News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಡಿಮೆ ಸಿಬ್ಬಂದಿಗಳೊಂದಿಗೆ ಕಾರ್ಯಾರಂಭ ಮಾಡಿದ BEL, HAL, BEML, GET

ಬೆಂಗಳೂರು: ಕೊರೋನಾವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಲಾಕ್ ಡೌನ್ ಅನ್ನು ಘೋಷಣೆ ಮಾಡಿದ ಬಳಿಕ ದೇಶದಾದ್ಯಂತ ಉದ್ಯಮಗಳು ಕಾರ್ಯವನ್ನು ಸ್ಥಗಿತಗೊಳಿಸಿದವು. ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಇದು ಅನಿವಾರ್ಯ ಕೂಡ ಆಗಿತ್ತು. ಬೆಂಗಳೂರು ಮೂಲದ ಮೂರು ಪಬ್ಲಿಕ್ ಸೆಕ್ಟರ್ ಅಂಡರ್‌ಟೇಕಿಂಗ್ಸ್‌ಗಳಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,...

Read More

ರಾಜ್ಯ ಸಾರಿಗೆಯ ಅಚ್ಚುಕಟ್ಟು ನಿರ್ವಹಣೆಗೆ ಇಸ್ರೋ ತಂತ್ರಜ್ಞಾನದ ನೆರವು ಕೋರಿದ ಸವದಿ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ, ಬಾಹ್ಯಾಕಾಶ ತಂತ್ರಜ್ಞಾನ ಬಳಕೆ ಮಾಡಿ ಇಲಾಖೆಗೆ ಕಾಯಕಲ್ಪ ಕಲ್ಪಿಸುವ ಕುರಿತಂತೆ ಇಸ್ರೋ ಮುಖ್ಯಸ್ಥ ಕೆ. ಶಿವನ್ ಮತ್ತು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ನಗರದ ಇಸ್ರೋದ ಪ್ರಧಾನ...

Read More

ಆರ್ಥಿಕ ಸಬಲೀಕರಣಕ್ಕೆ ಅಧಿಕಾರಿಗಳ ಜೊತೆ ಬಿಎಸ್‌ವೈ ಚರ್ಚೆ

ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ದೇಶದ ಆರ್ಥಿಕತೆ ಪಾತಾಳದತ್ತ ಕುಸಿಯುತ್ತಿದ್ದು, ಆರ್ಥಿಕ ಸಬಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಪ್ರಧಾನಿ ಅವರ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು...

Read More

ಮುಖ್ಯಮಂತ್ರಿ ಪರಿಹಾರ ನಿಧಿಗೆ 25,000 ನೀಡಿದ ಚಿಣ್ಣರು

ಹಾವೇರಿ: ದೇಶ ಕೋವಿಡ್-19 ಎಫೆಕ್ಟ್­ನಿಂದಾಗಿ ತೊಂದರೆಗೀಡಾಗಿದೆ. ಸಮಾಜದ ಆರೋಗ್ಯದ ಜೊತೆಗೆ ದೇಶದ ಆರ್ಥಿಕತೆಯ ಮೇಲೆಯೂ ಕೊರೋನಾ ದೊಡ್ಡ ಮಟ್ಟಿಗೆ ಹೊಡೆತ ನೀಡಿದೆ. ಇಂತಹ ಸಂಕಷ್ಟದ ಸ್ಥಿತಿಯಿಂದ ಹೊರ ಬರಲು ದೇಶಕ್ಕೆ ಆರ್ಥಿಕ ಸಹಕಾರದ ಅವಶ್ಯಕತೆ ತೀರಾ ಇದ್ದು, ಹಲವಾರು ಜನರು, ಸಂಘ...

Read More

ಆನ್ಲೈನ್ ಚೆಸ್ ಪಂದ್ಯಾಟದ ಮೂಲಕ ಕೊರೋನಾ ವಿರುದ್ಧ ಹೋರಾಟಕ್ಕೆ ಸಿದ್ಧವಾದ ಎಂಪಿಎಲ್

ಬೆಂಗಳೂರು: ಕೊರೋನಾ ಹೊಡೆತದಿಂದ ಸಂಕಷ್ಟ ಅನುಭವಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕೊಂಚ ಮಟ್ಟಿಗೆ ಶಕ್ತಿ ತುಂಬುವ ಸಲುವಾಗಿ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಜೊತೆಗೆ ಕೈ ಜೋಡಿಸಿರುವ ರಾಜ್ಯ ಕ್ರೀಡಾ ಇಲಾಖೆ, ಮೆ 2 ಮತ್ತು 3 ರಂದು ಆನ್ಲೈನ್ ಚೆಸ್ ಟೂರ್ನಿಯನ್ನು...

