Date : Monday, 21-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು...
Date : Saturday, 19-10-2024
ಬೆಂಗಳೂರು: ಈಗ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು ಈ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಅವುಗಳ ಗೆಲುವಿಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕರ್ನಾಟಕ ಒಬಿಸಿ...
Date : Saturday, 19-10-2024
ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...
Date : Saturday, 19-10-2024
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಚಯರ್ಮನ್ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Friday, 18-10-2024
ಬೆಂಗಳೂರು: ಸಿದ್ದರಾಮಯ್ಯರಿಗೆ ಚಾಮುಂಡೇಶ್ವರಿ ಆಶೀರ್ವಾದ ಇರಬಹುದು. ಆದರೆ, ಕೋರ್ಟಿನ, ಲೋಕಾಯುಕ್ತದ, ಸಿಬಿಐ ಆಶೀರ್ವಾದ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Friday, 18-10-2024
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಮೈಸೂರು ಮುಡಾದ ತಮ್ಮ ನಿವೇಶನಗಳನ್ನು ವಾಪಸ್ ಮಾಡುವ ಮೂಲಕ ಹಗರಣ ನಡೆದುದನ್ನು ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಲಾಲ್ ಸಿಂಗ್ ಆರ್ಯ ಅವರು ತಿಳಿಸಿದರು. ಶಿವಾಜಿನಗರದ...
Date : Friday, 18-10-2024
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Friday, 18-10-2024
ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ...
Date : Thursday, 17-10-2024
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಾಲಾರ್ಪಣೆ ಮಾಡಿದರು. ರಾಜ್ಯದ ಎಲ್ಲಾ ವಸತಿ ಶಾಲೆಗಳಿಗೆ ‘ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು’ ಎಂದು ಮರುನಾಮಕರಣ ಮಾಡಲಾಗುವುದು...
Date : Tuesday, 15-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟತೆಯಿಂದ ಕೂಡಿದ್ದು, ಇದರ ಹಗರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ...