Date : Wednesday, 20-05-2020
ಬೆಂಗಳೂರು: ಕೊರೋನಾ ಸೋಂಕು ತಗುಲದಂತೆ ಅನುಸರಿಸಲಾದ ಲಾಕ್ಡೌನ್ ಸಂದರ್ಭದಲ್ಲಿ ಪ್ರಯಾಣಿಕರು ಹಾಗೂ ಸರಕು ಸಾಗಾಣಿಕಾ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೋಂದಾಯಿತ ಸರಕು ಸಾಗಾಟ ವಾಹನಗಳು ಮತ್ತು ಪ್ರಯಾಣಿಕರಿಗೆ ಮಾರ್ಚ್ 24 ರಿಂದ ಮೇ 23...
Date : Wednesday, 20-05-2020
ನವದೆಹಲಿ: ಭಾರತ ಸರ್ಕಾರದ ಸ್ವಚ್ಛ ಸರ್ವೇಕ್ಷಣದ ಭಾಗವಾಗಿ ನಡೆದ ಘನತ್ಯಾಜ್ಯ ಮುಕ್ತ ಪ್ರದೇಶಗಳ ಪಟ್ಟಿಯಲ್ಲಿ ಕರ್ನಾಟಕದ ಅರಮನೆ ನಗರಿ ಮೈಸೂರು ಎರಡನೇ ಬಾರಿ ಸ್ಥಾನ ಪಡೆದಿದೆ. ಸ್ವಚ್ಛ ನಗರಗಳ 5 ಸ್ಟಾರ್ ರೇಟಿಂಗ್ ಪಟ್ಟಿಯನ್ನು ನಿನ್ನೆಯಷ್ಟೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ....
Date : Tuesday, 19-05-2020
ಬೆಂಗಳೂರು: ಮಾರಕ ಕೊರೋನಾದ ವಿರುದ್ಧ ಜೀವ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳದ ಗಿಫ್ಟ್ ನೀಡಿದೆ. ಆ ಮೂಲಕ ಅವರ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಅರ್ಪಿಸಲು ಮುಂದಾಗಿದೆ. ರಾಜ್ಯದ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ...
Date : Tuesday, 19-05-2020
ದಾವಣಗೆರೆ: ರಂಜಾನ್ ಪ್ರಯುಕ್ತ ನಗರದ ಅಕ್ಕಮಹಾದೇವಿ ರಸ್ತೆಯ ಪ್ರತಿಷ್ಠಿತ ಹಿಂದೂ ಅಂಗಡಿಯೊಂದಕ್ಕೆ ಬಟ್ಟೆ ಕೊಳ್ಳಲು ಹೋಗಿದ್ದ ಮುಸ್ಲಿಂ ಮಹಿಳೆಯರಿಗೆ, ಮುಸ್ಲಿಂ ಯವಕರ ಗುಂಪೊಂದು ಬೆದರಿಕೆ ಹಾಕಿದೆ. ಮಹಿಹೆಯರಿಬ್ಬರನ್ನು ರಸ್ತೆಯಲ್ಲಿಯೇ ತಡೆದು, ಸುತ್ತುವರಿದು ಅವರಿಬ್ಬರನ್ನು ಹಿಂದೂ ಅಂಗಡಿಯಲ್ಲಿ ಬಟ್ಟೆ ಖರೀದಿಸಲು ಮುಂದಾಗಿದ್ದಕ್ಕೆ ತರಾಟೆಗೆ...
Date : Tuesday, 19-05-2020
ಬೆಂಗಳೂರು: ಕೊರೋನಾ ಸೋಂಕಿನಿಂದ ಜಾರಿಗೊಳಿಸಲಾದ ಲಾಕ್ಡೌನ್ ಕ್ರಮದ ನಾಲ್ಕನೇ ಹಂತ ಇದೀಗ ಆರಂಭವಾಗಿದ್ದು, ರಾಜ್ಯದಲ್ಲಿಯೂ ನಿಯಂತ್ರಣ ನಿಯಮಗಳನ್ನು ಅನುಸರಿಸಿಕೊಂಡು ಹಲವು ಕ್ಷೇತ್ರಗಳನ್ನು ಇಂದಿನಿಂದಲೇ ಆರಂಭಿಸುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಅದರಂತೆ ಸಾರ್ವಜನಿಕ ಸಾರಿಗೆಯೂ ಆರಂಭಗೊಳ್ಳಲಿದ್ದು, ರಾಜ್ಯದಲ್ಲಿ 1,500 ಸರ್ಕಾರಿ ಬಸ್ಸುಗಳ...
