Date : Monday, 29-06-2020
ಬೆಂಗಳೂರು: ಈ ಹಿಂದೆ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದನ್ನು ರದ್ದು ಮಾಡಿದ್ದ ಸರ್ಕಾರ, ಈಗ ಮತ್ತೆ ಆನ್ಲೈನ್ ಶಿಕ್ಷಣ ನೀಡುವುದಕ್ಕೆ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಮೂಲಕ ಜ್ಞಾನಾರ್ಜನೆ ಮಾಡಲು...
Date : Monday, 29-06-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಉಲ್ಬಣವಾಗುತ್ತಿದ್ದು ಹಲವಾರು ನಿಯಂತ್ರಣ ಕ್ರಮಗಳತ್ತಲೂ ರಾಜ್ಯ ಸರ್ಕಾರ ಚಿತ್ತ ಹರಿಸಿದೆ. ಕೊರೋನಾವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸದ್ಯ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದು, ಮುಂದಿನ ಭಾನುವಾರ (5.7.2020) ದಿಂದ ತೊಡಗಿದಂತೆ...
Date : Saturday, 27-06-2020
ಬೆಂಗಳೂರು: ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ 511 ನೇ ಜನ್ಮ ಜಯಂತಿ ಸಂದರ್ಭದಲ್ಲಿ, ಅವರ 78 ಕೋಟಿ ರೂ.ವೆಚ್ಚದ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆರವೇರಿಸಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
Date : Saturday, 27-06-2020
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜನ ಸಾಮಾನ್ಯರ, ಸರ್ಕಾರದ ನಿದ್ದೆ ಕೆಡಿಸಿದೆ. ಮತ್ತೆ ಲಾಕ್ಡೌನ್ ಮಾಡಬೇಕು ಎನ್ನುವ ಅಭಿಪ್ರಾಯವೂ ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ ರಾಜ್ಯದ ಆರ್ಥಿಕತೆಯ ಮೇಲೆ ಪೆಟ್ಟಾಗುತ್ತದೆ ಎಂಬ ಕಾರಣದಿಂದ ಲಾಕ್ಡೌನ್...
Date : Wednesday, 24-06-2020
ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಪಿಯುಸಿ ಪರೀಕ್ಷೆ ಮುಗಿಸಿರುವ ರಾಜ್ಯ ಸರ್ಕಾರ, ನಾಳೆಯಿಂದ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೂ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಬರೆಯಲಿದ್ದು , ಅವರ ಆರೋಗ್ಯಕ್ಕೆ ಪೂರಕವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು...
Date : Wednesday, 24-06-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಪಿಎಂ ಕೇರ್ಸ್ ಫಂಡ್ನಿಂದ 2000 ಕೋಟಿ ರೂಪಾಯಿ ಬಳಸಿ 50,000 ಸ್ವದೇಶೀ ವೆಂಟಿಲೇಟರ್ಗಳನ್ನು ನೀಡಲು ಮುಂದಾಗಿದೆ. ಅವುಗಳ ಪೈಕಿ ಈಗಾಗಲೇ 1340 ವೆಂಟಿಲೇಟರ್ಗಳನ್ನು ಈಗಾಗಲೇ ವಿವಿಧ ರಾಜ್ಯಗಳಿಗೆ...
Date : Tuesday, 23-06-2020
ಬೆಂಗಳೂರು: ಸಾರ್ವಜನಿಕ ಆರೋಗ್ಯ ಕೇಂದ್ರಗಳಿಂದ ಖಾಸಗಿ ಆಸ್ಪತ್ರೆಗಳಿಗೆ ಕೊರೋನಾ ಚಿಕಿತ್ಸೆಗಾಗಿ ಶಿಫಾರಸ್ಸು ಮಾಡಲ್ಪಟ್ಟ ರೋಗಿಗಳ ಚಿಕಿತ್ಸಾ ವೆಚ್ಚದ ಕುರಿತಾದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶವನ್ನು ಜಾರಿಗೊಳಿಸಿದೆ. ಖಾಸಗಿ ಆಸ್ಪತ್ರೆಗಳ ಕೊರೋನಾ ಚಿಕಿತ್ಸಾ ವೆಚ್ಚಗಳ ಕುರಿತಂತೆ ಸರ್ಕಾರವೇ ದರ ನಿಗದಿ ಪಡಿಸಿದೆ. ಖಾಸಗಿ...
Date : Saturday, 20-06-2020
ಶಿವಮೊಗ್ಗ: ಪ್ರಧಾನಿ ಮೋದಿ ಅವರ ಲೋಕಲ್ ಫಾರ್ ವೋಕಲ್ ಕರೆಯಿಂದ ಪ್ರೇರಣೆ ಪಡೆದಿರುವ ಶಿವಮೊಗ್ಗ ಜಿಲ್ಲೆಯ ನಿವೇದನ್ ನೆಂಪೆ ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಸಿ ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಹಿಂದೆ ಚಹಾ, ಜ್ಯೂಸ್, ವಾಹನಗಳಲ್ಲಿ ಬಳಕೆ ಮಾಡುವ ಫರ್ಫ್ಯೂಮ್ ಮೊದಲಾದವುಗಳನ್ನು ಮಲೆನಾಡಿನ ಜನರ...
Date : Saturday, 20-06-2020
ಬೆಂಗಳೂರು: ಕೊರೋನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಅತ್ಯವಶ್ಯಕ ಎನಿಸಿರುವ ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಪಾಡದೇ ಅಸಡ್ಡೆ ತೋರುವುದು ಇತ್ಯಾದಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಸಾರ್ವಜನಿಕರಿಂದ ಬಿಬಿಎಂಪಿ ದಂಡ ವಸೂಲಿ ಮಾಡುತ್ತಿದೆ. ಈ ಮೂಲಕ ಜನರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸುತ್ತಿದೆ....
Date : Friday, 19-06-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಉತ್ತಮ ನಿರ್ವಹಣೆಗಾಗಿ ಸಮಗ್ರ ಸಂಪರ್ಕ ಪತ್ತೆ ಮತ್ತು ಭೌತಿಕ ಅಥವಾ ಫೋನ್ ಆಧಾರಿತ ಮನೆ ಸಮೀಕ್ಷೆಯನ್ನು ಕೈಗೊಂಡಿರುವ ಕರ್ನಾಟಕವು ಜಾರಿಗೆ ತಂದ ಅತ್ಯುತ್ತಮ ಅಭ್ಯಾಸಗಳನ್ನು ಪುನರಾವರ್ತಿಸುವಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳನ್ನು ಕೇಳಿದೆ. ಬಹು-ವಲಯ ಸಂಸ್ಥೆಗಳ...