Date : Friday, 15-05-2020
ಬೆಂಗಳೂರು : ಮುಖ್ಯಮಂತ್ರಿಯಾಗಿ ನಾನು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವನು. ಅಂತಹದ್ದರಲ್ಲಿ ರೈತರ ಹಿತಕ್ಕೆ ಧಕ್ಕೆಯಾಗುವಂತಿದ್ದರೆ ತಾನು ಮುಖ್ಯಮಂತ್ರಿಯಾಗಿ ಒಂದು ಕ್ಷಣವೂ ಮುಂದುವರಿಯಲು ಇಚ್ಛೆ ಪಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಗೃಹ ಕಛೇರಿ ಕೃಷ್ಣಾದಲ್ಲಿ ಎಪಿಎಂಸಿ...
Date : Friday, 15-05-2020
ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಆರಂಭಿಸಿರುವ ‘ಮಾಸ್ಕ್ ಆಫ್ ಬೆಂಗಳೂರು’ ಅಭಿಯಾನಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಅದನ್ನು ಯಶಸ್ವಿಗೊಳಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕೊರೋನಾ ವಿರುದ್ಧ ಪೊಲೀಸರು ತೆಗೆದುಕೊಂಡಿರುವ ಈ ಕ್ರಮ...
Date : Friday, 15-05-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಕೃಷಿ ವಲಯಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಘೋಷಿಸಿರುವ ಎರಡು ಪ್ಯಾಕೇಜ್ ನಲ್ಲಿಯೂ ಮನ್ನಣೆ ನೀಡಿದ್ದಾರೆ. ಇದೀಗ ಮೆಕ್ಕೆಜೋಳ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಸಿಎಂ ಮೂರನೇ ಪ್ಯಾಕೇಜ್ ಘೋಷಣೆ ಮಾಡಿದ್ದು, ಅದರಲ್ಲಿ ಮೆಕ್ಕೆಜೋಳ ಬೆಳೆಗಾರರಿಗೆ ತಲಾ...
Date : Friday, 15-05-2020
ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಘೋಷಿಸಿದ ಆತ್ಮ ನಿರ್ಭರ ಭಾರತ, ಆರ್ಥಿಕ ಪುನಶ್ಚೇತನದ ಯೋಜನೆ ಮೋದಿ ಅವರ ಅಶಕ್ತರ ಮೇಲಿನ ಕಾಳಜಿ, ದೇಶದ ಎಲ್ಲಾ ವರ್ಗದ ಜನರ ಅಭಿವೃದ್ಧಿಯ ಮೂಲಕ ದೇಶದ ಅಭಿವೃದ್ಧಿಯ ಸದಾಶಯವನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ...
Date : Friday, 15-05-2020
ನವದೆಹಲಿ: ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ವನೋರಾ ರೋಬೋಟ್ ಎಂಬ ನವೀನ ಕೋವಿಡ್-19 ಸೋಂಕುನಿವಾರಕ ರೋಬೋಟ್ ಅನ್ನು ಉದ್ಘಾಟಿಸಲಾಯಿತು.ಈ ಕೊರೋನಾ ಸೋಂಕುನಿವಾರಕ ರೋಬೋಟ್ ವನೊರಾ ರೋಬೋಟ್ ಅನ್ನು ತೇಜಸ್ವಿನಿ ಆಸ್ಪತ್ರೆಯಲ್ಲಿ ತೇಜಸ್ವಿನಿ ಆಸ್ಪತ್ರೆಯ ಅಧ್ಯಕ್ಷರು ಮತ್ತು ನಿಟ್ಟೆ ವಿಶ್ವವಿದ್ಯಾಲಯದ ಪ್ರೊ-ಚಾನ್ಸೆಲರ್ ಡಾ.ಎಂ.ಶಾಂತಾರಾಮ್...
Date : Friday, 15-05-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಹಣ್ಣು, ತರಕಾರಿ ಬೆಳೆಗಾರರು ಹಾಗೂ ವಿದ್ಯುತ್ ಚಾಲಿತ ಮಗ್ಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜನರನ್ನು ಪಾರು ಮಾಡಲು ರಾಜ್ಯ ಸರ್ಕಾರ ಇದೀಗ 162 ಕೋಟಿ ರೂ. ಗಳನ್ನು ಒದಗಿಸುವ ಭರವಸೆ ನೀಡಿದೆ. ಕಳೆದ ವಾರವಷ್ಟೇ ಶ್ರಮಿಕ ವರ್ಗದ ಜನರನ್ನು...
Date : Thursday, 14-05-2020
ಬೆಳಗಾವಿ : ಕೋವಿಡ್ – 19 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗೆ ನೆರವಾಗುವ ದೃಷ್ಟಿಯಿಂದ ತಯಾರಿಸಲಾದ ಸಿಸಿ ಕ್ಯಾಮಾರಾ ಮತ್ತು ಮೊಬೈಲ್ ಆಧಾರಿತ ರೋಬೊಟ್ ಅನ್ನು ಜಿಲ್ಲಾಡಳಿತಕ್ಕೆ ಮಂಗಳವಾರ ಕೇಂದ್ರ ಸಚಿವ ಸುರೇಶ್ ಅಂಗಡಿ ನೇತೃತ್ವದಲ್ಲಿ ರಾಷ್ಟ್ರೀಯ...
Date : Wednesday, 13-05-2020
ಬೆಂಗಳೂರು: ಈ ವರ್ಷದ ಸಿಇಟಿ ಪರೀಕ್ಷೆಗಳು ಮುಂದಿನ ಜುಲೈ ತಿಂಗಳ 30, 31 ರಂದು ನಡೆಯಲಿರುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ. ಸಿಇಟಿ ಪರೀಕ್ಷೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಇದೇ ಮುಂದಿನ ಜುಲೈ ತಿಂಗಳಲ್ಲಿ ಪರೀಕ್ಷೆ...
Date : Wednesday, 13-05-2020
ಬೆಂಗಳೂರು: ಕೊರೋನಾ ಸಂಕಷ್ಟದಿಂದ ರಾಜ್ಯವನ್ನು ಕಾಪಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ KSRTC ಯ ನಾಲ್ಕೂ ಘಟಕಗಳ ಅಧಿಕಾರಿಗಳು ಮತ್ತು ನೌಕರರ ಒಂದು ದಿನದ ಸಂಬಳವನ್ನು ನೀಡಿದ್ದಾರೆ. ಒಟ್ಟು 9.85 ಕೋಟಿ ರೂ. ಗಳನ್ನು ಕೋವಿಡ್ ಪರಿಹಾರ ನಿಧಿಗೆ ಚೆಕ್ ಮೂಲಕ ಮುಖ್ಯಮಂತ್ರಿ...
Date : Wednesday, 13-05-2020
ಬೆಂಗಳೂರು: ಕೊರೋನಾವೈರಸ್ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಜೊತೆಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ಯುಎಇ ಸೇರಿದಂತೆ ಇತರ ಅರಬ್ ರಾಷ್ಟ್ರಗಳ ಮೇಲೆಯೂ ಕೊರೋನಾ ತನ್ನ ಹಿಡಿತ...