Date : Thursday, 28-05-2020
ಪುತ್ತೂರು: ಸೈನ್ಯಕ್ಕೆ ಸೇರುವ ತನ್ನ ಮನದಿಂಗಿತವನ್ನು ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಬರೆದು ತಿಳಿಸಿದ್ದಾಳೆ ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 7 ನೇ ತರಗತಿಯ ಹುಡುಗಿ ಸಹನಾ. ಈ ಪತ್ರಕ್ಕೆ ಮೋದಿ ಕಛೇರಿಯಿಂದ ಪ್ರತ್ಯುತ್ತರವೂ ಬಂದಿದೆ. ದಕ್ಷಿಣ ಕನ್ನಡ...
Date : Thursday, 28-05-2020
ಬೆಂಗಳೂರು: ರಾಜ್ಯದ ಎಲ್ಲಾ ಜನರಿಗೂ ಗುಣಮಟ್ಟದ ಆರೋಗ್ಯ ರಕ್ಷಣಾ ಕ್ರಮವನ್ನು ಸಮರ್ಥವಾಗಿ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯವ್ಯಾಪಿ ಆರೋಗ್ಯ ನೋಂದಣಿ ಅಥವಾ ಹೆಲ್ತ್ ರಿಜಿಸ್ಟ್ರೇಶನ್ ವ್ಯವಸ್ಥೆ ಆರಂಭಿಸಿದೆ. ಈಗಾಗಲೇ ಇದನ್ನು ಪ್ರಾಯೋಗಿಕವಾಗಿಯೂ ಕಾರ್ಯರೂಪಕ್ಕೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ...
Date : Thursday, 28-05-2020
ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಗಡುವಿನೊಳಗೆ ರಾಜ್ಯದಲ್ಲಿ 60 ಕೋವಿಡ್-19 ಪರೀಕ್ಷಾ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, 60 ನೇ ಪ್ರಯೋಗಾಲಯ ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಟ್ವೀಟರ್ ಮೂಲಕ...
Date : Wednesday, 27-05-2020
ಬೆಂಗಳೂರು: ನಗರದ ಯಲಹಂಕದಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಯನ್ನು ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಈ ಮೇಲ್ಸೇತುವೆಗೆ ‘ವೀರ ಸಾವರ್ಕರ್’ ಅವರ ಹೆಸರಿಡಲಾಗುತ್ತಿದೆ, ನಾಳೆ ಸಾರ್ವಜನಿಕ ಸಂಚಾರಕ್ಕೆ ತೆರೆದುಕೊಳ್ಳಲಿದೆ. ಈ ಕಾಮಗಾರಿ ಕಳೆದ ಮೂರು ವರ್ಷದಿಂದ ನಡೆಸಲಾಗುತ್ತಿದ್ದು,...
Date : Wednesday, 27-05-2020
ಬೆಂಗಳೂರು: ಕೊರೋನಾ ಲಾಕ್ಡೌನ್ನಿಂದಾಗಿ ಶೈಕ್ಷಣಿಕವಾಗಿಯೂ ವಿದ್ಯಾರ್ಥಿಗಳು ಅನೇಕ ತೊಂದರೆಗಳನ್ನು ಅನುಭವಿಸುವಂತಾಗಿದೆ. ಲಾಕ್ಡೌನ್ನಿಂದಾಗಿ ಬಾಕಿ ಉಳಿದಿರುವ ಶೈಕ್ಷಣಿಕ ವಿಚಾರಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಕಾಲೇಜು, ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2020-2021 ನೇ ಸಾಲಿನಲ್ಲಿನ ಬೇಸಿಗೆ ರಜೆಯನ್ನು...
Date : Wednesday, 27-05-2020
ಬೆಂಗಳೂರು: ದೇಶ ಕೊರೋನಾ ಲಾಕ್ಡೌನ್ನಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ರೈತರಂತೂ ತಾವು ಬೆಳೆದ ಬೆಳೆಗೆ ಸರಿಯಾಗಿ ಮಾರುಕಟ್ಟೆ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಾವಿನ ಸೀಜನ್ ಆಗಿದ್ದು, ಮಾವಿನ ಹಣ್ಣು ಬೆಳೆದ ಬೆಳೆಗಾರರು, ಅದನ್ನು ಗ್ರಾಹಕರಿಗೆ ತಲುಪಿಸಲಾಗದೆ, ಇತ್ತ ಸರಿಯಾದ...
Date : Wednesday, 27-05-2020
ಮಂಗಳೂರು: ಜಪಾನ್ನಲ್ಲಿ ಹೆಚ್ಚು ಬಳಕೆಯಲ್ಲಿರುವ ತಂತ್ರಜ್ಞಾನವನ್ನು ಬಳಸಿ 7 ವರ್ಷದ ಬಾಲಕನ ಬೋನ್ ಕ್ಯಾನ್ಸರ್ಗೆ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ಕೈಯ ಮತ್ತು ಭುಜದ ಎಲುಬುಗಳನ್ನು ಸರ್ಜರಿಗಳ ಮೂಲಕ ಹೊರತೆಗೆದು ಕ್ಯಾನ್ಸರ್ ಸೆಲ್‌ಗಳನ್ನು ತಂತ್ರಜ್ಞಾನ ಬಳಸಿ ನಾಶಗೊಳಿಸಿ, ತದನಂತರದಲ್ಲಿ...
Date : Wednesday, 27-05-2020
ಬೆಂಗಳೂರು: ದೇಶದಾದ್ಯಂತ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಾವಳಿಗಳು ಮೇ 31 ರ ವರೆಗೆ ಜಾರಿಯಲ್ಲಿರಲಿದ್ದು, ಜುಲೈ 1 ರಿಂದ ತೊಡಗಿದಂತೆ ಶಾಲೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಶಿಕ್ಷಣ ಸಚಿವ...
Date : Wednesday, 27-05-2020
ಹುಬ್ಬಳ್ಳಿ: ಕೋವಿಡ್-19 ಲಾಕ್ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಸರ್ಕಾರಿ ಬಸ್ಸುಗಳನ್ನು ಮತ್ತೆ ಆರಂಭಿಸಲಾಗಿದೆ. ಇದೀಗ ಪ್ರಯಾಣಿಕರ ಲಭ್ಯತೆಗೆ ಅನುಗುಣವಾಗಿ ಅಂತರ್ಜಿಲ್ಲಾ ರಾತ್ರಿ ಬಸ್ಸುಗಳನ್ನು ಆರಂಭ ಮಾಡುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮಾಹಿತಿ ನೀಡಿದ್ದಾರೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಜೊತೆಗೆ...
Date : Wednesday, 27-05-2020
ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಕಳೆದೆರಡು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ದೇವಾಲಯಗಳನ್ನು ಮತ್ತೆ ಆರಂಭ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ಇದೇ ಜೂನ್ 1 ರಿಂದ ತೊಡಗಿದಂತೆ ಮತ್ತೆ ದೇವಾಲಯಗಳಲ್ಲಿ ಸಾರ್ವಜನಿಕರಿಗೆ ಪೂಜೆ ಪುನಸ್ಕಾರ ನಡೆಸಲು ಅನುಮತಿ ನೀಡಲಾಗುವುದಾಗಿಯೂ ಮಾಹಿತಿ ನೀಡಿದೆ. ಭಕ್ತರ...