News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕರ್ನಾಟಕದಿಂದ ವಲಸೆ ಕಾರ್ಮಿಕರಿಗೆ ತೆರಳಲು ಇಂದಿನಿಂದ ರೈಲು ಸೇವೆ ಅರಂಭ

ಬೆಂಗಳೂರು: ಬೇರೆ ರಾಜ್ಯಗಳ ವಲಸಿಗ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ತಲುಪಿಸುವ ಸಲುವಾಗಿ ರಾಜ್ಯ ಸರ್ಕಾರ ರೈಲುಗಳ ವ್ಯವಸ್ಥೆ ಮಾಡಿದ್ದು, ಇಂದಿನಿಂದ ತೊಡಗಿದಂತೆ ಮೂರು ರೈಲುಗಳು ಕಾರ್ಯ ನಿರ್ವಹಿಸಲಿದೆ. ಈ ಹಿಂದೆಯೇ ಬೇರೆ ರಾಜ್ಯಗಳ ವಲಸೆ ಕಾರ್ಮಿಕರನ್ನು ಆಯಾಯ ರಾಜ್ಯಗಳಿಗೆ ತಲುಪಿಸುವ ಕುರಿತಂತೆ...

Read More

ಆರ್ಥಿಕ ಸಮಸ್ಯೆ ನಿರ್ವಹಣೆ ಕುರಿತಂತೆ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್‌ವೈ ಸಭೆ

ಬೆಂಗಳೂರು: ದೇಶವೇ ಕೊರೋನಾವೈರಸ್ ಕಾರಣದಿಂದಾಗಿ ಲಾಕ್ಡೌನ್ ಆಗಿದೆ. ಇದರಿಂದಾಗಿ ಆರ್ಥಿಕತೆಯ ಮೇಲೆಯೂ ದುಷ್ಪರಿಣಾಮ ಬೀರಿದೆ. ಇನ್ನು ಲಾಕ್ಡೌನ್­ನಿಂದಾಗಿ ರಾಜ್ಯದಲ್ಲಿಯೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ಪರಿಸ್ಥಿತಿ ನಿರ್ವಹಣೆಗಾಗಿ ನಿಯಮಗಳಲ್ಲಿ ಕೊಂಚ ಸಡಿಲಿಕೆ ತಂದು ಕೆಲವು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವಂತೆ ಸರ್ಕಾರ ಆದೇಶ ನೀಡಿದೆ....

Read More

ಬೆಂಗಳೂರಿನ ಭಾರತಮಾತಾ ಮಂದಿರವಾಯಿತು RSS ಸೇವಾ ಕಾರ್ಯಗಳಿಗೆ ಆಧಾರ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಿಸುವ ಹಿನ್ನೆಲೆಯಲ್ಲಿ ದೇಶ ಲಾಕ್ಡೌನ್ ಆಗಿದೆ. ಇದರಿಂದಾಗಿ ಅದೆಷ್ಟೋ ಬಡ ವರ್ಗದ ಜನರು ಸರಿಯಾದ ಕೆಲಸವಿಲ್ಲದೆ, ಕೈಯಲ್ಲಿ ಹಣವಿಲ್ಲದೆ ಆಹಾರ ಕೊಂಡುಕೊಳ್ಳುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಅಶಕ್ತರ ಪಾಲಿಗೆ ಆಶಾಕಿರಣ ಎಂಬಂತೆ RSS ಕೆಲಸ ಮಾಡುತ್ತಲೇ...

Read More

ಅಂತರ್ಜಲ ಚೇತನ ಯೋಜನೆಗೆ ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ: ಅಂತರ್ಜಲ ಹೆಚ್ಚಿಸುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ. ಆ ಮೂಲಕ ನಮಗೆ ಬದುಕಲು ಬೇಕಾದ ಅಗತ್ಯತೆಗಳನ್ನು ಪೂರೈಸುವ ಭೂಮಿ ತಾಯಿಯ ಸೇವೆ ಮಾಡುವ ಮೂಲಕ ಸಾರ್ಥಕ ಜೀವನ ನಡೆಸುವತ್ತ ಹೆಜ್ಜೆ ಇಡೋಣ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಅವರು ಶಿವಮೊಗ್ಗದ ಸೂಗೂರಿನ...

Read More

ಸ್ವಾವಲಂಬನೆ ಅಧಾರಿತ ಸುಸ್ಥಿರ ಮಾದರಿಗಳತ್ತ ಜಗತ್ತು ಸಾಗಬೇಕಿದೆ : ದತ್ತಾತ್ರೇಯ ಹೊಸಬಾಳೆ

ಬೆಂಗಳೂರು : ಒಂದು ಶತಮಾನಕ್ಕೂ ಹೆಚ್ಚು ಸಮಯ ಅಧಿಕಾರದಲ್ಲಿರುವ ಬಂಡವಾಳಶಾಹಿ ವ್ಯವಸ್ಥೆಗಾಗಲಿ ಕಮ್ಯೂನಿಸಂ ವ್ಯವಸ್ಥೆಗಾಗಲಿ ಕೊರೋನಾ ಸಾಂಕ್ರಮಿಕದ ತಲ್ಲಣಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಸ್ವಾವಲಂಬನೆ ಹಾಗೂ ವಿಕೇಂದ್ರೀಕರಣ ಆಧಾರಿತ ಸ್ವದೇಶ ಆರ್ಥಿಕ ಮಾದರಿ ಬಗ್ಗೆ ಚಿಂತನೆ ನಡೆಯಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ...

