News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದ ಕಾರ್ಖಾನೆಗಳಲ್ಲಿ ಕೆಲಸದ ಅವಧಿ 8 ರಿಂದ 10 ಗಂಟೆ ವಿಸ್ತರಣೆಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಲಾಕ್ಡೌನ್­ನಿಂದಾಗಿ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ. ಈ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಕಾರ್ಖಾನೆಗಳ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗಳ ಅವಧಿಗೆ ಹೆಚ್ಚಿಸಲು ಅನುಮತಿಯನ್ನು ನೀಡಿದೆ. ಮುಂದಿನ ಮೂರು ತಿಂಗಳ ಅವಧಿಗೆ ಸಂಬಂಧಿಸಿದಂತೆ ಎಂಟು...

Read More

ಇಂದಿನಿಂದಲೇ ಬಿಎಂಟಿಸಿಯಲ್ಲಿ ಟಿಕೆಟ್ ವ್ಯವಸ್ಥೆ ಆರಂಭ

ಬೆಂಗಳೂರು: ಕೊರೋನಾ ಲಾಕ್ಡೌನ್­ನಿಂದಾಗಿ ಸ್ಥಗಿತವಾಗಿದ್ದ ಬಿಎಂಟಿಸಿ ಬಸ್ಸು ಸಂಚಾರವನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಬಸ್ಸುಗಳ ಸಂಚಾರ ಪುನರಾರಂಭವಾದಂದಿನಿಂದ ಟಿಕೆಟ್ ನೀಡುವ ವ್ಯವಸ್ಥೆಯನ್ನು ರದ್ದು ಮಾಡಿದ್ದ ಸಂಸ್ಥೆ, ಕೇವಲ ದಿನದ, ವಾರದ ಹಾಗೂ ತಿಂಗಳಿನ ಪಾಸು ಹೊಂದಿದ್ದವರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಇದು...

Read More

ಸಹಕಾರ ಇಲಾಖೆಗೆ ನಿಯೋಜನೆಗೊಂಡು, ಬೇರೆ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತೆ ಮಾತೃ ಸಂಸ್ಥೆಗೆ

ಬೆಂಗಳೂರು: ಇತರ ಇಲಾಖೆಗೆ ಡೆಪ್ಯೂಟಿಗಳಾಗಿ ಹೋಗಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಇಲಾಖೆಯ ಅಧಿಕಾರಿಗಳನ್ನು ಮತ್ತೆ ಮಾತೃ ಸಂಸ್ಥೆಗಳಿಗೆ ಕರೆತರುವ ಕೆಲಸಕ್ಕೆ ಇದೀಗ ರಾಜ್ಯ ಸರ್ಕಾರ ಮುಂದಾಗಿದೆ. ಸಹಕಾರ ಇಲಾಖೆ ಮತ್ತು ಲೆಕ್ಕ ಪರಿಶೋಧನೆಗಾಗಿ ನೇಮಕಗೊಂಡಿದ್ದ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದೊತ್ತಡ...

Read More

ರಾಜ್ಯದಲ್ಲಿ ಒಂದೇ ದಿನದಲ್ಲಿ 11,449 ಕೊರೋನಾ ಟೆಸ್ಟ್­ಗಳನ್ನು ನಡೆಸಲಾಗಿದೆ : ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಹೋರಾಟದಲ್ಲಿ ಕರ್ನಾಟಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಕೇವಲ ಒಂದೇ ದಿನದಲ್ಲಿ 11,449 ಕೋವಿಡ್-19 ಟೆಸ್ಟ್­ಗಳನ್ನು ನಡೆಸಿದೆ. ಎಪ್ರಿಲ್ 22 ರಂದು 3,279 ರಷ್ಟು ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಸದ್ಯ ಇದು 250% ದಷ್ಟು ಹೆಚ್ಚಳವಾಗಿದೆ ಎಂದು ವರದಿಗಳು ತಿಳಿಸಿವೆ....

Read More

ಕೊರೋನಾ ಕ್ವಾರಂಟೈನ್ : ರಾಜ್ಯ ಸರ್ಕಾರದಿಂದ ಹೊಸ ಕ್ರಮ

ಬೆಂಗಳೂರು: ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಾದ ನಂತರ ಕೊರೋನಾ ಸೋಂಕಿನ ಸಂಕಷ್ಟ ದಿನೇ ದಿನೆ ಏರಿಕೆಯಾಗುತ್ತಲೇ ಇದೆ. ಶಂಕಿತ, ಸೋಂಕಿತರ ಕ್ವಾರಂಟೈನ್ ಸಹ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಇದೀಗ ಹೊಸ ಮಾರ್ಗಸೂಚಿಯೊಂದನ್ನು...

