News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು...

Read More

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ CRZ ಕ್ಲಿಯರೆನ್ಸ್ ನೀಡುವಂತೆ ಕೇಂದ್ರ ಸಚಿವರಿಗೆ ಬೈಂದೂರು ಶಾಸಕರ ಮನವಿ

ಬೈಂದೂರು: ಆಗಸ್ಟ್‌ 1ರಂದು ಬೈಂದೂರ ಶಾಸಕರಾದ  ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ  ಹೇಮಂತ್ ಅವರನ್ನು ಭೇಟಿ ಮಾಡಿ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ...

Read More

ಪಾದಯಾತ್ರೆ ರೂಟ್ ಮ್ಯಾಪ್ ಸಿದ್ಧವಾಗಿದೆ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷ- ಸರಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...

Read More

ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ : ಮಂಗಳೂರು-ಯಶವಂತಪುರ ರೈಲಿನ ಸಮಯ ಬದಲಾವಣೆ

‌ಮಂಗಳೂರು: ರೈಲ್ವೆ ಸಚಿವಾಲಯವು ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು  – ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಸಮಯಗಳಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬಗ್ಗೆ ದಕ್ಷಿಣಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಎಕ್ಸ್‌ ಪೋಸ್ಟ್‌ ಮೂಲಕ ಮಾಹಿತಿ...

Read More

ಬೈಂದೂರಿನ ಒತ್ತಿನೆಣೆಯಲ್ಲಿ ‘ಮೂಕಾಂಬಿಕಾ’ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ಸಚಿವರಿಗೆ ಮನವಿ

ಬೈಂದೂರು: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಮತ್ತು ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಬೈಂದೂರಿನ ಒತ್ತಿನೆಣೆಯಲ್ಲಿ ʼಮೂಕಾಂಬಿಕಾ ವಿಮಾನ ನಿಲ್ದಾಣʼ ಮಂಜೂರು ಮಾಡುವಂತೆ ಮನವಿ...

Read More

ಗೊಡ್ಡು ಬೆದರಿಕೆ ಮೂಲಕ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ- ಸಿಎಂಗೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ...

Read More

ಮೂಡ ಹಗರಣದ ಬಗ್ಗೆ ಜನರಿಗೆ ಸತ್ಯ ತಿಳಿಸಲು ಪಾದಯಾತ್ರೆ: ಸಿ.ಟಿ.ರವಿ

ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು....

Read More

ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಬೈಂದೂರು ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ: ಮೆಸ್ಕಾಂ, ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಶಾಸಕ ಗಂಟಿಹೊಳೆ ಆಕ್ರೋಶ

ಬೈಂದೂರು: ಗಾಳಿ ಮಳೆಯಿಂದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ವಿದ್ಯುತ್ ಕಂಬ, ತಂತಿ ಹಾಗೂ ಟ್ರಾನ್ಸ್ ಫಾರ್ಮರ್ ಗಳಿಗೂ ಅಪಾರ ಹಾನಿಯಾಗಿದ್ದು ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದೆ. ಇದನ್ನು ತುರ್ತಾಗಿ ಸರಿಪಡಿಸುವ ಕೆಲಸ ಆಗುತ್ತಿಲ್ಲ. ಇದರಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು...

Read More

ಮೀನುಗಾರಿಕಾ ಮನೆ ಹಂಚಿಕೆಯಲ್ಲಿ ಹಗರಣದ ಶಂಕೆ: ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ

ಉಪ್ಪುಂದ:  ಬೈಂದೂರು ಕ್ಷೇತ್ರದಲ್ಲಿ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ‌ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ  ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗಂಟಿಹೊಳೆ...

Read More

Recent News

Back To Top