Date : Thursday, 23-04-2020
ಶೃಂಗೇರಿ : ಮಹಾರಾಷ್ಟ್ರದ ಪಲ್ಘರ ಗ್ರಾಮದಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರಿನ ಚಾಲಕನನ್ನು ಸ್ಥಳೀಯರು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದೇಶದ ಮೂಲೆ ಮೂಲೆಯಿಂದಲೂ ಈ ಕೃತ್ಯಕ್ಕೆ ಖಂಡನೆಗಳು ವ್ಯಕ್ತವಾಗುತ್ತಿವೆ. ಶೃಂಗೇರಿ ಶಾರದಾಪೀಠ...
Date : Thursday, 23-04-2020
ಬೆಂಗಳೂರು: ಕೊರೋನಾ ಸೋಂಕು ವ್ಯಾಪಿಸದಂತೆ ಲಾಕ್ಡೌನ್ ನಿಯಮ ಜಾರಿಯಲ್ಲಿದೆ. ಈ ಕಾರಣದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಲ್ಪಟ್ಟಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಮುಂದೇನು ಎಂದು ಆತಂಕಕ್ಕೊಳಗಾಗಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಮಾಡಲು ಎಪ್ರಿಲ್ 29 ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತದೆ...
Date : Thursday, 23-04-2020
ಬೆಂಗಳೂರು: ಕೊರೋನಾ ಸೋಂಕು ಹರಡುವ ತೀವ್ರತೆಯನ್ನು ಕಡಿಮೆಗೊಳಿಸುವ ಸಲುವಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ನಿಯಮವನ್ನು, ರಾಜ್ಯ ಸರ್ಕಾರ ಕೊಂಚ ಸಡಿಲಿಸಿ ಷರತ್ತು ಬದ್ಧ ಲಾಕ್ಡೌನ್ ನಿಯಮವನ್ನು ನಿನ್ನೆ ಮಧ್ಯರಾತ್ರಿಯಿಂದ ಜಾರಿಗೆ ತಂದಿದೆ. ಹಾಟ್ಸ್ಪಾಟ್ ಪ್ರದೇಶಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂದರೆ ಸೋಂಕು ನಿಯಂತ್ರಣದಲ್ಲಿರುವ...
Date : Wednesday, 22-04-2020
ಮಡಿಕೇರಿ : ಕೊರೋನಾ ಸಾಂಕ್ರಮಿಕ ಸೋಂಕಿನ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ದಾನಿಗಳ ಸಹಯೋಗದೊಂದಿಗೆ ಸೇವಾ ಭಾರತಿ ಮೂಲಕ ಆರ್ಥಿಕ ಸಹಾಯವನ್ನು ವಿತರಿಸಲಾಯಿತು. ಕೊರೋನಾ ಸಾಂಕ್ರಮಿಕ ಸೋಂಕಿನ ಹಿನ್ನೆಲೆಯಲ್ಲಿ ಆಟೋ ಚಾಲನೆಯ ವೃತ್ತಿಯನ್ನು ಮಾಡುತ್ತಿದ್ದ ಚಾಲಕರು ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟವನ್ನು ಎದುರಿಸುವಂತಾಗಿದೆ....
Date : Wednesday, 22-04-2020
ಬೆಂಗಳೂರು: ಕೊರೋನಾ ಮಹಾಮಾರಿಯ ವಿರುದ್ಧ ಹೋರಾಟದಲ್ಲಿ ರಾಜ್ಯ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಜನಸಾಮಾನ್ಯರಿಗೆ ಸಹಾಯವಾಗುವ ನಿಟ್ಟಿನಲ್ಲಿ “ಆಪ್ತಮಿತ್ರ” ಸಹಾಯವಾಣಿ 14410 ಮತ್ತು ಮೊಬೈಲ್ ಆ್ಯಪ್ ಅನ್ನು ಬಳಕೆಗೆ ತಂದಿದೆ. ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಅಭಿವೃದ್ಧಿ ಮಾಡಲಾದ ಈ ಆ್ಯಪ್ಗೆ ಮುಖ್ಯಮಂತ್ರಿ ಬಿ.ಎಸ್....