Read More

ಎಸ್ಎಸ್ಎಲ್‌ಸಿ ಪರೀಕ್ಷೆ : ಕಂಟೈನ್ಮೆಂಟ್ ಝೋನ್ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮ

ಬೆಂಗಳೂರು: ಕೊರೋನಾ ವೈರಸ್ ಲಾಕ್ಡೌನ್­ನಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಇಂಗ್ಲಿಷ್ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡು ದಿನಗಳ ಹಿಂದಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರಕಟಿಸಿದ್ದರು. ಬಾಕಿ ಉಳಿದಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಜೂನ್ 18 ಕ್ಕೆ ಮತ್ತು ಎಸ್ಎಸ್ಎಲ್‌ಸಿ...

Read More

ಭಾನುವಾರದ ಲಾಕ್ಡೌನ್ : ಅಗತ್ಯ ಸೂಚನೆ ನೀಡಿದ ಪೊಲೀಸ್ ಇಲಾಖೆ

ಬೆಂಗಳೂರು: ದೇಶದಲ್ಲಿ ಕೊರೋನಾ ನಾಲ್ಕನೇ ಹಂತದ ಲಾಕ್ಡೌನ್ ನಿಯಮ ಜಾರಿಯಲ್ಲಿದೆ. ರಾಜ್ಯದಲ್ಲಿಯೂ ಈ ಸಂದರ್ಭದಲ್ಲಿ ಹೊಸ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಸೋಮವಾರದಿಂದ ಶನಿವಾರದವರೆಗೆ ಮಾತ್ರವೇ ಜನರಿಗೆ ನಿಯಂತ್ರಣ ನಿಯಮಗಳನ್ನು ಅನುಸರಿಸುವ ಮೂಲಕ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಭಾನುವಾರ ಕಠಿಣ ಲಾಕ್ಡೌನ್ ಕ್ರಮ ಜಾರಿಯಲ್ಲಿರಲಿದೆ....

Read More

ಮೇ 31 ರ ವರೆಗೆ ಬೇರೆ ರಾಜ್ಯಕ್ಕೆ ತೆರಳುವ ವಲಸಿಗ ಪ್ರಯಾಣಿಕರ ವೆಚ್ಚ ಭರಿಸಲಿದೆ ಬಿಎಸ್‌ವೈ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ನಿಂದಾಗಿ ಸಿಲುಕಿ ಹಾಕಿಕೊಂಡಿರುವ ವಲಸಿಗ ಕಾರ್ಮಿಕರಿಗೆ ಮೇ 31 ರ ವರೆಗೆ ಶ್ರಮಿಕ್ ರೈಲುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು...

Read More

ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಓಡಾಡುವ ಜನರಿಗೆ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಕೊರೋನಾವೈರಸ್ ದಿನದಿಂದ ದಿನಕ್ಕೆ ತನ್ನ ಸಂತತಿಯನ್ನು ಬೆಳೆಸುತ್ತಲೇ ಇದ್ದು, ಇದು ರಾಜ್ಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ನಾಲ್ಕನೇ ಹಂತದ ಲಾಕ್ಡೌನ್ ನಿಯಮಗಳಲ್ಲಿಯೂ ಬಹಳಷ್ಟು ಸಡಿಲಿಕೆ ಮಾಡಲಾಗಿದ್ದು, ಜನ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಇದರಿಂದಾಗಿ ಕೊರೋನಾ ಮತ್ತಷ್ಟು ರಣಕೇಕೆ...

Read More

ಕೊರೋನಾ ನಿಯಂತ್ರಣ : ಬಿಎಂಟಿಸಿ ಯಿಂದ ಡಿಜಿಟಲ್ ಟಿಕೆಟಿಂಗ್ ವ್ಯವಸ್ಥೆ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಿಸದಂತೆ ತಡೆಯುವ ಉದ್ದೇಶದಿಂದ ರಾಜ್ಯದ ಬಿಎಂಟಿಸಿ ಸಾರಿಗೆ ಸಂಸ್ಥೆ ನಗದು ವ್ಯವಹಾರವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದಕ್ಕೆ ಬದಲಾಗಿ ಕ್ಯೂಆರ್ ಕೋಡ್ ಡಿಜಿಟಲ್ ಟಿಕೆಟಿಂಗ್ ವ್ಯವಸ್ಥೆಯನ್ನು ಅನುಸರಿಸಲು ಮುಂದಾಗಿದೆ. ಕೊರೋನಾ ಲಾಕ್ಡೌನ್ ನಿಂದಾಗಿ ನಿಲ್ಲಿಸಲಾಗಿದ್ದ ಬಿಎಂಟಿಸಿ ಬಸ್...

Read More

Recent News

Back To Top