Date : Friday, 03-04-2020
ಮಂಗಳೂರು: ನಗರದಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಪ್ರಯೋಗಾಲಯ ಕೊರೋನಾ ವೈರಸ್ ಪರೀಕ್ಷೆ ನಡೆಸುವ ಪ್ರಯೋಗಾಲಯ ನಿರ್ಮಿಸಿದ್ದು, ಐಸಿಎಂಆರ್ ನ ಅನುಮತಿ ಪಡೆಯಲು ಕಾಯುತ್ತಿದೆ. ಮಂಗಳೂರಿನಲ್ಲಿ ಶಂಕಿತ ಸೋಂಕಿತರ ಮಾದರಿಗಳನ್ನು ಸಂಗ್ರಹಿಸಿ ಶೀವಮೊಗ್ಗ ಅಥವಾ ಬೆಂಗಳೂರಿಗೆ ಕಳಿಸಿ, ವರದಿಗಾಗಿ ಕಾಯಬೇಕಾದ ಸ್ಥಿತಿ ಜಿಲ್ಲೆಯದ್ದಾಗಿತ್ತು. ಈ...
Date : Thursday, 02-04-2020
ಬೆಂಗಳೂರು: ಕೊರೋನವೈರಸ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ 7 ಮತ್ತು 8 ನೇ ತರಗತಿಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಪರೀಕ್ಷೆಗಳಿಲ್ಲದೆಯೇ ಮಕ್ಕಳನ್ನು ಮುಂದಿನ ತರಗತಿಗಳಿಗೆ ಬಡ್ತಿ ಮಾಡಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು...
Date : Thursday, 02-04-2020
ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ಹಬ್ಬಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತದಲ್ಲಿ ಈ ಸೋಂಕು ದೆಹಲಿಯ ನಿಜಾಮುದ್ದೀನ್ ಮಸೀದಿಗೆ ಧಾರ್ಮಿಕ ಸಭೆಗೆ ತೆರಳಿದ್ದವರಲ್ಲಿ ಅನೇಕ ಮಂದಿಗೂ ಈ ಸೋಂಕು ತಗುಲಿದೆ. ಸದ್ಯ ಈ ಸಭೆಯಲ್ಲಿ ಭಾಗವಹಿಸಿದವರನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಲು ಸರ್ಕಾರ, ಪೊಲೀಸರು ಮತ್ತು...
Date : Thursday, 02-04-2020
ಬೆಂಗಳೂರು: ಕರೋನ ವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಆದರೂ ಕೆಲವರು ಅನಿವಾರ್ಯ ಅಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸರು, “ನೀವು ರಸ್ತೆಗೆ ಬಂದರೆ ನಾವು ನಿಮ್ಮ ಮನೆಗೆ ಬರುತ್ತೇವೆ” ಎಂಬ ಎಚ್ಚರಿಕೆಯ ಸಂದೇಶವನ್ನು ಹಾಕುತ್ತಿದ್ದಾರೆ. ನಾಗೇನಹಳ್ಳಿ...
Date : Wednesday, 01-04-2020
ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ರಾಜ್ಯದ ಕೃಷಿ ಕಾರ್ಯಾಚರಣೆಗಳನ್ನು ಸಹಜತೆಗೆ ತರುವ ಪ್ರಯತ್ನವಾಗಿ, ಕೃಷಿ ಇಲಾಖೆ ಬೆಂಗಳೂರಿನಲ್ಲಿ ‘ಅಗ್ರಿ ವಾರ್ ರೂಂ’ ಅನ್ನು ಪ್ರಾರಂಭಿಸಿದೆ. ಕೃಷಿ ವಲಯದಲ್ಲಿರುವ ರೈತರು ಮತ್ತು ಇತರ ಜನರ ಸಮಸ್ಯೆಗಳು ಮತ್ತು ದೂರುಗಳಿಗೆ ಸ್ಪಂದಿಸಲು ಈ ವಾರ್...
Date : Wednesday, 01-04-2020
ಬೆಂಗಳೂರು: ಕರ್ನಾಟಕದಲ್ಲಿ ಕೊರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ಸಾಂಕ್ರಾಮಿಕ ರೋಗದ ಹಾಟ್ ಸ್ಪಾಟ್ ಆಗಿ ಪರಿವರ್ತನೆಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಆಗಿ ಘೋಷಣೆ ಮಾಡಿದೆ. ಮೈಸೂರು, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣಕನ್ನಡ...
Date : Wednesday, 01-04-2020
ಬೆಂಗಳೂರು : ಕೊರೋನವೈರಸ್ ಹರಡುವುದನ್ನು ತಡೆಯಲು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಅಂತ್ಯವಾಗಲಿರುವ ಎಪ್ರಿಲ್ 14ರವರೆಗೆ ಕರ್ನಾಟಕ ಪೊಲೀಸರು ಎರಡು ಮತ್ತು ನಾಲ್ಕು ಚಕ್ರಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಈ ಲಾಕ್‌ಡೌನ್ ನಿರ್ದೇಶನವನ್ನು ನಿರ್ಲಕ್ಷಿಸುವವರ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು...
Date : Wednesday, 01-04-2020
ಬೆಂಗಳೂರು: ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆಯ ಪ್ರೋಟೋಕಾಲ್ ಕುರಿತು ಕರ್ನಾಟಕ ಸರ್ಕಾರ ವೈದ್ಯರಿಗೆ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ರಾಜ್ಯದ ಆರೋಗ್ಯ ಇಲಾಖೆಯು ಈ ತರಬೇತಿ ಕಾರ್ಯಕ್ರಮವನ್ನು ದೇಶದಲ್ಲೇ ಮೊದಲನೆಯದಾಗಿ ಆರಂಭಿಸಿದೆ. ವಾರದೊಳಗೆ 25,000 ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು...
Date : Wednesday, 01-04-2020
ಬೆಂಗಳೂರು : ಇನ್ಫೋಸಿಸ್ ಫೌಂಡೇಶನ್ ಮತ್ತು ನಾರಾಯಣ ಹೆಲ್ತ್ ಸಂಸ್ಥೆಗಳು COVID-19 ರೋಗಿಗಳಿಗಾಗಿ ನಾರಾಯಣ ಹೆಲ್ತ್ ಸಿಟಿ ಆವರಣದಲ್ಲಿ 100 ಕೋಣೆಗಳ ಕ್ವಾರಂಟೈನ್ ಫೆಸಿಲಿಟಿಯನ್ನು ಪ್ರಾರಂಭಿಸಿದೆ. ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದ ರೋಗಿಗಳಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿರುವ ಈ ಸೌಲಭ್ಯವು...
Date : Tuesday, 31-03-2020
ಬೆಂಗಳೂರು: ಕೊರೋನವೈರಸ್ ಮುಂಜಾಗ್ರತಾ ಕ್ರಮವಾಗಿ ಹಲವಾರು ಮಂದಿಯನ್ನು ರಾಜ್ಯದಲ್ಲಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಆದರೆ ಕೆಲವರು ಕ್ವಾರಂಟೈನ್ ಅನ್ನು ಮುರಿದು ಬೇಕಾಬಿಟ್ಟಿಯಾಗಿ ತಿರುಗುತ್ತಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಅದೇನೆಂದರೆ ಕ್ವಾರಂಟೈನ್‌ನಲ್ಲಿದ್ದವರು ಗಂಟೆಗೊಂದು ಸೆಲ್ಫಿಗಳನ್ನು ತೆಗೆದು...