News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಬರಗಾಲಕ್ಕೆ ಸಂಬಂಧಿಸಿದಂತೆ ಒಂದು ಜಿಲ್ಲೆಗೂ ಒಂದು ರೂಪಾಯಿ ಹೋಗಿಲ್ಲ- ಕೆ.ಎಸ್.ಈಶ್ವರಪ್ಪ ಆರೋಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಾನು ಅನೇಕ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಒಂದು ಜಿಲ್ಲೆಗೂ ಒಂದು ರೂಪಾಯಿ ಹೋಗಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ...

Read More

ಕಿಯೋನಿಕ್ಸ್‌ ಮುಖ್ಯಸ್ಥರಿಂದ ಲಂಚಕ್ಕೆ ಬೇಡಿಕೆ: ಕಿಯೋನಿಕ್ಸ್‌ ಗುತ್ತಿಗೆದಾರರ ಸಂಘದ ಆರೋಪ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿಕೊಂಡಿದೆ. ಕರ್ನಾಟಕ ವಿದ್ಯನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್‌) ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಅವರು ಬಾಕಿ ಬಿಲ್‌ ಪಾವತಿಯನ್ನು ತಡೆಹಿಡಿದು ವೆಂಡರ್‌ಗಳಿಗೆ  ಕಿರುಕುಳವನ್ನು ನೀಡುತ್ತಿದ್ದಾರೆ, ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಬಗ್ಗೆ...

Read More

ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಹೆಣ್ಣು ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸ-ಭಾರತಿ ಶೆಟ್ಟಿ

ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ಇಂದು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ...

Read More

ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎಂ.ಜಿ.ಮಹೇಶ್ ಆಗ್ರಹ

ಬೆಂಗಳೂರು: ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆಯವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

Read More

ಯಾವುದೇ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ: ಬಿಜೆಪಿ

ಬೆಂಗಳೂರು: ಕರ್ನಾಟಕದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಡಜನ್‍ಗಟ್ಟಲೆ ಜನರು ಕಣ್ಣಿಟ್ಟು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರು ಸಿಎಂ ಆಗಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂಬ ಅರ್ಥದಲ್ಲಿ ಪ್ರಧಾನಿಯವರು ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‍ಸಿ...

Read More

ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ನಳಿನ್‍ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು, ತುಳು...

Read More

ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಮುಂಬರುವ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ಈ ಚುನಾವಣೆಗೆ ಸಂಬಂಧಿಸಿ ಮತದಾರರ ನೋಂದಣಿ ಅವಧಿಯನ್ನು ಸೆಪ್ಟೆಂಬರ್ 30ರಿಂದ ನವೆಂಬರ್ 6ರವರೆಗೆ ನಿಗದಿಪಡಿಸಲಾಗಿತ್ತು. ಅದನ್ನು ಮತ್ತೊಂದು ತಿಂಗಳು ಅಂದರೆ ಡಿಸೆಂಬರ್ 6ರವರೆಗೆ...

Read More

ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ (ದಕ್ಷಿಣ) ಪ್ರಾಂತದ ನೂತನ ಕಾರ್ಯಕಾರಿಣಿ ಅಸ್ತಿತ್ವಕ್ಕೆ

ಬೆಂಗಳೂರು : ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ (ದಕ್ಷಿಣ) ಪ್ರಾಂತದ ನೂತನ ಕಾರ್ಯಕಾರಿಣಿಯನ್ನು ನವೆಂಬರ್ 1 ರಂದು ಬೆಂಗಳೂರಿನಲ್ಲಿ ನಡೆದ ಅಭ್ಯಾಸವರ್ಗದಲ್ಲಿ ಘೋಷಿಸಲಾಯಿತು. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಸತೀಶ್ ವಾಸು ಕೈಲಾಸ್ ಅವರು ಅಧ್ಯಕ್ಷರಾಗಿ ನಿಯುಕ್ತಿಗೊಂಡರು. ಉಪಾಧ್ಯಕ್ಷರಾಗಿ ಪ್ರೊ. ರಾಮಚಂದ್ರಗೌಡ...

Read More

ಗುತ್ತಿಗೆದಾರರ ಬಳಿ ದೊರೆತ 102 ಕೋಟಿ ರೂ ಹಣ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಬಳಿ ಈಚೆಗೆ ಸಿಕ್ಕಿದ 102 ಕೋಟಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...

Read More

ಪರಭಾಷೆ ಮಾತನಾಡುವವರಿಗೆ ಕನ್ನಡ ಕಲಿಸಲು ಕರೆ

ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ಕನ್ನಡ ರಾಜ್ಯೋತ್ಸವ”ದ ಪ್ರಯುಕ್ತ ಧ್ವಜಾರೋಹಣ...

Read More

Recent News

Back To Top