Date : Wednesday, 03-06-2020
ಬೆಂಗಳೂರು: ಕೊರೋನಾ ಸೋಂಕು ತಡೆಯ ವಿಚಾರದಲ್ಲಿ ತೆಗೆದುಕೊಳ್ಳಲಾಗಿರುವ ಅಗತ್ಯ ಕ್ರಮಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ವ್ಯಾಪ್ತಿಯ ತಾಲೂಕು ಕೇಂದ್ರಗಳಲ್ಲಿ ವಾಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಡುಪಿ,...
Date : Wednesday, 03-06-2020
ಬೆಂಗಳೂರು: ಕೊರೋನಾ ಮಹಾಮಾರಿಯ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ತಮ್ಮ ಕಛೇರಿಗೆ ಸಲ್ಲಿಸುವ ಕಡತಗಳನ್ನು ಇ- ಆಫೀಸ್ ಮೂಲಕ ಸಲ್ಲಿಕೆ ಮಾಡುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
Date : Tuesday, 02-06-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಸಮಸ್ಯೆ ಎದುರಿಸುತ್ತಿರುವ ಹೂ ಬೆಳೆಗಾರರಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿದ್ದ ಪರಿಹಾರ ಪ್ಯಾಕೇಜ್ ನೀಡುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ. ಅಧಿಕೃತ ಗೃಹ ಕಛೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಾಲನೆ ನೀಡಿದರು....
Date : Monday, 01-06-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟವನ್ನು ನಡೆಸುತ್ತಿರುವ ವೈದ್ಯರು, ನರ್ಸ್‌ಗಳು ಮತ್ತು ಸ್ವಚ್ಛತಾ ಕಾರ್ಮಿಕರ ವಿರುದ್ಧ ದೌರ್ಜನ್ಯ ಎಸಗುವುದು, ದುರ್ವರ್ತನೆ ತೋರಿಸುವುದು ಸ್ವೀಕಾರಾರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್...
Date : Monday, 01-06-2020
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆರಂಭವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದ ಕಾರಣದಿಂದಾಗಿ ಚಂಡಮಾರುತ ಸಂಭವಿಸುವ ಸಾಧ್ಯತೆಗಳೂ ಇದ್ದು, ಗುಡುಗು ಸಹಿತ ಮಳೆ ಬೀಳುವ...
Date : Saturday, 30-05-2020
ಬೆಂಗಳೂರು: ರಾಜ್ಯದೆಲ್ಲೆಡೆ ಕೊರೋನಾ ನಾಲ್ಕನೇ ಹಂತದ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಈ ಹಂತದಲ್ಲಿ ಭಾನುವಾರ ಹೊರತುಪಡಿಸಿದಂತೆ ಉಳಿದೆಲ್ಲಾ ದಿನವೂ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು. ಆದರೆ ಭಾನುವಾರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕಟ್ಟುನಿಟ್ಟಿನ ಲಾಕ್ಡೌನ್ ನಿಯಮಗಳನ್ನು ಪಾಲಿಸುವಂತೆ...
Date : Saturday, 30-05-2020
ಮೇ 30 ರ ಶನಿವಾರದಂದು ಬೆಂಗಳೂರಿನ ಕೋರಮಂಗಲ ನಗರದ 5ನೇಯ ಬಡಾವಣೆಯ ಗಣಪತಿ ದೇವಸ್ಥಾನ ಆವರಣದ ಜ್ಞಾನ ಮಂದಿರದಲ್ಲಿ ಥಿಂಕರ್ಸ್ ಫೋರಂ ವತಿಯಿಂದ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು, ಮುಖ್ಯ ಅತಿಥಿಗಳಾಗಿ ಕೋರಮಂಗಲ ಆರೆಸೆಸ್‌ನ ಸಂಘಚಾಲಕರಾದ ಶ್ರೀ. ತಿರುಮಲೈ, ಗಣಪತಿ...
Date : Saturday, 30-05-2020
ಬೆಂಗಳೂರು : ಪರವಾನಿಗೆ ಪಡೆಯದೆ ರಸ್ತೆಗಿಳಿಯುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತಹ ವಾಹನಗಳ ಲೈಸೆನ್ಸ್ ರದ್ದು ಮಾಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಹಾವೇರಿಯಲ್ಲಿ ವಾಯುವ್ಯ...
Date : Friday, 29-05-2020
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಾಗಿದ್ದ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆಯ ಬಗ್ಗೆ ಆಯೋಗ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿದ್ದು, ಕೊರೋನಾ ಪರಿಸ್ಥಿತಿಯಲ್ಲಿ ಚುನಾವಣೆಗಳ ಆಯೋಜನೆ ಕಷ್ಟವಾಗಿದ್ದು, ಆ...
Date : Friday, 29-05-2020
ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ನಿಯಮಗಳು ಸಡಿಲಗೊಳ್ಳುತ್ತಿದ್ದಂತೆ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚುತ್ತಲೇ ಇದೆ. ಸೋಂಕು ಹರಡದಂತೆ ತಡೆಗಟ್ಟುವ ನೆಲೆಯಲ್ಲಿ ಅದೆಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನು ಸರ್ಕಾರ ಕೈಗೊಂಡರೂದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...