Date : Wednesday, 10-06-2020
ಬೆಂಗಳೂರು: ಈಗಾಗಲೇ ಜನಪ್ರಿಯ ‘ಮಹಾಭಾರತ’ ಹಿಂದಿ ಧಾರಾವಾಹಿಯು ಕನ್ನಡದಲ್ಲಿ ಪ್ರಸಾರ ಕಂಡು ಅಭೂತಪೂರ್ವ ಯಶಸ್ಸನ್ನು ಕಾಣುತ್ತಿದೆ. ಇದರ ಬೆನ್ನಲ್ಲೇ ಇದೀಗ ರಮಾನಂದ್ ಸಾಗರ್ ಅವರ ನಿರ್ಮಾಣದ ರಾಮಾಯಣ ಧಾರವಾಹಿ ಕೂಡ ಕನ್ನಡದಲ್ಲಿ ಪ್ರಸಾರಗೊಳ್ಳಲು ಸಜ್ಜಾಗಿದೆ. ಹಿಂದಿ ಭಾಷೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದವರಿಗೆ...
Date : Tuesday, 09-06-2020
ಬೆಂಗಳೂರು: ಕಲ್ಯಾಣ ಕರ್ನಾಟಕ ಎಂಬ ಹೆಸರಷ್ಟೇ ಇದ್ದರೆ ಸಾಲದು. ಅಲ್ಲಿ ನೈಜ ಅಭಿವೃದ್ಧಿಯ ಮೂಲಕ ಈ ಪರಿಕಲ್ಪನೆಗೆ ಸೂಕ್ತವಾದ ಗೌರವ ಸಲ್ಲಿಸುವ ಮೂಲಕ ಕೆಲಸಗಳು ಸಾಗಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ...
Date : Monday, 08-06-2020
ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ರಾಜ್ಯ ವಲಸಿಗ ಕಾರ್ಮಿಕರಿಗೆ ಸಹಾಯವಾಗುವಂತೆ ಹೊಸ ಪೋರ್ಟಲ್ ಒಂದನ್ನು ಆರಂಭಿಸಿದೆ. ಹೊರ ರಾಜ್ಯಗಳ ವಲಸೆ ಕಾರ್ಮಿಕರಿಗೆ ರಾಜ್ಯದಲ್ಲಿ ಸರಿಯಾದ ಉದ್ಯೋಗವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಉದ್ಯೋಗ ನೋಂದಣಿ ಆರಂಭ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
Date : Monday, 08-06-2020
ಅಂಕೋಲಾ: ಕೇಂದ್ರ ಮೋದಿ ಸರ್ಕಾರದಿಂದ ಮತ್ಸ್ಯ ಕ್ರಾಂತಿ ಯೋಜನೆಯ ಅಡಿಯಲ್ಲಿ ಸುಮಾರು 20 ಸಾವಿರ ಕೋಟಿ ರೂ. ಗಳಷ್ಟು ಹಣ ಬಿಡುಗಡೆಯಾಗಲಿದ್ದು, ರಾಜ್ಯಕ್ಕೆ 3500 ಕೋಟಿ ರೂ. ಗಳಷ್ಟು ಹಣ ದೊರೆಯುವ ಸಾಧ್ಯತೆ ಇದೆ. ಇದನ್ನು ಬಳಕೆ ಮಾಡಿಕೊಂಡು ಮುಂದಿನ 5 ವರ್ಷ...
Date : Saturday, 06-06-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದಾಗಿ ಖಾಸಗಿ ವಿದ್ಯಾಸಂಸ್ಥೆಗಳು ಸಮಸ್ಯೆ ಎದುರಿಸುವಂತಾಗಿದೆ. ಹೀಗೆ ಸಂಕಷ್ಟದಿಂದ ಬಳಲುತ್ತಿರುವ ಖಾಸಗಿ ವಿದ್ಯಾಸಂಸ್ಥೆಗಳಿಗೆ ನೆರವು ನೀಡುವ ಸಲುವಾಗಿ ರಾಜ್ಯ ಸರ್ಕಾರ ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಶುಲ್ಕವಾಗಿ 275 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಆರ್‌ಟಿಇ ಕಾಯ್ದೆಯಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ...
Date : Saturday, 06-06-2020
ಬೆಂಗಳೂರು: ರಾಜ್ಯದ ಬೊಕ್ಕಸಕ್ಕೆ ಜಿಎಸ್‌ಟಿ ನಷ್ಟದ ಪರಿಹಾರವಾಗಿ ಕೇಂದ್ರ ಸರ್ಕಾರ 4,314 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 2019 ರ.ಡಿಸೆಂಬರ್ ತಿಂಗಳಿನಿಂದ 2020 ರ ಫೆಬ್ರವರಿ ಈ ಮೂರು ತಿಂಗಳಿನಲ್ಲಾದ ಜಿಎಸ್‌ಟಿ ನಷ್ಟವನ್ನು ತುಂಬಲು...
Date : Saturday, 06-06-2020
ಬೆಂಗಳೂರು: ಮುಂದಿನ ಎರಡು ತಿಂಗಳುಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದ್ದು, ಜನರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಆದೇಶವನ್ನು ನೀಡಿದ್ದಾರೆ ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ...
Date : Friday, 05-06-2020
ತುಮಕೂರು: ಒಂದೆಡೆ ಕೊರೋನಾ ರಾಜ್ಯದ ರೈತರ ನಿದ್ದೆಗೆಡಿಸಿದ್ದರೆ, ಇತ್ತ ಮಿಡತೆಗಳ ಹಾವಳಿ ಮತ್ತಷ್ಟು ಚಿಂತೆಗೊಳಗಾಗುವಂತೆ ಮಾಡಿದೆ. ಭಾರತದ ಬೇರೆ ಬೇರೆ ಭಾಗಗಳಲ್ಲಿ ರೈತರು ಬೆಳೆದ ಬೆಳೆಯನ್ನು ನಾಶ ಮಾಡುತ್ತಿರುವ ಹಿಂಡು ಹಿಂಡು ಮಿಡತೆಗಳ ನಿಯಂತ್ರಣಕ್ಕೆ ತುಮಕೂರಿನ ಯುವ ರೈತರು ಹೊಸ ಉಪಾಯವೊಂದನ್ನು...
Date : Friday, 05-06-2020
ಬೆಂಗಳೂರು: ಮರ ಗಿಡಗಳನ್ನು ನೆಟ್ಟು, ಪೋಷಣೆ ಮಾಡಿದರೆ ದೇವಾಲಯ ಕಟ್ಟಿದ ಪುಣ್ಯ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದ ಜನತೆಗೆ ವಿಶ್ವ ಪರಿಸರ ದಿನದ ಶುಭಾಶಯ ತಿಳಿಸಿದ ಅವರು, ನಿಸರ್ಗ ಮತ್ತು ಮನುಷ್ಯನ ನಡುವೆ...
Date : Friday, 05-06-2020
ಬೀದರ್: ನಗರದ ಶಾಲೆಯೊಂದರ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ SSLC ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಮಾಸ್ಕ್ಗಳನ್ನು ತಯಾರಿಸುವ ಮೂಲಕ ಮಾದರಿಯಾಗಿದ್ದಾರೆ. ಬೀದರ್ನ ಯನಗುಂದಾ ಸರ್ಕಾರಿ ಪ್ರೌಢಶಾಲೆಯ ಸ್ಕೌಟ್ ವಿದ್ಯಾರ್ಥಿಗಳು ಮಾಸ್ಕ್ ತಯಾರಿ ಮಾಡಿ, ಅದನ್ನು...