Read More

ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈ ಫಂಡ್ ಹೆಚ್ಚಳಕ್ಕೆ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಸ್ಟೈ ಫಂಡ್ ಕುರಿತಂತೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂತಸದ ವಿಚಾರವನ್ನು ನೀಡಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿರುವ ಸ್ಟೈ ಫಂಡ್ ಹೆಚ್ಚಳದ ಕುರಿತ ಪ್ರಸ್ತಾವನೆಯನ್ನು ಸಲ್ಲಿಸುವಂತೆ...

Read More

ಲಾಕ್ಡೌನ್ ಸಂಕಷ್ಟ : ಆಯ್ದ ಕ್ಷೇತ್ರಗಳಿಗೆ 1610 ಕೋಟಿ ರೂ. ಪರಿಹಾರ ಘೋಷಿಸಿದ ಬಿಎಸ್‌ವೈ

ಬೆಂಗಳೂರು: ಕೊರೋನಾ ಲಾಕ್ಡೌನ್ ಸಂಕಷ್ಟದಿಂದ ಆಟೋ ಚಾಲಕರು, ಕ್ಷೌರಿಕರು, ಹೂ, ಹಣ್ಣು ಬೆಳೆಗಾರರು, ವ್ಯಾಪಾರಸ್ಥರು ಸೇರಿದಂತೆ ಇನ್ನೂ ಕೆಲವು ಅನೇಕ ಕ್ಷೇತ್ರದ ಜನರು ತೊಂದರೆಗೀಡಾಗಿದ್ದಾರೆ. ಈ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1610 ಕೋಟಿ ರೂ. ಗಳ ಪ್ಯಾಕೇಜ್...

Read More

ಮೇ 11 ರಿಂದ ಅಡಿಕೆ ವ್ಯಾಪಾರ ವಹಿವಾಟು ಆರಂಭ 

ಶಿವಮೊಗ್ಗ: ಲಾಕ್ಡೌನ್ ನಿಂದಾಗಿ ದೇಶದ ಆರ್ಥಿಕ ವಹಿವಾಟು ಸ್ಥಗಿತವಾಗಿದೆ. ರಾಜ್ಯದಲ್ಲಿಯೂ ಇದೇ ಸ್ಥೀತಿ ಇದ್ದು, ರಾಜ್ಯದ ಅಡಿಕೆ ಬೆಳೆಗಾರರೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಇದೀಗ ಸ್ಥಗಿತಗೊಂಡಿದ್ದ ಅಡಿಕೆ ವಹಿವಾಟನ್ನು ಮೇ 11 ರಿಂದ ಆರಂಭಿಸಲು ಉದ್ಯಮಿಗಳು, ಸಹಕಾರಿಗಳು ನಿರ್ಧರಿಸಿರುವುದಾಗಿ ಅಡಿಕೆ ಟಾಸ್ಕ್...

Read More

ಮತ್ತೆರಡು ದಿನ ಕಾರ್ಮಿಕರಿಗೆ ಉಚಿತ ಬಸ್ ಪ್ರಯಾಣ : ಸಿಎಂ ಬಿಎಸ್‌ವೈ

ಬೆಂಗಳೂರು: ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಮಾಡಲಾಗಿರುವ ಉಚಿತ ಬಸ್ ಪ್ರಯಾಣವನ್ನು ಮತ್ತೆರಡು ದಿನಗಳವರೆಗೆ ವಿಸ್ತರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಎಲ್ಲಾ ವಲಸೆ ಕಾರ್ಮಿಕರಿಗೂ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮೇ 5 ರಿಂದ ಮೇ 7 ರ ವರೆಗೆ ಉಚಿತ...

Read More

ರಾಜ್ಯದ ರೈತರಿಗೆ ಮಾಹಿತಿ ನೀಡಲು ಅಗ್ರಿ ವಾರ್ ರೂಂ ಆರಂಭ

ಶಿವಮೊಗ್ಗ: ಕೊರೋನಾ ಸಂಕಷ್ಟದಿಂದ ತೊಂದರೆಯನ್ನು ಅನುಭವಿಸುತ್ತಿರುವ ರೈತರಿಗೆ ಕೊರೋನಾ ಕುರಿತು ಅರಿವು ಮೂಡಿಸುವ ಮತ್ತು ಆರೋಗ್ಯ ಕಾಳಜಿ ಮೂಡಿಸುವ ಸಲುವಾಗಿ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವಿವಿಯ ವಿಜ್ಞಾನ ಕೇಂದ್ರದಲ್ಲಿ ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ. ಈ ಸಹಾಯವಾಣಿಗೆ ಕರೆ...

Read More

Recent News

Back To Top