Date : Monday, 18-05-2020
ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯದ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಸಲು ನಿರ್ಧರಿಸಿದ ದಿನಾಂಕಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ. ಈ ವರ್ಷದ ಜೂನ್ 25 ರಿಂದ ತೊಡಗಿದಂತೆ ಜುಲೈ 5 ರ ವರೆಗೆ...
Date : Monday, 18-05-2020
ಬೆಂಗಳೂರು: ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಕುರಿತಂತೆ ಮಹತ್ವದ ಸಭೆ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ಹೊಸ ಮಾರ್ಗಸೂಚಿ ಹೊರಡಿಸಿದೆ. ನಾಳೆಯಿಂದ ತೊಡಗಿದಂತೆ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಸುಗಳ ಸಂಚಾರ ಆರಂಭಿಸುವುದಾಗಿಯೂ ತಿಳಿಸಿದ್ದಾರೆ. ರೆಡ್ ಝೋನ್, ಕಂಟೈನ್ಮೆಂಟ್ ಝೋನ್...
Date : Monday, 18-05-2020
ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಜನರನ್ನು ಕಾಪಾಡಲು ಅನೇಕ ದಾನಿಗಳು ತಮ್ಮ ಕೊಡುಗೆಗಳನ್ನು ನೀಡಿದ್ದಾರೆ. ಆ ಮೂಲಕ ದೇಶವನ್ನು ಕೊರೋನಾ ಸಂಕಷ್ಟದಿಂದ ಪಾರು ಮಾಡುವ ನಿಟ್ಟಿನಲ್ಲಿ ಸರ್ಕಾರಗಳ ಜೊತೆಗೆ ಕೈ ಜೋಡಿಸುತ್ತಿದೆ. ಇದೀಗ ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿಯೂ 53 ಸಾವಿರ ಪೊಟ್ಟಣಗಳಷ್ಟು...
Date : Monday, 18-05-2020
ಬೆಂಗಳೂರು : ಸಮರ್ಥ ಭಾರತ ಸಂಸ್ಥೆ ಆಯೋಜಿಸಿದ್ದ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ‘ಆತ್ಮನಿರ್ಭರ ಭಾರತ’ ವಿಷಯವಾಗಿ ಫೇಸ್ಬುಕ್ ಲೈವ್ ಮೂಲಕ ಮಾತನಾಡಿದರು. “ಪ್ರಧಾನಮಂತ್ರಿಗಳು ಇತ್ತೀಚಿಗೆ ದೇಶದ ಜನರೊಂದಿಗೆ ಮಾತನಾಡುತ್ತಾ, ಉಲ್ಲೇಖಿಸಿರುವ ‘ಆತ್ಮನಿರ್ಭರತೆ’,...
Date : Monday, 18-05-2020
ಬೆಂಗಳೂರು: ಕೊರೋನಾಗೆ ಸಂಬಂಧಿಸಿದಂತೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ 4.O ಹಂತದ ಲಾಕ್ಡೌನ್ ನಿಯಮವನ್ನು ಜಾರಿಗೊಳಿಸಿದೆ. ದೇಶದ ಆರ್ಥಿಕತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತು ಕೊರೋನಾ ನಿಯಂತ್ರಣ ಕ್ರಮಗಳಿಗೂ ಆದ್ಯತೆ ನೀಡುವ ಮೂಲಕ ಇಂದಿನಿಂದಲೇ ಆರಂಭವಾಗುವಂತೆ ಮೇ 31 ರ ವರೆಗೆ ಹೊಸ ಮಾರ್ಗಸೂಚಿಯನ್ನು...