Date : Tuesday, 16-06-2020
ಕಟೀಲು: ಕೊರೋನಾ ಲಾಕ್ಡೌನ್ ನಂತರದಲ್ಲಿ ದಕ್ಷಿಣ ಕನ್ನಡದ ಕಟೀಲು ದುರ್ಗಾಪರಮೇಶ್ವರಿ ದೇಗುಲ ಮತ್ತೆ ಸೇವೆ ಆರಂಭಿಸಿದ್ದು, ಭಾನುವಾರದಿಂದ ತೊಡಗಿದಂತೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಇ-ಟಿಕೆಟ್ ನೀಡಲಾರಂಭಿಸಿದೆ. ಇದಕ್ಕಾಗಿ ದೇವಾಲಯ ವಿಶೇಷ ಸಾಫ್ಟ್ವೇರ್ ಒಂದನ್ನು ಬಳಕೆ ಮಾಡಲಾರಂಭಿಸಿದ್ದು, ಬೆಳಗ್ಗೆ 7.30 ರಿಂದ ತೊಡಗಿದಂತೆ...
Date : Monday, 15-06-2020
ಶಿವಮೊಗ್ಗ: ಶಿವಮೊಗ್ಗ ನಗರದ ಸೋಗಾನೆ ಪ್ರದೇಶದಲ್ಲಿ ಆರಂಭವಾಗಲಿರುವ ನೂತನ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಅನ್ಲೈನ್ ಮೂಲಕವೇ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಶಿವಮೊಗ್ಗದ...
Date : Monday, 15-06-2020
ಬೆಂಗಳೂರು: ದಿನ ಹೋದಂತೆ ಕೊರೋನಾವೈರಸ್ ಹೆಚ್ಚು ಹೆಚ್ಚು ವ್ಯಾಪಿಸುತ್ತಿದೆ. ಈ ಕಾರಣದಿಂದಲೇ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ತುರ್ತು ವಿಚಾರಣೆಗಳ ಕಾರಣಕ್ಕೆ ಜೂನ್ 15 ರಿಂದಲೇ ಅನ್ವಯವಾಗುವಂತೆ ನಿಗದಿ ಮಾಡಲಾದ ಮಾರ್ಗಸೂಚಿಗಳಲ್ಲಿ ಬದಲಾವಣೆಗಳನ್ನು ತರಲಾಗಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ಎರಡು...
Date : Friday, 12-06-2020
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವ ಸುದ್ದಿ ಅಸಲಿ, ಯಾವ ಸುದ್ದಿ ನಕಲಿ ಎಂಬುದೇ ಇತ್ತೀಚಿನ ದಿನಗಳಲ್ಲಿ ಜನರಿಗೆ ಹೆಚ್ಚು ಗೊಂದಲವನ್ನು ಸೃಷ್ಟಿ ಮಾಡುತ್ತಿರುವ ವಿಚಾರ. ಈ ಗೊಂದಲದಿಂದಲೇ ಸಮಾಜದಲ್ಲಿ ಅನೇಕ ಸಮಸ್ಯೆಗಳು ಸಹ ಸೃಷ್ಟಿಯಾಗುತ್ತಿರುವುದು ತೀರಾ ಸಾಮಾನ್ಯ ವಿಚಾರವೇ ಆಗಿದೆ....
Date : Friday, 12-06-2020
ಮಂಗಳೂರು: ಕೊರೋನಾ ಲಾಕ್ಡೌನ್ ಸಂಕಷ್ಟದಿಂದ ದೇಶದ ಜನರ ಆರ್ಥಿಕ ಸ್ಥಿತಿ ಹದೆಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಶುಲ್ಕ ಪಾವತಿ ವಿಷಯದಲ್ಲಿ ಪೋಷಕರಿಗೆ ವಿದ್ಯಾಸಂಸ್ಥೆಗಳು ಒತ್ತಡ ಹೇರಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿತ್ತು. ಇದೀಗ, ಸರ್ಕಾರದ ಮುಂದಿನ ಆದೇಶ ನೀಡುವವರೆಗೂ...
Date : Friday, 12-06-2020
ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಬಿಜೆಪಿ ಸರ್ಕಾರವು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೂನ್ 14ರಂದು ಬಿಜೆಪಿಯು ಕರ್ನಾಟಕ ಜನಸಂವಾದ ಕಾರ್ಯಕ್ರಮವನ್ನು ವರ್ಚುವಲ್ ಆಗಿ ನಡೆಸಲಿದೆ. ಈ ಸಂದರ್ಭ ‘ಸಮರ್ಥ ನಾಯಕತ್ವ, ಸ್ವಾವಲಂಬಿ ಭಾರತ ಅಭಿಯಾನ’...
Date : Friday, 12-06-2020
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, ಪರೀಕ್ಷೆ ಮುಗಿದ ತಕ್ಷಣ ಅವರಿಗೆ ಚಿಕಿತ್ಸೆಗೆ ಬೇಕಾದ ಎಲ್ಲಾ ಪೂರಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಪರೀಕ್ಷೆ ಬರೆಯುವ ವೇಳೆ ಮಕ್ಕಳಲ್ಲಿ ಕೆಮ್ಮು, ಶೀತ, ಜ್ವರ,...
Date : Thursday, 11-06-2020
ಬೆಂಗಳೂರು: ಶತ್ರು ರಾಷ್ಟ್ರ ಪಾಕಿಸ್ಥಾನದ ಪರ ಘೋಷಣೆ ಕೂಗಿ ದೇಶದ್ರೋಹ ಎಸಗಿದ್ದ ಅಮೂಲ್ಯ ಲಿಯೋನ್‌ಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ಇಂದು ತಿರಸ್ಕರಿಸಿದೆ. ಆ ಮೂಲಕ ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ, ಪಾಕ್ ಪರ...
Date : Thursday, 11-06-2020
ಬೆಂಗಳೂರು: ಎಲ್ ಕೆ ಜಿ, ಯುಕೆಜಿ, ಒಂದರಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆನ್‌ಲೈನ್ ಕಲಿಕೆ ಮಕ್ಕಳ ಆರೋಗ್ಯ ದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆ ಕಾರಣದಿಂದಾಗಿ ಈ ನಿರ್ಧಾರಕ್ಕೆ...
Date : Wednesday, 10-06-2020
ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಜನರು ಕೊರೋನಾದಿಂದ ಸಂಕಷ್ಟವನ್ನು ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5000 ರೂ. ಗಳಂತೆ ಪರಿಹಾರ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಅದರಂತೆ ಇದೀಗ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ....