸ್ಸುಗಳ ಚಾಲಕ, ನಿರ್ವಾಹಕರ ಆರೋಗ್ಯ ಕಾಳಜಿ ಮತ್ತು ಪ್ರಯಾಣಿಕರ ಆರೋಗ್ಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಎಸ್ಆರ್‌ಟಿಸಿ ಹೊಸತೊಂದು ಕ್ರಮವನ್ನು ಇದೀಗ ಅಳವಡಿಸಿಕೊಂಡಿದ್ದು, ಆ ಮೂಲಕ ಕೊರೋನಾ ವಿರುದ್ಧ ಮತ್ತೊಂದು...

Read More

Recent News

Back To Top