News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೂನ್ 24ರಂದು ಪಶ್ಚಿಮಘಟ್ಟದಲ್ಲಿ ಎನ್‌ಇಸಿಎಫ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಮಂಗಳೂರು: ಪಶ್ಚಿಮ ಘಟ್ಟಗಳ ಪರಿಸರವನ್ನು ಉಳಿಸಿ ಬೆಳೆಸುವ ಸಲುವಾಗಿ ಎನ್‌ಇಸಿಎಫ್(ನ್ಯಾಷನಲ್ ಎನ್ವಿರಾನ್‌ಮೆಂಟ್ ಕೇರ್ ಫೆಡರೇಶನ್) ವತಿಯಿಂದ ಜೂನ್ 24ರ ಭಾನುವಾರ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜನೆಗೊಳಿಸಲಾಗಿದೆ. ಪಶ್ಚಿಮ ಘಟ್ಟಗಳ ರಕ್ಷಿತಾರಣ್ಯದಲ್ಲಿ ಪ್ರಾಣಿ, ಪಕ್ಷಿ, ಮನುಷ್ಯರಿಗೆ ಪ್ರಯೋಜನಕಾರಿಯಾದ ಮಾವು, ಹಲಸು, ಚಾರ, ಪುನರ್ಪುಳಿ,...

Read More

ಟೆಸ್ಟ್ ಕ್ರಿಕೆಟ್: ಊಟದ ವಿರಾಮಕ್ಕೂ ಮುನ್ನವೇ ಶತಕ ಬಾರಿಸಿ ಧವನ್ ದಾಖಲೆ

ಬೆಂಗಳೂರು: ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರು ಶತಕ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಊಟದ ವಿರಾಮಕ್ಕೂ ಮೊದಲೇ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂದು ಬೆಳಿಗ್ಗೆ...

Read More

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿಯಿಂದ ಅಭಿನಂದನೆ

ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಚಿವರ ಗೃಹ ಕಛೇರಿಯಲ್ಲಿ ಭೇಟಿಯಾಗಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿಯವರು ಮಂಗಳೂರಿನಲ್ಲಿರುವ ಅಕಾಡೆಮಿಯ...

Read More

ರಾಮಕೃಷ್ಣ ಮಿಷನ್ ಮಂಗಳೂರು : ಮಕ್ಕಳಲ್ಲಿ ಸ್ವಚ್ಛತೆಯ ಅರಿವನ್ನುಂಟುಮಾಡಲು ‘ಸ್ವಚ್ಛತೆಗಾಗಿ ಜಾದೂ’ ಕಾರ್ಯಕ್ರಮ

ಮಂಗಳೂರು :  ರಾಮಕೃಷ್ಣ ಮಿಷನ್ ಮಂಗಳೂರಿನಲ್ಲಿ ಕಳೆದ ನಾಲ್ಕು ವರುಷಗಳಿಂದ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಜಾಗೃತರನ್ನಾಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನ ನಡೆಸುತ್ತಿರುವುದು ನಿಮಗೆ ತಿಳಿದ ವಿಚಾರವೇ. ಪ್ರತಿ ಭಾನುವಾರ ಸ್ವಚ್ಛತೆಗಾಗಿ ಮಂಗಳೂರು ನಗರದಲ್ಲಿ ಶ್ರಮದಾನ, ಪ್ರತಿನಿತ್ಯ ಮನೆ ಭೇಟಿ, ಸ್ವಚ್ಛ...

Read More

ಕೇಂದ್ರದ ಸಾಧನೆ ತಿಳಿಸಲು ಬೃಹತ್ ಬೈಕ್ ರ‍್ಯಾಲಿ ಆಯೋಜಿಸಲಿದೆ ಕರ್ನಾಟಕ ಬಿಜೆಪಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಮಾಡಿರುವ ಜನಪರ ಕಾರ್ಯಗಳ ಬಗ್ಗೆ ಜನರಿಗೆ ತಿಳಿಯಪಡಿಸುವ ಉದ್ದೇಶದೊಂದಿಗೆ ಬಿಜೆಪಿ ’ಬೃಹತ್ ಬೈಕ್ ರ‍್ಯಾಲಿ’ಯನ್ನು ಆಯೋಜನೆಗೊಳಿಸುತ್ತಿದೆ. ಜೂನ್ 15 ರಿಂದ 20 ರವರೆಗೆ ಕರ್ನಾಟಕದ ಎಲ್ಲಾ...