Read More

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ಡೌನ್ ನಿಯಮಗಳಲ್ಲಿ ಸಡಿಲಿಕೆ

ಬೆಂಗಳೂರು : ದೇಶಾದ್ಯಂತ ಲಾಕ್ಡೌನ್ ಕ್ರಮ ಜಾರಿಯಾಗಿ ಒಂದು ತಿಂಗಳು ಕಳೆದಿದೆ. ಕೊರೋನಾ ನಿಯಂತ್ರಣದಲ್ಲಿಡಲು ಕೈಗೊಳ್ಳಲಾದ ಈ ಕ್ರಮವನ್ನು ಮೇ 3 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ ಮೇ 3 ರ ವರೆಗೆ ಕೊರೋನಾ ನಿಯಂತ್ರಣದಲ್ಲಿರುವ ಹಸಿರು ಜಿಲ್ಲೆಗಳಲ್ಲಿ...

Read More

ರೈತ ಮಹಿಳೆಯ ಸಮಸ್ಯೆಗೆ ಸ್ಪಂದಿಸಿದ ಬಿಎಸ್‌ವೈ

  ಬೆಂಗಳೂರು: ಕೊರೋನಾ ಲಾಕ್ಡೌನ್­ನಿಂದ ಬೆಳೆದ ಈರುಳ್ಳಿಗೆ ಸರಿಯಾದ ಬೆಲೆ ಸಿಗದೆ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಸೂಕ್ತ ಪರಿಹಾರ ಸೂಚಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಲ್ಲಿ ಈರುಳ್ಳಿ ಬೆಳೆದ ಚಿತ್ರದುರ್ಗದ ವಸಂತಿ ಎಂಬ ಮಹಿಳೆ ತನ್ನ ಸಂಕಷ್ಟವನ್ನು ವಿಡಿಯೋ...

Read More

ಅಂತರ್ಜಲ ವೃದ್ಧಿಗೆ ರಾಜ್ಯ ಸರ್ಕಾರದಿಂದ ಅಂತರ್ಜಲ ಚೇತನ ಯೋಜನೆ

ಬೆಂಗಳೂರು: ಬೇಸಿಗೆಯಲ್ಲಿ ಜನರ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಂತರ್ಜಲ ವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ‘ಅಂತರ್ಜಲ ಚೇತನ’ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸಲು ಮುಂದಾಗಿದೆ. ಗ್ರಿಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನರೇಗಾ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ, ಕೋಲಾರ...

Read More

ದ.ಕ. ಜಿಲ್ಲೆಗೆ ಅಂತರಾಜ್ಯ ಮೀನಿನ ವಾಹನಗಳ ಪ್ರವೇಶ ನಿಷೇಧಕ್ಕೆ ಸೂಚನೆ

ಮಂಗಳೂರು: ಕೊರೋನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟೂ ಬಿಡದಂತೆ ಕಾಡುತ್ತಿದೆ. ಈ ಸಂದರ್ಭದಲ್ಲಿ ಮೀನುಗಾರಿಕೆಯನ್ನೂ ಆರಂಭ ಮಾಡಲಾಗಿದ್ದು, ಮೀನುಗಾರಿಕಾ ಬಂದರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುತ್ತಿದ್ದು, ಅಂತರಾಜ್ಯ ಮೀನುಗಾರಿಕಾ ವಾಹನಗಳಿಗೆ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲು...

Read More

ಭಾರತ ಪಿಪಿಇ ಉತ್ಪಾದನಾ ಸಾಮರ್ಥ್ಯವನ್ನು ದಿನಕ್ಕೆ 1 ಲಕ್ಷಕ್ಕೆ ಹೆಚ್ಚಿಸಿದ್ದು, ಬೆಂಗಳೂರು ದೊಡ್ಡ ಕೇಂದ್ರವಾಗಿ ಹೊರಹೊಮ್ಮುತ್ತಿದೆ

ಬೆಂಗಳೂರು: ಪಿಪಿಇ ಕವರಲ್‌ಗಳ ದೇಶೀಯ ಉತ್ಪಾದನಾ ಸಾಮರ್ಥ್ಯವು ದಿನಕ್ಕೆ ಒಂದು ಲಕ್ಷಕ್ಕೂ ಹೆಚ್ಚಾಗಿದ್ದು, ಬೆಂಗಳೂರು ಇದರ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ಒಟ್ಟು ಪಿಪಿಇ ಉತ್ಪಾದನೆಯ ಶೇಕಡಾ 50 ಕ್ಕಿಂತ ಹೆಚ್ಚು ಬೆಂಗಳೂರಿನಲ್ಲಿ ಉತ್ಪಾದನೆಯಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಬೆಂಗಳೂರಲ್ಲದೇ, ತಮಿಳುನಾಡಿನ ತಿರುಪುರ್,...

Read More

Recent News

Back To Top