Date : Wednesday, 22-04-2020
ಬೆಂಗಳೂರು: ಕರ್ನಾಟಕದ ಎಲ್ಲಾ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಫಿವರ್ ಕ್ಲಿನಿಕ್ (ಜ್ವರ ತಪಾಸಣೆ) ತೆರೆಯುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಆರಂಭವಾಗುವ ಫಿವರ್ ಕ್ಲಿನಿಕ್ಗಳ...
Date : Wednesday, 22-04-2020
ನವದೆಹಲಿ: ಸ್ವಯಂಪ್ರೇರಿತ ರಕ್ತದಾನವನ್ನು ಉತ್ತೇಜಿಸುವ ಮೂಲಕ ಮತ್ತು ದಾನಿಗಳಿಗೆ ಪಿಕ್ ಅಪ್ ಮತ್ತು ಡ್ರಾಪ್ ಸೌಲಭ್ಯಗಳನ್ನು ಒದಗಿಸುವ ಮೂಲಕ ರಕ್ತ ವರ್ಗಾವಣೆಗೆ ಸಾಕಷ್ಟು ರಕ್ತಸಂಗ್ರಹಗಳನ್ನು ಇಟ್ಟುಕೊಳ್ಳಬೇಕೆಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಮಂಗಳವಾರ ರೆಡ್ ಕ್ರಾಸ್ ಯೋಧರಿಗೆ ಸೂಚಿಸಿದ್ದಾರೆ. ಈ ಸಮಯದಲ್ಲಿ ರಕ್ತದಾನಕ್ಕಾಗಿ...
Date : Tuesday, 21-04-2020
ಬೆಂಗಳೂರು: ಕೊರೋನಾ ಕಪಿಮುಷ್ಟಿಗೆ ಸಿಲುಕಿ ನಲುಗಿರುವ ಬೆಂಗಳೂರಿಗರಿಗೆ ಸಹಾಯವಾಗುವಂತೆ ಹೊಸ ಯೋಜನೆಯೊಂದಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಮನೆಯಲ್ಲೇ ಇರಲು ಜನರಿಗೆ ಪೂರಕವಾಗುವಂತೆ ಹೋಂ ಡೆಲಿವರಿ ಹೆಲ್ಪ್ಲೈನ್ ಅನ್ನು ಆರಂಭಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ...
Date : Tuesday, 21-04-2020
ಬೆಂಗಳೂರು: ವಿಶ್ವವನ್ನೇ ಕೊರೋನಾ ವೈರಸ್ ಎಂಬ ಕಣ್ಣಿಗೆ ಕಾಣದ ಮಹಾಮಾರಿ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿದೆ. ಭಾರತದ ಪರಿಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಕರ್ನಾಟಕದಲ್ಲಿಯೂ ಕೊರೋನಾ ಕಾರುಬಾರು ಜೋರಾಗಿಯೇ ಇದೆ. ಈ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಲಾಕ್ಡೌನ್ ಕ್ರಮವನ್ನೂ ಅನುಸರಿಸಲಾಗಿದೆ. ಕೊರೋನಾ ಸೋಂಕಿತರ, ಶಂಕಿತರ ಸೇವೆಯಲ್ಲಿ ವೈದ್ಯಕೀಯ...
Date : Tuesday, 21-04-2020
ಮೈಸೂರು: ವಿದ್ಯಾರ್ಥಿಗಳಿಗೆ ಪೂರಕವಾಗಿ ಅಧ್ಯಯನಕ್ಕೆ ಅನುಕೂಲವಾಗುವಂತೆ ಕರ್ನಾಟಕ ಸ್ಟೇಟ್ ಓಪನ್ ಯೂನಿವರ್ಸಿಟಿ (ಕೆ ಎಸ್ ಒ ಯು) ಹೊಸ ಆ್ಯಪ್ ಒಂದನ್ನು ಅಭಿವೃದ್ಧಿ ಮಾಡಿದೆ. ಈ ಸ್ಟೂಡೆಂಟ್ ಆ್ಯಪ್ ಅನ್ನು ಚೀನಾದ ನಿಷೇಧಿತ ಝೂಮ್ ಆ್ಯಪ್ಗೆ ಪರ್ಯಾಯವಾಗಿ ಅಭಿವೃದ್ಧಿ ಮಾಡಿರುವುದಾಗಿಯೂ ವಿವಿ...