Read More

ಶೀಘ್ರವೇ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನೆ ಆರಂಭಿಸಲಿದೆ ಭಾರತ

ಬೆಂಗಳೂರು: ಭಾರತ ಶೀಘ್ರದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನೆಯನ್ನು ಆರಂಭಿಸಲಿದೆ. ಭಾರತದ ಮೊತ್ತ ಮೊದಲ ಲೀಥಿಯಂ ಅಯಾನ್ ಬ್ಯಾಟರಿ ಪ್ರಾಜೆಕ್ಟ್‌ಗೆ ತಂತ್ರಜ್ಞಾನ ವರ್ಗಾಯಿಸುವ ಸಲುವಾಗಿ ತಮಿಳುನಾಡು ಸಿಎಸ್‌ಐಆರ್‌ನ ಸೆಂಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಮತ್ತು ಆರ್‌ಎಎಎಸ್‌ಐ ಸೋಲಾರ್ ಪವರ್ ಪ್ರೈ.ಲಿ...

Read More

ಏಕ ಶಿಕ್ಷಕ ಶಾಲೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿರುವ ಹಲವು ಏಕ ಶಿಕ್ಷಕ ಶಾಲೆಗಳನ್ನು ವಿಲೀನಗೊಳಿಸಲು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 3,450 ಏಕ ಶಿಕ್ಷಕ ಶಾಲೆಗಳಿವೆ. ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳಿಗಳೊಂದಿಗೆ ಸಭೆ ನಡೆಸಿದ ಪ್ರಾಥಮಿಕ ಶಿಕ್ಷಣ...

Read More

ಆಧಾರ್ ಪೋರ್ಟಲ್‍ ಅಡಿಯಲ್ಲಿ ‘ಒನ್ ಸ್ಟುಡೆಂಟ್, ಒನ್ ಸ್ಕಾಲರ್‌ಶಿಪ್’

ಬೆಂಗಳೂರು: ವಿವಿಧ ಸ್ಕಾಲರ್‌ಶಿಪ್ ಯೋಜನೆಗಳನ್ನು ಏಕೀಕೃತಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಆಧಾರ್ ಆಧಾರಿತ ಡಿಜಿಟಲ್ ವೇದಿಕೆಯೊಂದನ್ನು ಸೃಸ್ಟಿಸಿದೆ. ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ‘ಒನ್ ಸ್ಟುಡೆಂಟ್, ಒನ್ ಸ್ಕಾಲರ್‌ಶಿಪ್’ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸ್ಕಾಲರ್‌ಶಿಪ್‌ಗೆ ಸಾಮಾನ್ಯ ಅರ್ಜಿ ಸಲ್ಲಿಸಬಹುದಾಗಿದೆ,...

Read More

ಪುದು ಗ್ರಾಮದ ಫರಂಗಿಪೇಟೆಯಲ್ಲಿ ಜನ ಔಷಧಿ ಕೇಂದ್ರ ಉದ್ಘಾಟನೆ

ಫರಂಗಿಪೇಟೆ: ಸೇವೆಯೇ ಪರಮೋ ಧರ್ಮ ಎಂಬ ಧ್ಯೇಯವನ್ನು ಇಟ್ಟುಕೊಂಡು ಲಾಭದ ದೃಷ್ಟಿ ಇಲ್ಲದೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ಸುಮಾರು 100  ಕೇಂದ್ರಗಳನ್ನು ತೆರೆಯುವ ಯೋಜನೆ ಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು...

Read More

ರಕ್ತದಾನ ಜಗತ್ತಿನ ಅತ್ಯಂತ ಶ್ರೇಷ್ಠ ದಾನ : ವೇದವ್ಯಾಸ್ ಕಾಮತ್

ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ನಂದಿನಿ ಶಾಖೆ ಕುಲಶೇಖರ ಇದರ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮತ್ತು ಎ.ಜೆ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನಡೆದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು. ಈ...

Read More

Recent News

Back To Top