Date : Friday, 05-06-2020
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ವ್ಯವಹಾರದಲ್ಲಿಯೂ ‘ದಲಿತ’ ಎಂಬ ಪದವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಕೇಂದ್ರ ಗೃಹ ಸಚಿವಾಲಯ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರ ಈ...
Date : Friday, 05-06-2020
ಬೆಂಗಳೂರು: ಸರ್ಕಾರಿ ನೌಕರರು, ವಾಹನಗಳು, ಟ್ರ್ಯಾಕ್ಟರ್ ಇತ್ಯಾದಿಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದನ್ನು ಕೂಡಲೇ ರದ್ದುಪಡಿಸಿಕೊಳ್ಳಬೇಕು. ನಕಲಿ ಕಾರ್ಡ್, ಅನರ್ಹವಾಗಿರುವಂತಹ ಪಡಿತರ ಚೀಟಿ ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ತಮ್ಮ...
Date : Friday, 05-06-2020
ಹುಬ್ಬಳ್ಳಿ: ವಿಶ್ವದಲ್ಲಿಯೇ ಅತ್ಯಂತ ಉದ್ದದ ರೈಲ್ವೆ ಪ್ಲ್ಯಾಟ್ ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಲಿದೆ. ನಗರದಲ್ಲಿನ ಒಂದನೇ ಫ್ಲ್ಯಾಟ್ ಫಾರ್ಮ್ ಸದ್ಯ 550 ಮೀಟರ್ಗಳಷ್ಟು ಉದ್ದವಿದ್ದು, ಅದನ್ನು 1,400 ಮೀ. ಗಳಿಗೆ ಹೆಚ್ಚಿಸಲು ಯೋಚಿಸಲಾಗಿದೆ. ಈಗಿರುವ ತಪಾಸಣಾ ಕ್ಯಾರೇಜ್ ಅನ್ನು ಪೂರ್ಣ ಪ್ಲ್ಯಾಟ್ ಫಾರ್ಮ್...
Date : Friday, 05-06-2020
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಕರ್ನಾಟಕ ಪ್ರಾಣಿ ಮಂಡಳಿಯ ಆಡಳಿತ ಮಂಡಳಿಯ ಸಭೆಯಲ್ಲಿ ಅವರು ಈ ಕುರಿತಾಗಿ ಮಾಹಿತಿ...
Date : Thursday, 04-06-2020
ಬೆಂಗಳೂರು: ಕೊರೋನಾ ಶಂಕಿತ/ ಸೋಂಕಿತರ ಮೇಲೆ ಗಮನವಿಡಲು ಪೂರಕವಾಗಿ ಆಯ್ಕೆ ಮಾಡಿಕೊಂಡಿದ್ದ ಕ್ವಾರಂಟೈನ್ ಪದ್ಧತಿಯಲ್ಲಿ ಬದಲಾವಣೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ವರೆಗೆ ಹೊಟೇಲ್, ಇನ್ನಿತರ ಸಂಸ್ಥೆಗಳನ್ನು ಕೊರೋನಾ ಕ್ವಾರಂಟೈನ್ ಗಾಗಿ ಬಳಸಲಾಗುತ್ತಿತ್ತು. ಆದರೆ ಸದ್ಯ...
Date : Thursday, 04-06-2020
ಬೆಂಗಳೂರು : ಅಟಲ್ ಭೂಜಲ ಯೋಜನೆಯ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಅಂತರ್ಜಲ ಅಭಿವೃದ್ಧಿಗಾಗಿ ಯೋಜನೆಗಳನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಕರ್ನಾಟಕದ ಹದಿನಾರು ಜಿಲ್ಲೆಗಳ 41 ತಾಲೂಕುಗಳಿಗೆ ಸಂಬಂಧಿಸಿದಂತೆ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ...
Date : Thursday, 04-06-2020
ಬೆಂಗಳೂರು: ವಿವಿಧ ಕಾಮಗಾರಿಗಳ ಬಗೆಗೆ ಮಾಹಿತಿ ಪಡೆದ ಸಿ ಎಂ ಬಿ. ಎಸ್. ಯಡಿಯೂರಪ್ಪ ಅವರು ಎಲ್ಲಾ ಕಾಮಗಾರಿಗಳಿಗೆ ವೇಗ ನೀಡುವಂತೆ ಸೂಚಿಸಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ಆರಂಭ ಮಾಡಲಾಗಿರುವ ವಿಮಾನ ನಿಲ್ದಾಣದ ಕಾಮಗಾರಿ ಕೆಲಸವನ್ನು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ...
Date : Wednesday, 03-06-2020
ನವದೆಹಲಿ: ಕೊರೋನಾವೈರಸ್ ದೇಶವನ್ನೇ ಲಾಕ್ಡೌನ್ ಸ್ಥಿತಿಗೆ ತಳ್ಳಿದೆ. ವ್ಯಾಪಾರ ವಹಿವಾಟು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆಯೂ ಪಾತಾಳದತ್ತ ಮುಖ ಮಾಡಿದೆ. ಇಂತಹ ಪರಿಸ್ಥಿತಿಯಿಂದ ದೇಶವನ್ನು ಮೇಲೆತ್ತುವ ಸಲುವಾಗಿ ಕೊರೋನಾ ಅನ್ಲಾಕ್ ನಿಯಮಗಳನ್ನೂ ನಿಧಾನವಾಗಿ ಜಾರಿಗೆ ತರಲಾಗುತ್ತಿದ್ದು, ಈ...
Date : Wednesday, 03-06-2020
ಬೆಂಗಳೂರು: ಲಾಕ್ಡೌನ್ ಕ್ರಮಗಳಲ್ಲಿ ಸಡಿಲವಾಗುತ್ತಾ ಹೋದಂತೆ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಮಧ್ಯೆ ಅಂತರರಾಜ್ಯ ಸಂಚಾರಕ್ಕೂ ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಅವಕಾಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ...
Date : Wednesday, 03-06-2020
ಧಾರವಾಡ : ಜೂ. 25 ರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಡೆಯಲಿರುವ ಅಂತಿಮ ಪರೀಕ್ಷೆಗಳಿಗೆ ತೆರಳಲು ಪೂರಕವಾಗಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ದರದಲ್ಲಿ ಬಸ್ಸುಗಳನ್ನು ವ್ಯವಸ್ಥೆ ಮಾಡುವ ಸಲುವಾಗಿ ಈಗಾಗಲೇ ಸಾರಿಗೆ...