Date : Tuesday, 19-05-2020
ಬೆಂಗಳೂರು: ಕೊರೋನಾ ಸೋಂಕಿನಿಂದ ಜಾರಿಗೊಳಿಸಲಾದ ಲಾಕ್ಡೌನ್ ಕ್ರಮದ ನಾಲ್ಕನೇ ಹಂತ ಇದೀಗ ಆರಂಭವಾಗಿದ್ದು, ರಾಜ್ಯದಲ್ಲಿಯೂ ನಿಯಂತ್ರಣ ನಿಯಮಗಳನ್ನು ಅನುಸರಿಸಿಕೊಂಡು ಹಲವು ಕ್ಷೇತ್ರಗಳನ್ನು ಇಂದಿನಿಂದಲೇ ಆರಂಭಿಸುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಅದರಂತೆ ಸಾರ್ವಜನಿಕ ಸಾರಿಗೆಯೂ ಆರಂಭಗೊಳ್ಳಲಿದ್ದು, ರಾಜ್ಯದಲ್ಲಿ 1,500 ಸರ್ಕಾರಿ ಬಸ್ಸುಗಳ...
Date : Monday, 18-05-2020
ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಸಲು ನಿರ್ಧರಿಸಿದ ದಿನಾಂಕಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ. ಈ ವರ್ಷದ ಜೂನ್ 25 ರಿಂದ ತೊಡಗಿದಂತೆ ಜುಲೈ 5 ರ ವರೆಗೆ...
Date : Monday, 18-05-2020
ಬೆಂಗಳೂರು: ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಕುರಿತಂತೆ ಮಹತ್ವದ ಸಭೆ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ಹೊಸ ಮಾರ್ಗಸೂಚಿ ಹೊರಡಿಸಿದೆ. ನಾಳೆಯಿಂದ ತೊಡಗಿದಂತೆ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಸುಗಳ ಸಂಚಾರ ಆರಂಭಿಸುವುದಾಗಿಯೂ ತಿಳಿಸಿದ್ದಾರೆ. ರೆಡ್ ಝೋನ್, ಕಂಟೈನ್ಮೆಂಟ್ ಝೋನ್...
Date : Monday, 18-05-2020
ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಜನರನ್ನು ಕಾಪಾಡಲು ಅನೇಕ ದಾನಿಗಳು ತಮ್ಮ ಕೊಡುಗೆಗಳನ್ನು ನೀಡಿದ್ದಾರೆ. ಆ ಮೂಲಕ ದೇಶವನ್ನು ಕೊರೋನಾ ಸಂಕಷ್ಟದಿಂದ ಪಾರು ಮಾಡುವ ನಿಟ್ಟಿನಲ್ಲಿ ಸರ್ಕಾರಗಳ ಜೊತೆಗೆ ಕೈ ಜೋಡಿಸುತ್ತಿದೆ. ಇದೀಗ ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿಯೂ 53 ಸಾವಿರ ಪೊಟ್ಟಣಗಳಷ್ಟು...
Date : Monday, 18-05-2020
ಬೆಂಗಳೂರು : ಸಮರ್ಥ ಭಾರತ ಸಂಸ್ಥೆ ಆಯೋಜಿಸಿದ್ದ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ‘ಆತ್ಮನಿರ್ಭರ ಭಾರತ’ ವಿಷಯವಾಗಿ ಫೇಸ್ಬುಕ್ ಲೈವ್ ಮೂಲಕ ಮಾತನಾಡಿದರು. “ಪ್ರಧಾನಮಂತ್ರಿಗಳು ಇತ್ತೀಚಿಗೆ ದೇಶದ ಜನರೊಂದಿಗೆ ಮಾತನಾಡುತ್ತಾ, ಉಲ್ಲೇಖಿಸಿರುವ ‘ಆತ್ಮನಿರ್ಭರತೆ’,...
Date : Monday, 18-05-2020
ಬೆಂಗಳೂರು: ಕೊರೋನಾಗೆ ಸಂಬಂಧಿಸಿದಂತೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ 4.O ಹಂತದ ಲಾಕ್ಡೌನ್ ನಿಯಮವನ್ನು ಜಾರಿಗೊಳಿಸಿದೆ. ದೇಶದ ಆರ್ಥಿಕತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತು ಕೊರೋನಾ ನಿಯಂತ್ರಣ ಕ್ರಮಗಳಿಗೂ ಆದ್ಯತೆ ನೀಡುವ ಮೂಲಕ ಇಂದಿನಿಂದಲೇ ಆರಂಭವಾಗುವಂತೆ ಮೇ 31 ರ ವರೆಗೆ ಹೊಸ ಮಾರ್ಗಸೂಚಿಯನ್ನು...
Date : Saturday, 16-05-2020
ಬೆಂಗಳೂರು: ಪ್ರಧಾನಿ ಮೋದಿ ಅವರ ಕೊರೋನಾ ಪ್ಯಾಕೇಜ್ನ ಮೂರನೇ ಹಂತದ ವಿವರಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ನೀಡಿದ್ದು, ಈ ಹಂತದಲ್ಲಿ ದೇಶದ ಬೆನ್ನೆಲುಬಾಗಿರುವ ಕೃಷಿಕರಿಗೆ ಬಂಪರ್ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿಕ ಸ್ನೇಹಿ ಯೋಜನೆಗಳಿಂದ ರಾಜ್ಯದ ಮುಖ್ಯಮಂತ್ರಿ ಬಿ...
Date : Saturday, 16-05-2020
ಬೆಂಗಳೂರು: ಕೊರೋನಾ ವೈರಸ್‌ನಿಂದಾಗಿ ಹೊರಡಿಸಲಾಗಿದ್ದ ಲಾಕ್ಡೌನ್ ಕ್ರಮಕ್ಕೆ ಪೂರಕವಾಗಿ ಸಮಯ ಸಂದರ್ಭಕ್ಕನುಸಾರವಾಗಿ ನಿಯಂತ್ರಣ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಅದರನ್ವಯ ಮದುವೆ ಸಮಾರಂಭಗಳಿಗೆ ಸಂಬಂಧಿಸಿದಂತೆಯೂ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳ ಪ್ರಕಾರ, ವಿವಾಹ ಸಮಾರಂಭ...
Date : Friday, 15-05-2020
ಬೆಂಗಳೂರು : ಮುಖ್ಯಮಂತ್ರಿಯಾಗಿ ನಾನು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವನು. ಅಂತಹದ್ದರಲ್ಲಿ ರೈತರ ಹಿತಕ್ಕೆ ಧಕ್ಕೆಯಾಗುವಂತಿದ್ದರೆ ತಾನು ಮುಖ್ಯಮಂತ್ರಿಯಾಗಿ ಒಂದು ಕ್ಷಣವೂ ಮುಂದುವರಿಯಲು ಇಚ್ಛೆ ಪಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಗೃಹ ಕಛೇರಿ ಕೃಷ್ಣಾದಲ್ಲಿ ಎಪಿಎಂಸಿ...
Date : Friday, 15-05-2020
ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಆರಂಭಿಸಿರುವ ‘ಮಾಸ್ಕ್ ಆಫ್ ಬೆಂಗಳೂರು’ ಅಭಿಯಾನಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಅದನ್ನು ಯಶಸ್ವಿಗೊಳಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕೊರೋನಾ ವಿರುದ್ಧ ಪೊಲೀಸರು ತೆಗೆದುಕೊಂಡಿರುವ ಈ ಕ್ರಮ...